2nd PUC Results: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಬಿಡುಗಡೆ.! ಮಾರ್ಕ್ಸ್ ಕಾರ್ಡ್ ಡೌನ್ಲೋಡ್ @karresults.nic.in
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಕರ್ನಾಟಕದಲ್ಲಿ ಪ್ರತಿವರ್ಷ ನಡೆಸುವಂತೆ ಈ ವರ್ಷವೂ ಕೂಡ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿದೆ ಮತ್ತು ಪರೀಕ್ಷೆ ಈಗಾಗಲೇ ಮುಗಿದಿದೆ ಮತ್ತು ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶ ಯಾವಾಗ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದ ವಿವರ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಮತ್ತು ಮಾರ್ಕ್ಸ್ ಕಾರ್ಡ್ ಡೌನ್ಲೋಡ್ ಮಾಡುವ ವಿಧಾನದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025(2nd PUC Results)..?
ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಪ್ರತಿ ವರ್ಷ ನಡೆಸುವಂತೆ ಈ ವರ್ಷವೂ ಕೂಡ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲಾಗಿದೆ.! ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು 7.13 ಲಕ್ಷಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆದಿದ್ದಾರೆ ಮತ್ತು ಈ ಪರೀಕ್ಷೆಯು ದಿನಾಂಕ 1 ಮಾರ್ಚ್ 2025 ರಿಂದ ಪ್ರಾರಂಭವಾಗಿ ದಿನಾಂಕ 20 ಮಾರ್ಚ್ 2025 ರವರೆಗೆ ನಡೆಸಲಾಗಿದೆ.!

ಆದ್ದರಿಂದ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಫಲಿತಾಂಶ ಯಾವಾಗ ಬಿಡುಗಡೆ ಮಾಡಲಾಗುತ್ತದೆ ಎಂಬ ಮಾಹಿತಿ ತಿಳಿದುಕೊಳ್ಳಲು ಕಾಯುತ್ತಿದ್ದಾರೆ ಅಂತವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಏಕೆಂದರೆ ಜೊತೆ ಪಿಯುಸಿ ಫಲಿತಾಂಶವನ್ನು ಏಪ್ರಿಲ್ ತಿಂಗಳಿನಲ್ಲಿ ಬಿಡುಗಡೆ ಮಾಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ ಹಾಗಾಗಿ ಫಲಿತಾಂಶ ಪ್ರಕಟವಾದ ದಿನಾಂಕದಂದು karresults.nic.in ಅಧಿಕೃತ ವೆಬ್ಸೈಟ್ ಮೂಲಕ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಬಹುದು ಹಾಗೂ ಮಾರ್ಸ್ ಕಾರ್ಡ್ ಡೌನ್ಲೋಡ್ ಮಾಡಿಕೊಳ್ಳಬಹುದು.
ಫಲಿತಾಂಶ ಚೆಕ್ ಮಾಡುವುದು ಹೇಗೆ (2nd PUC Results).?
ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರದಲ್ಲೇ ಪ್ರಕಟವಾಗಲಿದೆ ಹಾಗಾಗಿ ಪ್ರಕಟವಾದ ದಿನದಂದು ವಿದ್ಯಾರ್ಥಿಗಳು www.karresults.nic.in ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಬೇಕು
ನಂತರ ವಿದ್ಯಾರ್ಥಿಗಳು ತಮ್ಮ ರೆಜಿಸ್ಟರ್ ನಂಬರ್ ಅಥವಾ ಹಾಲ್ ಟಿಕೆಟ್ ನಂಬರ್ ಎಂಟರ್ ಮಾಡಿ
ನಂತರ ಜನ್ಮ ದಿನಾಂಕ ಮುಂತಾದ ವಿವರಗಳನ್ನು ಸೆಲೆಕ್ಟ್ ಮಾಡಿ ಗೆಟ್ ರಿಸಲ್ಟ್ ಎಂಬ ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು
ನಂತರ ವಿದ್ಯಾರ್ಥಿಗಳಿಗೆ ಫಲಿತಾಂಶದ ವಿವರ ನೋಡಲು ಸಿಗುತ್ತದೆ ಹಾಗೂ ರಿಸಲ್ಟ್ ಕಾಫಿಯನ್ನು ಡೌನ್ಲೋಡ್ ಮಾಡಿಕೊಳ್ಳಬಹುದು.
2nd PUC Results ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
https://karresults.nic.in/
ಮೇಲೆ ಕೊಟ್ಟಿರುವಂತ ವೆಬ್ಸೈಟ್ ಮೇಲೆ ಕ್ಲಿಕ್ ಮಾಡಿ ನೀವು ನಿಮ್ಮ ದ್ವಿತೀಯ ಪಿಯುಸಿ ಫಲಿತಾಂಶವನ್ನು ವೀಕ್ಷಣೆ ಮಾಡಬಹುದು ಹಾಗೂ ಬಂದ ರಿಸಲ್ಟ್ ಫಲಿತಾಂಶವನ್ನು ಡೌನ್ಲೋಡ್ ಕೂಡ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ
ಸ್ನೇಹಿತರ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಆದಷ್ಟು ಈ ಒಂದು ಲೇಖನಿಯನ್ನು ಶೇರ್ ಮಾಡಿ ಮತ್ತು ಈ ಲೇಖನವನ್ನು ಆದಷ್ಟು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಸೇರಿಕೊಳ್ಳಿ