UIIC Recruitment: ಯಾವುದೇ ಪರೀಕ್ಷೆ ಇಲ್ಲದೆ ಇನ್ಸೂರೆನ್ಸ್ ಕಂಪನಿಯಲ್ಲಿ ಕೆಲಸ.! ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ನೀವು ಉದ್ಯೋಗ ಹುಡುಕುತ್ತಿದ್ದೀರಾ ಹಾಗಾದರೆ ನಿಮಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಯಾವುದೇ ಪರೀಕ್ಷೆ ಇಲ್ಲದೆ ಇನ್ಸೂರೆನ್ಸ್ ಕಂಪನಿಯಲ್ಲಿ ನಿಮಗೆ ಕೆಲಸ ಸಿಗುತ್ತೆ.! ಆದ್ದರಿಂದ ಈ ಒಂದು ಲೇಖನ ಮೂಲಕ ಯಾವ ಇಲಾಖೆಯಲ್ಲಿ ಉದ್ಯೋಗ ಕಾಲಿ ಇದೆ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆಯನ್ನು ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಎಷ್ಟು ಅರ್ಜಿ ಶುಲ್ಕ ನೀಡಬೇಕು ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದ ಸಂಪೂರ್ಣ ವಿವರವನ್ನು ತಿಳಿದುಕೊಳ್ಳೋಣ
ಈ ಯೋಜನೆಯ ಮೂಲಕ ಸಿಗಲಿದೆ 20 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಬೇಗ ಕೇಂದ್ರ ಸರ್ಕಾರದ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಹೊಸ ನೇಮಕಾತಿ (UIIC Recruitment).?
ಹೌದು ಸ್ನೇಹಿತರೆ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ (UIIC) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ.! ಈ ಅಧಿಸೂಚನೆ ಪ್ರಕಾರ 105 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನ ಮೂಲಕ ಎಷ್ಟು ಹುದ್ದೆಗಳು ಖಾಲಿ ಇವೆ ಹಾಗೂ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ

ಹುದ್ದೆಗಳ ನೇಮಕಾತಿ ವಿವರ (UIIC Recruitment)..?
ನೇಮಕಾತಿ ಇಲಾಖೆ:- UIIC
ಖಾಲಿ ಹುದ್ದೆಗಳ ಸಂಖ್ಯೆ :- 105 ಹುದ್ದೆಗಳು
ಹುದ್ದೆಗಳ ಹೆಸರು:- ಅಪ್ರಂಟಿಸ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಉದ್ಯೋಗ ಸ್ಥಳ:- ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ್, ಕೇರಳ
ಅರ್ಜಿ ಪ್ರಾರಂಭ ದಿನಾಂಕ:- 17/02/2025
ಅರ್ಜಿ ಕೊನೆಯ ದಿನಾಂಕ:- 10/03/2025
ಅರ್ಜಿ ಶುಲ್ಕ:- ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ:- ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:– ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಆಯ್ಕೆ ವಿಧಾನ:- ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ಆಯ್ಕೆ ಮಾಡಲಾಗುತ್ತದೆ ಅಥವಾ ನೇರ ನೇಮಕಾತಿ ವಿಧಾನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನದ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಸ್ನೇಹಿತರೆ ಈ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ 9000 ಇಂದ ಗರಿಷ್ಠ 25 ಸಾವಿರ ನೀಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅತಿ ಸೂಚನೆ ಪಡೆಯಲು ನೀವು ನಮ್ಮ ಟೆಲಿಗ್ರಾಮ್ ಚಾನೆಲ್ ಗೆ ಸೇರಿಕೊಳ್ಳಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ಸರ್ಕಾರಿ ಹುದ್ದೆಗಳ ಬಗ್ಗೆ ನೇಮಕಾತಿ ಕುರಿತು ಮಾಹಿತಿ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
2 thoughts on “UIIC Recruitment: ಯಾವುದೇ ಪರೀಕ್ಷೆ ಇಲ್ಲದೆ ಇನ್ಸೂರೆನ್ಸ್ ಕಂಪನಿಯಲ್ಲಿ ಕೆಲಸ.! ಬೇಗ ಅರ್ಜಿ ಸಲ್ಲಿಸಿ”