rrb recruitment 2025: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 32,480 ಹುದ್ದೆಗಳು, 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿಸುವುದೇನೆಂದರೆ ನಮ್ಮ ಭಾರತೀಯ ರೈಲ್ವೆ ಇಲಾಖೆ, ಇದೀಗ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ 32,480 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ನಿರುದ್ಯೋಗಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆದ್ದರಿಂದ ಈ ಒಂದು ಲೇಖನ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ವಿದ್ಯಾರ್ಹತೆ ಮುಂತಾದ ವಿವರಗಳು ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ.

SSP ಸ್ಕಾಲರ್ಶಿಪ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನಿಗದಿ ಮಾಡಲಾಗಿದೆ.! ಬೇಗ ಅರ್ಜಿ ಸಲ್ಲಿಸಿ ಇಲ್ಲಿದೆ ಮಾಹಿತಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (rrb recruitment 2025)..?
ನೇಮಕಾತಿ ಇಲಾಖೆ:- ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 32,480 ಹುದ್ದೆಗಳು
ಹುದ್ದೆಗಳ ವಿವರ: RRB ಗ್ರೂಪ್ ಡಿ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ವಯೋಮಿತಿ:- 18-38 ವರ್ಷ
ಅರ್ಜಿ ಪ್ರಾರಂಭ ದಿನಾಂಕ:- 23/01/2025
ಅರ್ಜಿ ಕೊನೆಯ ದಿನಾಂಕ:- 22/02/2025
ಪಂಜಾಬ್ ನ್ಯಾಷನಲ್ ಬ್ಯಾಂಕ್ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಕೊನೆಯ ದಿನಾಂಕದ ಮಾಹಿತಿ ಇಲ್ಲಿದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (rrb recruitment 2025).?
ಶೈಕ್ಷಣಿಕ ಅರ್ಹತೆ:- ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ 32,480 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು ಮತ್ತು ಹುದ್ದೆಗಳ ಅನುಗುಣವಾಗಿ ದ್ವಿತೀಯ ಪಿಯುಸಿ ಹಾಗೂ ಪದವಿ, ITI, ಡಿಪ್ಲೋಮೋ, ಇಂಜಿನಿಯರಿಂಗ್, ಮುಂತಾದ ವಿದ್ಯಾರ್ಹತೆ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ರೈಲ್ವೆ ಇಲಾಖೆ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿ 38 ವರ್ಷದ ಒಳಗಿನ ವಯಸ್ಕರ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ ಮತ್ತು ಸರಕಾರದ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ ಹೆಚ್ಚಿನ ವಿವರವನ್ನು ಪಡೆದುಕೊಳ್ಳಲು RRB ನೇಮಕಾತಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಸಂಬಳ ಎಷ್ಟು:– ರೈಲ್ವೆ ಇಲಾಖೆ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಆಯ್ಕೆ ಆದಂತಹ ಅರ್ಜಿದಾರರಿಗೆ ತಿಂಗಳಿಗೆ ಕನಿಷ್ಠ 21,87100 ಯಿಂದ ಗರಿಷ್ಠ 45,781 ರೂಪಾಯಿವರೆಗೆ ಮಾಸಿಕ ಅಥವಾ ತಿಂಗಳಿಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:-
- ಸಾಮಾನ್ಯ/ಹಿಂದುಳಿದ/OBC ಅಭ್ಯರ್ಥಿಗಳಿಗೆ:- ₹500/-
- ST/SC/ಮಾಜಿ ಸೈನಿಕರಿಗೆ/ವಿಶೇಷ ಚೇತನ ಅಭ್ಯರ್ಥಿಗಳಿಗೆ:- ₹250/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (rrb recruitment 2025).?
ಸ್ನೇಹಿತರೆ ರೈಲ್ವೆ ಇಲಾಖೆಯ 32480 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾಗುವ ಅಧಿಕೃತ ವೆಬ್ಸೈಟ್ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ ಅದನ್ನು ಬಳಸಿಕೊಂಡು ನೀವು ರೈಲ್ವೆ ಇಲಾಖೆಗೆ RRB ಗ್ರೂಪ್ ಡಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮಗೆ ಹತ್ತಿರವಿರುವ ಯಾವುದೇ ಆನ್ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://www.rrbapply.gov.in/
ಸ್ನೇಹಿತರೆ ಇದೇ ರೀತಿ ನೀವು ಸರ್ಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ರಾಜ್ಯದ ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಚಾನಲ್ಗೆ ಸೇರಿಕೊಳ್ಳಿ
2 thoughts on “rrb recruitment 2025: ರೈಲ್ವೆ ಇಲಾಖೆ ಭರ್ಜರಿ ನೇಮಕಾತಿ.! 32,480 ಹುದ್ದೆಗಳು, 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ”