2nd PUC Exam 3 Result 2025: ದ್ವಿತೀಯ ಪಿಯುಸಿ ಪರೀಕ್ಷೆ-3 ಫಲಿತಾಂಶ ಈ ದಿನ ಬಿಡುಗಡೆ! ಪರೀಕ್ಷೆಯ ದಿನಾಂಕ ಇಲ್ಲಿದೆ ನೋಡಿ ವಿವರ
ನಮಸ್ಕಾರ ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ ಒಂದು ಮತ್ತು ಎರಡರ ಫಲಿತಾಂಶ ಈಗಾಗಲೇ ಬಿಡುಗಡೆ ಮಾಡಲಾಗಿದೆ.! ಹೌದು ಸ್ನೇಹಿತರೆ ಈಗಾಗಲೇ ದ್ವಿತೀಯ ಪಿಯುಸಿ ಒಂದರ ಫಲಿತಾಂಶವನ್ನು 16 ಮೇ 2025 ರಂದು ಘೋಷಣೆ ಮಾಡಲಾಯಿತು ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಎರಡರ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ ಮೂಲಕ ಪ್ರಕಟಣೆ ಮಾಡಲಾಗಿದೆ ಇದೀಗ ಮತ್ತೆ ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಹಾಗೂ ಫಲಿತಾಂಶ ಬಿಡುಗಡೆಯ ದಿನಾಂಕ ಘೋಷಣೆ ಮಾಡಲಾಗಿದೆ ಇದಕ್ಕೆ ಸಂಬಂಧಿಸಿದ ವಿವರ ತಿಳಿಯೋಣ
ದ್ವಿತೀಯ ಪಿಯುಸಿ (2nd PUC Exam 3 Result 2025) ಪರೀಕ್ಷೆ-3 ದಿನಾಂಕ ಯಾವಾಗ..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ 2025ರಲ್ಲಿ ಮೇ ತಿಂಗಳಿನಲ್ಲಿ ಪ್ರಕಟಣೆ ಮಾಡಲಾಯಿತು ಇದರಲ್ಲಿ 31.27% ವಿದ್ಯಾರ್ಥಿಗಳು ಫೇಲಾಗಿದ್ದಾರೆ ಹಾಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಏಪ್ರಿಲ್ 24 ರಿಂದ ಮೇ 8ನೇ ತಾರೀಖಿನವರೆಗೆ ಪರೀಕ್ಷೆ ನಡೆಸಲಾಯಿತು ನಂತರ ಪರೀಕ್ಷೆಯ ಫಲಿತಾಂಶವನ್ನು ಕೂಡ ಅಧಿಕೃತ ವೆಬ್ಸೈಟ್ ಮೂಲಕ ಬಿಡುಗಡೆ ಮಾಡಿದೆ

ಇದೀಗ ಪರೀಕ್ಷೆ-2 ರಲ್ಲಿ ಫೇಲಾದಂತಹ (student) ವಿದ್ಯಾರ್ಥಿಗಳಿಗೆ ಹಾಗೂ ಇನ್ನಷ್ಟು ಹೆಚ್ಚಿನ (marks) ಅಂಕ ಪಡೆಯಲು ಬಯಸುವಂಥ (Student) ವಿದ್ಯಾರ್ಥಿಗಳಿಗೆ ಮತ್ತೆ ದ್ವಿತೀಯ ಪಿಯುಸಿ ಪರೀಕ್ಷೆ-3 ಬರೆಯಲು ಅವಕಾಶ ಮಾಡಿಕೊಡಲಾಗಿದ್ದು ಇದೀಗ ಪರೀಕ್ಷೆಯ ದಿನಾಂಕವನ್ನು ಜೂನ್ 06 ರಿಂದ 20 ಜೂನ್ 2025 ರವರೆಗೆ ಪರೀಕ್ಷೆ ನಡೆಸಲಾಗುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ಒಂದು ಪರೀಕ್ಷೆಯಲ್ಲಿ ಉತ್ತೀರ್ಣರಾಗಲಿ ಎಂದು ಬಯಸುತ್ತಿದ್ದೇವೆ
ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಯಾವಾಗ ಬಿಡುಗಡೆ..?
ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪರೀಕ್ಷೆ ಮುಗಿದ ನಂತರ ಅಂದರೆ ಇದೇ ಜೂನ್ ತಿಂಗಳ ಅಂತ್ಯದ ಒಳಗಡೆ ಪಲಿತಾಂಶವನ್ನು ಅಧಿಕೃತ ವೆಬ್ಸೈಟ್ ಮೂಲಕ ಬಿಡುಗಡೆ ಮಾಡುತ್ತಿದೆ ಹಾಗಾಗಿ ಫಲಿತಾಂಶ ಬಿಡುಗಡೆಗೊಂಡ ನಂತರ ನೀವು ಕೆಳಗಡೆ ಕೊಟ್ಟಿರುವ ಲಿಂಕ್ ಬಳಸಿಕೊಂಡು ನಿಮ್ಮ ರಿಸಲ್ಟ್ ಚೆಕ್ ಮಾಡಬಹುದು
ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಮೇಲೆ ಕೊಟ್ಟಿರುವಂತಹ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ನೀವು ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡುತ್ತಿರಿ. ನಂತರ ಅಲ್ಲಿ ನೀವು ನಿಮ್ಮ ಅಧಿಕೃತ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ ನಿಮ್ಮ ಫಲಿತಾಂಶವನ್ನು ಚೆಕ್ ಮಾಡಬಹುದು ಹಾಗೂ ಈ ಒಂದು ಪಲಿತಾಂಶ ನೇರವಾಗಿ ನಿಮ್ಮ ಮೊಬೈಲ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಿ
ವಿಶೇಷ ಸೂಚನೆ:- ವಿದ್ಯಾರ್ಥಿಗಳಿಗೆ ಇದೇ ರೀತಿ ಉಪಯುಕ್ತ ಮಾಹಿತಿಗಳು ಹಾಗೂ ವಿವಿಧ ಪರೀಕ್ಷೆಯ ಫಲಿತಾಂಶ ದಿನಾಂಕ ಮತ್ತು ಸ್ಕಾಲರ್ಶಿಪ್ ವಿವರಗಳು ಪ್ರತಿದಿನ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು