2nd puc result 2025 today: 2nd PUC ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಇಲ್ಲಿದೆ ನೋಡಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇವತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ ಹಾಗಾಗಿ ಈ ಒಂದು ಲೇಖನಿಯ ಮೂಲಕ ದ್ವಿತೀಯ ಪಿಯುಸಿ ಪರೀಕ್ಷೆ ಪಲಿತಾಂಶವನ್ನು ಯಾವ ರೀತಿ ಚೆಕ್ ಮಾಡುವುದು ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯ ಸಮಯ ಮತ್ತು ದ್ವಿತೀಯ ಪಿಯುಸಿ ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಇತರ ವಿವರಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ಕೆನರಾ ಬ್ಯಾಂಕ್ ಈ ದಾಖಲಾತಿ ಇದ್ದವರಿಗೆ 10 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುತ್ತಿದೆ ಬೇಗ ಅರ್ಜಿ ಸಲ್ಲಿಸಿ
ಇಂದು ದ್ವಿತೀಯ ಪಿಯುಸಿ ಫಲಿತಾಂಶ ಬಿಡುಗಡೆ (2nd puc result 2025 today)..?
ಹೌದು ಸ್ನೇಹಿತರೆ ಇವತ್ತು ಮಧ್ಯಾಹ್ನ 12:30ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪನವರು ಫಲಿತಾಂಶ ಪ್ರಕಟಣೆ ಮಾಡಲಿದ್ದಾರೆ ಮತ್ತು ಈ ಒಂದು ಫಲಿತಾಂಶವನ್ನು ವಿದ್ಯಾರ್ಥಿಗಳು ಮಧ್ಯಾಹ್ನ 1:30 ಕ್ಕೆ ಅಧಿಕೃತ ವೆಬ್ಸೈಟ್ನಲ್ಲಿ ರಿಸಲ್ಟ್ ಚೆಕ್ ಮಾಡಬಹುದು.!

ಹೌದು ಸ್ನೇಹಿತರೆ ಕರ್ನಾಟಕದಲ್ಲಿ ಮಾರ್ಚ್ ತಿಂಗಳಿನಲ್ಲಿ 01 ರಿಂದ 20ನೇ ತಾರೀಕಿನವರೆಗೆ 1,172 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಯಿತು ಹಾಗೂ ಈ ಪರೀಕ್ಷೆಯಲ್ಲಿ 7.13 ಲಕ್ಷ ವಿದ್ಯಾರ್ಥಿಗಳು ಹಾಜರಿದ್ದಾರೆ ಹಾಗೂ ಪರೀಕ್ಷೆಯಲ್ಲಿ ಯಾವುದೇ ರೀತಿ ಅಕ್ರಮ ನಡೆಯದಂತೆ ಕ್ರಮ ಕೈಗೊಳ್ಳಲು ಈ ವರ್ಷ ಪರೀಕ್ಷೆಯ ಕೊಠಡಿಯಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಹೊಂದಿದ ಸಿಸಿಟಿವಿ ಕ್ಯಾಮೆರಾ ಗಳನ್ನು ಅಳವಡಿಸಲಾಯಿತು. ಇದರ ಜೊತೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆಯ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಯಿತು
ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ (2nd puc result 2025 today).?
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು ದಿನಾಂಕ 8 ಏಪ್ರಿಲ್ 2025 ರಂದು ಮಧ್ಯಾಹ್ನ 1:30ಕ್ಕೆ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಪರೀಕ್ಷೆ ಪಲಿತಾಂಶವನ್ನು ಚೆಕ್ ಮಾಡಬಹುದು
2nd PUC ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
- ಮೇಲೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ ಅಥವಾ https://karresults.nic.in/ ಈ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ
- ನಂತರ ವಿದ್ಯಾರ್ಥಿಗಳು ತಮ್ಮ ರೆಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಬೇಕು
- ನಂತರ ವಿದ್ಯಾರ್ಥಿಗಳು ಸಬ್ಮಿಟ್ ಎಂಬ ಬಟನ್ ಮೇಲೆ ಕ್ಲಿಕ್ ಮಾಡಿ.!
- ಅಲ್ಲಿ ನಿಮಗೆ ಮತ್ತೊಂದು ಪುಟ ಓಪನ್ ಆಗುತ್ತದೆ ಇಲ್ಲಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಸಿಗುತ್ತದೆ ಮತ್ತು ಈ ಒಂದು ಫಲಿತಾಂಶವನ್ನು ನೇರವಾಗಿ ಡೌನ್ಲೋಡ್ ಕೂಡ ಮಾಡಿಕೊಳ್ಳಬಹುದು
ಸ್ನೇಹಿತರೆ ಇದೇ ರೀತಿ ಪ್ರತಿದಿನ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಸರ್ಕಾರಿ ಉದ್ಯೋಗಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನೀವು ನಮ್ಮ (WhatsApp) ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ (Teligram channel) ಚಾನೆಲ್ ಗಳಿಗೆ ಸೇರಿಕೊಳ್ಳಿ
3 thoughts on “2nd puc result 2025 today: 2nd PUC ಫಲಿತಾಂಶ ಬಿಡುಗಡೆ.! ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಲಿಂಕ್ ಇಲ್ಲಿದೆ ನೋಡಿ @karresults.nic.in”