2nd puc result 2025 link karnataka: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ.! ಈ ಲಿಂಕ್ ಬಳಸಿಕೊಂಡು ರಿಸಲ್ಟ್ ಚೆಕ್ ಮಾಡಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಶಿಕ್ಷಣ ಸಚಿವರಾದಂತಹ ಮಧು ಬಂಗಾರಪ್ಪನವರು ಇವತ್ತು ಅಂದರೆ 8 ಏಪ್ರಿಲ್ 2025 ರಂದು ಮಧ್ಯಾಹ್ನ 12:30ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಣೆ ಮಾಡಲಿದ್ದಾರೆ ಈ ಫಲಿತಾಂಶ ವಿದ್ಯಾರ್ಥಿಗಳು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಚೆಕ್ ಮಾಡಬಹುದು ಹಾಗಾಗಿ ದ್ವಿತೀಯ ಪಿಯುಸಿ ಫಲಿತಾಂಶ ಚೆಕ್ ಮಾಡುವುದು ಹೇಗೆ ಮತ್ತು ಚೆಕ್ ಮಾಡಲು ಬೇಕಾಗುವ ಲಿಂಕ್ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ
ರಿಸಲ್ಟ್ ಚೆಕ್ ಮಾಡಲು ಹೊಸ ಲಿಂಕ್ ಬಿಡುಗಡೆ ಇಲ್ಲಿದೆ ನೋಡಿ ಮಾಹಿತಿ
2nd puc result 2025 link karnataka..?
ಹೌದು ಸ್ನೇಹಿತರೆ, ನಮ್ಮ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ 01 ಮಾರ್ಚ್ 2025 ರಿಂದ 20 ಮಾರ್ಚ್ 2025 ರವರೆಗೆ 1,172 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಹಾಗೂ ಇದರಲ್ಲಿ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದಾರೆ ಮತ್ತು 3.35 ಲಕ್ಷ ಹುಡುಗರು ಹಾಗೂ 3.78 ಲಕ್ಷ ಹುಡುಗಿಯರು ಹಾಗೂ 5 ಟ್ರಾನ್ಸ್ಜಂಡರ್ ವಿದ್ಯಾರ್ಥಿಗಳು ಈ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹಾಜರಿದ್ದಾರೆ

ಈ ಪರೀಕ್ಷೆಯಲ್ಲಿ ಅಕ್ರಮ ನಡೆಯದಂತೆ ಹಾಗೂ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ನಕಲು ಮಾಡದಂತೆ ಪರೀಕ್ಷೆಯ ಕೋಟೆಯಲ್ಲಿ ಅಧಿಕೃತ AI ತಂತ್ರಜ್ಞಾನ ಹೊಂದಿದ ಸಿಸಿಟಿವಿಗಳನ್ನು ಹಾಗೂ ಕ್ಯಾಮೆರಾ ಗಳನ್ನು ಅಳವಡಿಸಲಾಗಿದೆ ಇದರ ಜೊತೆಗೆ ವೆಬ್ ಕಾಸ್ತಿಂಗ್ ವ್ಯವಸ್ಥೆಯು ಕೂಡ ಈ ಒಂದು ಪರೀಕ್ಷೆಯಲ್ಲಿ ಏರ್ಪಾಡು ಮಾಡಲಾಯಿತು
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆ (2nd puc result 2025 link karnataka)..?
2024 ಮತ್ತು 25ನೇ ಸಾಲಿನ ದ್ವಿತೀಯ ಪಿಯುಸಿ ಅಥವಾ ಪದವಿ ಪೂರ್ವ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08 ಏಪ್ರಿಲ್ 2025 ರಂದು ಮಂಗಳವಾರ ಮಧ್ಯಾಹ್ನ 12:30ಕ್ಕೆ ಶಿಕ್ಷಣ ಸಚಿವರು ಮಧು ಬಂಗಾರಪ್ಪನವರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಕಚೇರಿಯಲ್ಲಿ ಪ್ರಕಟಣೆ ಮಾಡಲಿದ್ದಾರೆ ಹಾಗೂ ಪರೀಕ್ಷೆಯ ಫಲಿತಾಂಶವನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ https://karresults.nic.in/ ನಲ್ಲಿ ಮಧ್ಯಾಹ್ನ 1:30ಕ್ಕೆ ವೀಕ್ಷಣೆ ಮಾಡಬಹುದಾಗಿದೆ ಹಾಗೂ ನೋಂದಾಯಿತ ವಿದ್ಯಾರ್ಥಿಗಳ ಮೊಬೈಲ್ ಸಂಖ್ಯೆಗೆ ಪರೀಕ್ಷೆಯ ಫಲಿತಾಂಶವನ್ನು SMS ಮಾಡಲಾಗುತ್ತದೆ
2nd PUC ಪರೀಕ್ಷೆ ಫಲಿತಾಂಶ ಚೆಕ್ ಮಾಡುವುದು ಹೇಗೆ ((2nd puc result 2025 link karnataka)..?
ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶ ಚೆಕ್ ಮಾಡಲು ಮಧ್ಯಾಹ್ನ 1:30ರ ನಂತರ ಅಧಿಕೃತ ವೆಬ್ಸೈಟ್ https://karresults.nic.in/ ನಲ್ಲಿ ಚೆಕ್ ಮಾಡಬಹುದು
ರಿಸಲ್ಟ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ವಿದ್ಯಾರ್ಥಿಗಳು ಮೇಲೆ ಕಾಣಿಸಿದ ಲಿಂಕಿನ ಮೇಲೆ ಕ್ಲಿಕ್ ಮಾಡುವುದರ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುತ್ತಾರೆ
- ನಂತರ ವಿದ್ಯಾರ್ಥಿಗಳು ತಮ್ಮ ರೆಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು ಹಾಗೂ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ
- ನಂತರ ವಿದ್ಯಾರ್ಥಿಗಳಿಗೆ ಈ ಅಧಿಕೃತ ವೆಬ್ಸೈಟ್ನಲ್ಲಿ ಫಲಿತಾಂಶ ನೋಡಲು ಸಿಗುತ್ತದೆ ಹಾಗೂ ಈ ಒಂದು ಫಲಿತಾಂಶವನ್ನು ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳ ಬಹುದು
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳನ್ನು ತಿಳಿಯಲು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಮತ್ತು ಪರೀಕ್ಷೆಯ ಫಲಿತಾಂಶ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಬೇಕಾದಲ್ಲಿ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ ಇದರಿಂದ ಎಲ್ಲಾ ಮಾಹಿತಿಗಳು ಬೇಗ ಸಿಗುತ್ತವೆ
1 thought on “2nd puc result 2025 link karnataka: ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ.! ಈ ಲಿಂಕ್ ಬಳಸಿಕೊಂಡು ರಿಸಲ್ಟ್ ಚೆಕ್ ಮಾಡಿ @karresults.nic.in”