2nd PUC Exam 3 Result 2025 Link: ದ್ವಿತೀಯ ಪಿಯುಸಿ ಪರೀಕ್ಷೆ 3 ರ ಫಲಿತಾಂಶ ಬಿಡುಗಡೆ! ಈ ರೀತಿ ರಿಸಲ್ಟ್ ಚೆಕ್ ಮಾಡಿ

2nd PUC Exam 3 Result 2025 Link: 2Nd ಪಿಯುಸಿ ಪರೀಕ್ಷೆ 3 ರ (results) ಫಲಿತಾಂಶ ಬಿಡುಗಡೆ! ಈ ರೀತಿ ರಿಸಲ್ಟ್ ಚೆಕ್ ಮಾಡಿ

ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 1:00ಗೆ ಅಧಿಕೃತ ವೆಬ್ಸೈಟ್ ಮೂಲಕ ಪ್ರಕಟಣೆ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಾಹಿತಿ ತಿಳಿಸಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಫಲಿತಾಂಶ ಚೆಕ್ ಮಾಡುವ ವಿಧಾನ ಹಾಗೂ ಫಲಿತಾಂಶ ಚೆಕ್ ಮಾಡಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ

 

ದ್ವಿತೀಯ ಪಿಯುಸಿ ಪರೀಕ್ಷೆ 3 ಫಲಿತಾಂಶ ಬಿಡುಗಡೆ ಯಾವಾಗ..?

ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3 (ಫ್ರೀ ಯೂನಿವರ್ಸಿಟಿ ಕೋರ್ಸ್) ಫಲಿತಾಂಶ (results)  ಬಿಡುಗಡೆಯನ್ನು 01 ಜುಲೈ 2025 ರಂದು ಮಧ್ಯಾಹ್ನ (1:00 PM) ಒಂದು ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (KSEAB) ತನ್ನ ಅಧಿಕೃತ (official website) ವೆಬ್ಸೈಟ್ karresults.nic.in/ ಮೂಲಕ ಪ್ರಕಟಣೆ ಮಾಡಲಿದೆ ಇದಕ್ಕೆ ಸಂಬಂಧಿಸಿದಂತೆ ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಫಲಿತಾಂಶ ಬಿಡುಗಡೆಗೆ ಸಂಬಂಧಿಸಿದ ಮಾಹಿತಿಯನ್ನು ಕೆಳಗಡೆ ತಿಳಿಸಿದ್ದೇವೆ

2nd PUC Exam 3 Result 2025 Link
2nd PUC Exam 3 Result 2025 Link

 

ಆದ್ದರಿಂದ ವಿದ್ಯಾರ್ಥಿಗಳು ಯಾವ ರೀತಿ ಫಲಿತಾಂಶವನ್ನು ಮೊಬೈಲ್ ಮೂಲಕ ಚೆಕ್ ಮಾಡಬೇಕು ಹಾಗೂ ಫಲಿತಾಂಶ ಚೆಕ್ ಮಾಡಲು ಬೇಕಾಗುವಂತ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ ವಿದ್ಯಾರ್ಥಿಗಳು ಫಲಿತಾಂಶ ಬಿಡುಗಡೆಗೊಂಡ ನಂತರ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಫಲಿತಾಂಶ ಚೆಕ್ ಮಾಡಬಹುದು, ವಿದ್ಯಾರ್ಥಿಗಳು ಗಮನಿಸಬೇಕಾದ ವಿಷಯವೇನೆಂದರೆ, ತುಂಬಾ ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡುವುದರಿಂದ ವೆಬ್ಸೈಟ್ ಸ್ಲೋ ಇರುತ್ತೆ ಹಾಗಾಗಿ ನೀವು ಎರಡರಿಂದ ಮೂರು ಸಲ ಟ್ರೈ ಮಾಡಿ ನಿಮ್ಮ ಫಲಿತಾಂಶವನ್ನು ನೋಡಬಹುದು

WhatsApp Group Join Now
Telegram Group Join Now       

 

ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಚೆಕ್ ಮಾಡುವುದು ಹೇಗೆ..?

ವಿದ್ಯಾರ್ಥಿಗಳು ಫಲಿತಾಂಶ ಚೆಕ್ ಮಾಡಲು ತಮ್ಮ ಮೊಬೈಲ್ ನಲ್ಲಿ ನಾವು ಕೆಳಗಡೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿದೆ ಅಲ್ಲಿ ನೀವು ನಿಮ್ಮ ಹಾಲ್ ಟಿಕೆಟ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಿ ನೀವು ಫಲಿತಾಂಶವನ್ನು ಚೆಕ್ ಮಾಡಬಹುದು

ಹಾಗೂ ಈ ಒಂದು ಫಲಿತಾಂಶವನ್ನು ನೇರವಾಗಿ ನಿಮ್ಮ ಮೊಬೈಲ್ ಮೂಲಕ ವೀಕ್ಷಣೆ ಮಾಡುವುದು ಹಾಗೂ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶವಿದೆ

 

WhatsApp Group Join Now
Telegram Group Join Now       

ವಿಶೇಷ ಸೂಚನೆ:- ಸ್ನೇಹಿತರೆ ನಿಮಗೆ ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಬೇಕಾ ಹಾಗೂ ಇದೇ ರೀತಿ ಪರೀಕ್ಷೆಗಳಿಗೆ ಸಂಬಂಧಿಸಿದ ರಿಸಲ್ಟ್ ಬಗ್ಗೆ ಬೇಗ ಅಪ್ಡೇಟ್ ಪಡೆಯಬೇಕಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ

Leave a Comment

?>