Labour Card Scholarship: ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಜ.15 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ರಾಜ್ಯ ಸರ್ಕಾರ ಇದೀಗ ಲೇಬರ್ ಕಾರ್ಡ್ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಟ್ಟಿದ್ದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಕೂಡ ಮಾಡಿದೆ ಹಾಗಾಗಿ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ದಿನಾಂಕದ ಒಳಗಡೆ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಲೇಬರ್ ಕಳಿಸಿ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಕೊನೆಯ ದಿನಾಂಕ ಯಾವಾಗ ಎಂದು ತಿಳಿದುಕೊಳ್ಳೋಣ
ಲೇಬರ್ ಕಾರ್ಡ್ ಸ್ಕಾಲರ್ಶಿಪ್ (Labour Card Scholarship)..?
ಹೌದು ಸ್ನೇಹಿತರೆ, ನಮ್ಮ ರಾಜ್ಯ ಸರ್ಕಾರವು ನಮ್ಮ ರಾಜ್ಯದಲ್ಲಿ ಇರುವಂತ ಕೂಲಿ ಕಾರ್ಮಿಕ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳಿಗೆ ಮತ್ತು ಬಡ ವರ್ಗದ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಲು ಹಾಗೂ ಶಿಕ್ಷಣ ಪಡೆಯಲು ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ಈ ಒಂದು ಲೇಬರ್ ಕಳಿಸಿ ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ.! ಈ ಸ್ಕಾಲರ್ಶಿಪ್ ಯೋಜನೆಯ ಮೂಲಕ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳಿಗೆ ಗರಿಷ್ಠ 11 ಸಾವಿರ ರೂಪಾಯಿವರೆಗೆ ವಿದ್ಯಾರ್ಥಿ ವೇತನವನ್ನು ರಾಜ್ಯ ಸರ್ಕಾರ ಕಡೆಯಿಂದ ನೀಡಲಾಗುತ್ತಿದೆ ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಗಳು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆಯಿರಿ
ಹೌದು ಸ್ನೇಹಿತರೆ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿಗಳು ಗರಿಷ್ಠ 11 ಸಾವಿರದವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು ಆದ್ದರಿಂದ ಕೂಲಿ ಕಾರ್ಮಿಕ ಹಾಗೂ ಕಟ್ಟಡ ಕಾರ್ಮಿಕ ಮಕ್ಕಳು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಲಾಭ ಪಡೆಯಿರಿ.! ಹಾಗಾಗಿ ಈ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ.?
ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು (Labour Card Scholarship)..?
ಸ್ನೇಹಿತರೆ ಪ್ರಸ್ತುತ ನಮ್ಮ ರಾಜ್ಯ ಸರ್ಕಾರವು ನಮ್ಮ ರಾಜ್ಯದಲ್ಲಿ ಇರುವಂತ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ಅಂದರೆ ಹತ್ತನೇ ತರಗತಿ ಮುಗಿದ ನಂತರ ಪಿಯುಸಿ, ಪದವಿ, ITI, ಡಿಪ್ಲೋಮೋ, ಇಂಜಿನಿಯರಿಂಗ್, ನರ್ಸಿಂಗ್, ವೃತ್ತಿಪರ ಕೋರ್ಸ್ ಅಧ್ಯಯನ ಮಾಡುತ್ತಿರುವ ಹಾಗೂ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಇದೀಗ ಅವಕಾಶ ಮಾಡಿಕೊಡಲಾಗಿದೆ ಆದ್ದರಿಂದ ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಜನವರಿ 15 2025 ರ ಒಳಗಡೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ
ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಡಿಸೆಂಬರ್ 31 2024ರ ವರೆಗೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿತ್ತು ಆದರೆ ಈ ದಿನಕ್ಕವನ್ನು ಇದೀಗ ವಿಸ್ತರಣೆ ಮಾಡಿದ್ದು 15/01/2025 ದಿನಾಂಕ ದವರೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಇನ್ನೇನು ಕೇವಲ ಮೂರು ದಿನಗಳು ಬಾಕಿ ಇದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳ ಪೋಷಕರು ಕಡ್ಡಾಯವಾಗಿ ಲೇಬರ್ ಕಾಡು ಹೊಂದಿರಬೇಕು
- ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿರುವ ವಿದ್ಯಾರ್ಥಿಯು 10ನೇ ತರಗತಿ ನಂತರದ ವಿದ್ಯಾಭ್ಯಾಸ ಮಾಡುತ್ತಿದ್ದರೆ ಈ ಒಂದು ಸ್ಕಾಲರ್ಶಿಪ್ ಗೆ ಅರ್ಜಿ ಸಲ್ಲಿಸಬಹುದು
- ಲೇಬರ್ ಕಾರ್ಡ್ ವಿದ್ಯಾರ್ಥಿವೇತನ ಪಡೆಯಲು ಬಯಸುವಂತಹ ವಿದ್ಯಾರ್ಥಿಯು ನಮ್ಮ ಕರ್ನಾಟಕದ ನಿವಾಸಿ ಆಗಿರಬೇಕು
- ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಯು ಕಡ್ಡಾಯವಾಗಿ ಕೂಲಿಕಾರ್ಮಿಕ ಅಥವಾ ಕಟ್ಟಡ ಕಾರ್ಮಿಕ ಮಕ್ಕಳಾಗಿರಬೇಕು
- ಒಂದು ಕುಟುಂಬದಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಮೂಲಕ ವಿದ್ಯಾರ್ಥಿವೇತನ ಪಡೆಯಲು ಇಬ್ಬರಿಗೆ ಮಾತ್ರ ಅವಕಾಶವಿದೆ
- ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಕಡಿಮೆ ಇರಬೇಕಾಗುತ್ತದೆ
ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಪೋಷಕರ ಲೇಬರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ರೇಷನ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
- ಇತ್ತೀಚಿನ ಭಾವಚಿತ್ರಗಳು
- ಇತರ ಅಗತ್ಯ ದಾಖಲಾತಿಗಳು
ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ದಿನಾಂಕ 15 ಜನವರಿ 2025 ರ ಒಳಗಡೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ರಾಜ್ಯ ಸರ್ಕಾರ SSP ಪೋರ್ಟಲ್ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಈ ಒಂದು ಲಿಂಕ್ ಬಳಸಿಕೊಂಡು ನೀವು ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವಂತಹ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು ಮತ್ತು ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ದಿನಗಳ ಬಗ್ಗೆ ಮಾಹಿತಿ ಪಡೆಯಲು ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಜಾಯಿನ್ ಆಗಬಹುದು