2Nd PUC exam 3 results 2025: ದ್ವಿತೀಯ ಪಿಯುಸಿ ಫಲಿತಾಂಶ ಇಂದು 1:00 ಗಂಟೆಗೆ ಬಿಡುಗಡೆ ಈ ರೀತಿ ಫಲಿತಾಂಶ ಚೆಕ್ ಮಾಡಿ

2Nd PUC exam 3 results 2025  ಫಲಿತಾಂಶ ಇಂದು 1:00 ಗಂಟೆಗೆ ಬಿಡುಗಡೆ ಈ ರೀತಿ ಫಲಿತಾಂಶ (results ) ಚೆಕ್ ಮಾಡಿ

ಕರ್ನಾಟಕದ ದ್ವಿತೀಯ ಪಿಯುಸಿ ಪರೀಕ್ಷೆ ಮೂರನೇ ಫಲಿತಾಂಶವನ್ನು ಬಿಡುಗಡೆ ಮಾಡಲು ಕರ್ನಾಟಕ ಶಾಲಾ ಪರೀಕ್ಷ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ದಿನಾಂಕ ಮತ್ತು ಸಮಯ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಬಿಡುಗಡೆಯ ಸಮಯ ಹಾಗೂ ದಿನಾಂಕ ಮತ್ತು ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವ ವಿಧಾನಕ್ಕೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳೋಣ

 

ಇಂದು ದ್ವಿತೀಯ ಪಿಯುಸಿ ಪರೀಕ್ಷೆ-3 ರ ಪಲಿತಾಂಶ ಬಿಡುಗಡೆ (2Nd PUC exam 3 results 2025)..?

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇದೀಗ ಹೊಸ ಅಧಿಸೂಚನೆ ಬಿಡುಗಡೆ (official notification) ಮಾಡಿದ್ದು ಈ ಒಂದು ಅಧಿಸೂಚನೆ ಪ್ರಕಾರ ಇಂದು ಅಂದರೆ ಜುಲೈ 1 ರಂದು ಮಧ್ಯಾಹ್ನ 1:00ಗೆ karresults.nic.in ವೆಬ್ಸೈಟ್ ಮೂಲಕ ಪ್ರಕಟಣೆ ಮಾಡಲಾಗುತ್ತದೆ ಎಂದು ಸೂಚನೆ ಬಿಡುಗಡೆ ಮಾಡಿದೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

2Nd PUC exam 3 results 2025
2Nd PUC exam 3 results 2025

 

ಹೌದು ಸ್ನೇಹಿತರೆ ಇಂದು ಮಧ್ಯಾಹ್ನ 1 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ಪ್ರಕಟಣೆ ಮಾಡಲಿದೆ ಹಾಗಾಗಿ ವಿದ್ಯಾರ್ಥಿಗಳು ಫಲಿತಾಂಶ ಪ್ರಕಟಣೆಗೊಂಡ ನಂತರ ವೆಬ್ಸೈಟ್ ಮೂಲಕ ನೇರವಾಗಿ ಫಲಿತಾಂಶ ಚೆಕ್ ಮಾಡಬಹುದು ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ

WhatsApp Group Join Now
Telegram Group Join Now       

 

2Nd PUC exam 3 results 2025 ಫಲಿತಾಂಶ ಚೆಕ್ ಮಾಡುವುದು ಹೇಗೆ..?

ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡಲು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ ಅಥವಾ ಪರೀಕ್ಷೆಯ ಫಲಿತಾಂಶ ಪ್ರಕಟಣೆ ಮಾಡುವ ವೆಬ್ಸೈಟ್ ಗೆ ಭೇಟಿ ನೀಡಬೇಕು ಇದಕ್ಕೆ ಸಂಬಂಧಿಸಿದ ಲಿಂಕ್ ನಾವು ಕೆಳಗಡೆ ನೀಡಿದ್ದೇವೆ

 

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

 

ವಿದ್ಯಾರ್ಥಿಗಳು https://karresults.nic.in/ ವೆಬ್ಸೈಟ್ (website) ಮೇಲೆ ಕ್ಲಿಕ್ (click) ಮಾಡಿ ನಂತರ ನಿಮಗೆ ಹೊಸ ಪುಟ ಓಪನ್ ಆಗುತ್ತೆ ಅಲ್ಲಿ ನೀವು ದ್ವಿತೀಯ ಪಿಯುಸಿ ಪರೀಕ್ಷೆ-3 ರಿಸಲ್ಟ್ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ನಂತರ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಎಂಟರ್ ಮಾಡಿ ಫಲಿತಾಂಶವನ್ನು ನೇರವಾಗಿ ಮೊಬೈಲ್ ಮೂಲಕ ಚೆಕ್ ಮಾಡಬಹುದು

ಮತ್ತು ಈ ಒಂದು ಫಲಿತಾಂಶವನ್ನು ವಿದ್ಯಾರ್ಥಿಗಳು ಮೊಬೈಲ್ ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು

 

ವಿಶೇಷ ಸೂಚನೆ:- ವಿದ್ಯಾರ್ಥಿಗಳು ಫಲಿತಾಂಶ ನೋಡಲು ಅಫೀಷಿಯಲ್ ವೆಬ್ ಸೈಟಿಗೆ ಭೇಟಿ ನೀಡಿದಾಗ ಸೈಟ್ ಓಪನ್ ಆಗದೇ ಇರಬಹುದು ಇದಕ್ಕೆ ಕಾರಣ ತುಂಬಾ ಜನರು ಫಲಿತಾಂಶ ನೋಡಲು ವಿಸಿಟ್ ಮಾಡಿದ್ದರಿಂದ ಸೈಡ್ ಸ್ಲೋ ಆಗುತ್ತೆ ಹಾಗಾಗಿ ಫಲಿತಾಂಶ ವೀಕ್ಷಣೆ ಮಾಡಲು ಬೇಕಾಗುವ ಡರ್ಟ್ ಲಿಂಕ್ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಲ್ಲಿ ನೀಡಿರುತ್ತೇವೆ ಹಾಗಾಗಿ ಪ್ರತಿಯೊಬ್ಬರೂ ಜೈನ್ ಆಗಿ

Kotak Kanya Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 1,50,000 ಸ್ಕಾಲರ್ಶಿಪ್! ಈ ರೀತಿ ಅರ್ಜಿ ಸಲ್ಲಿಸಿ

Leave a Comment

?>