Today Gold Price: ಇಂದು ಚಿನ್ನದ ಬೆಲೆಯಲ್ಲಿ ಭರ್ಜರಿ 2000 ಇಳಿಕೆ.! ಇವತ್ತಿನ ಮಾರುಕಟ್ಟೆಯ ಪ್ರಕಾರ ಚಿನ್ನದ ಬೆಲೆ ಎಷ್ಟಿದೆ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಇದು ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಹೌದು ಸ್ನೇಹಿತರೆ ಕಳೆದ ತಿಂಗಳಿನಲ್ಲಿ ಚಿನ್ನದ ಬೆಲೆ ಗಗನಕ್ಕೆ ಏರಿತ್ತು.! ಹಾಗಾಗಿ ಚಿನ್ನ ಖರೀದಿ ಮಾಡುವವರಲ್ಲಿ ನಿರಾಶಕ್ತಿ ಉಂಟು ಮಾಡಿತ್ತು ಇದರಿಂದ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತಿದ್ದಿಲ್ಲ ಆದರೆ ಇದೀಗ ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಭರ್ಜರಿ ಇಳಿಕೆ ಕಾಣುತ್ತಿದೆ ಆದ್ದರಿಂದ ಇವತ್ತಿನ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Today Gold Price)..?
ಹೌದು ಸ್ನೇಹಿತರೆ ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದ ಹಾಗೂ ಅಮೆರಿಕದ ಡಾಲರ್ ನ ಮೌಲ್ಯ ಏರಿಕೆಯಾಗುತ್ತಿದೆ ಇದರಿಂದ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಬರೋಬ್ಬರಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಕಳೆದ ಮೂರು ದಿನಗಳಿಂದ ಸುಮಾರು 5000 ವರೆಗೆ ಚಿನ್ನದ ಬೆಲೆ ಇಳಿಕೆಯಾಗಿದೆ ಇದರಿಂದ ಚಿನ್ನ ಖರೀದಿ ಮಾಡಲು ಬಯಸುವ ಗ್ರಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು

ಹೌದು ಸ್ನೇಹಿತರೆ, ಇವತ್ತಿನ ಮಾರುಕಟ್ಟೆ ಪ್ರಕಾರ ಅಂದರೆ ಮೂರು ಮಾರ್ಚ್ 2025 ರ ಪ್ರಕಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹79,400 ರೂಪಾಯಿ ಆಗಿದೆ ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹86,620 ರೂಪಾಯಿ ಆಗಿದೆ ಮತ್ತು ಇವತ್ತು ಸರಿ ಸುಮಾರು ಚಿನ್ನದ ಮಾರುಕಟ್ಟೆಯಲ್ಲಿ ಸುಮಾರು 2000 ವರೆಗೆ ಬೆಲೆ ಇಳಿಕೆಯಾಗಿದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಿದ್ದರೆ ಇದು ಉತ್ತಮ ಸಮಯ
ಹೌದು ಸ್ನೇಹಿತರೆ ಕಳೆದ ಮೂರು ದಿನಗಳಲ್ಲಿ ಚಿನ್ನದ ಬೆಲೆ ಸತತವಾಗಿ ಇಳಿಕೆ ಕಾಣುತ್ತಿದೆ.! ಆದ್ದರಿಂದ ನೀವು ನಿಖರ ಹಾಗೂ ಖಚಿತ ಚಿನ್ನ ಮತ್ತು ಬೆಳ್ಳಿಯ ದರದ ಬಗ್ಗೆ ಮಾಹಿತಿ ತಿಳಿಯಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿಯ ಆಭರಣ ಅಂಗಡಿಗಳಿಗೆ ಭೇಟಿ ನೀಡಿ ಹಾಗೂ ಇವತ್ತಿನ ಮಾರುಕಟ್ಟೆಯಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ತಿಳಿದುಕೊಳ್ಳೋಣ
ಇವತ್ತಿನ ಮಾರುಕಟ್ಟೆಯ ಪ್ರಕಾರ ವಿವಿಧ ಗ್ರಾಮ ಚಿನ್ನದ ಬೆಲೆ ಎಷ್ಟು (Today Gold Price).?
ಸ್ನೇಹಿತರೆ ಇವತ್ತಿನ ಮಾರುಕಟ್ಟೆ ಪ್ರಕಾರ ಅಂದರೆ 03 ಮಾರ್ಚ್ 2025 ರ ಪ್ರಕಾರ ನಮ್ಮ ಬೆಂಗಳೂರು ನಗರದಲ್ಲಿ ವಿವಿಧ ಕ್ಯಾರೆಟ್ ಹಾಗೂ ವಿವಿಧ ಗ್ರಾಮ ಚಿನ್ನದ ಬೆಲೆ ಎಷ್ಟಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ತಿಳಿಸಿದ್ದೇವೆ
22 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹7,940 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹63,520 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹79,400 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹7,94,000 ರೂಪಾಯಿ
24 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹8,662 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹69,296 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹86,620 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹8,66,200 ರೂಪಾಯಿ
18 ಕ್ಯಾರೆಟ್ ಚಿನ್ನದ ಬೆಲೆ:-
- 1 ಗ್ರಾಂ ಚಿನ್ನದ ಬೆಲೆ:- ₹6,497 ರೂಪಾಯಿ
- 8 ಗ್ರಾಂ ಚಿನ್ನದ ಬೆಲೆ:- ₹51,976 ರೂಪಾಯಿ
- 10 ಗ್ರಾಂ ಚಿನ್ನದ ಬೆಲೆ:- ₹64,970 ರೂಪಾಯಿ
- 100 ಗ್ರಾಂ ಚಿನ್ನದ ಬೆಲೆ:- ₹6,49,700 ರೂಪಾಯಿ
ಭಾರತದ ಪ್ರಮುಖ ನಗರಗಳಲ್ಲಿ ಇವತ್ತಿನ (Today Gold Price) ಚಿನ್ನದ ಬೆಲೆ ಎಷ್ಟು..?
22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ:-
- ಬೆಂಗಳೂರು:- ₹79,400 ರೂಪಾಯಿ
- ಮುಂಬೈ:- ₹79,500 ರೂಪಾಯಿ
- ದೆಹಲಿ:- ₹79,400 ರೂಪಾಯಿ
- ಚೆನ್ನೈ:- ₹79,450 ರೂಪಾಯಿ
- ಕೊಲ್ಕತ್ತಾ:- ₹79,400 ರೂಪಾಯಿ
- ಹೈದರಾಬಾದ್:- ₹79,500 ರೂಪಾಯಿ
ಇವತ್ತಿನ ಮಾರುಕಟ್ಟೆಯಲ್ಲಿ ಬೆಳ್ಳಿಯ ದರ ಎಷ್ಟು (Today Gold price) ..?
- 1 ಗ್ರಾಂ ಬೆಳ್ಳಿಯ ದರ:- ₹97 ರೂಪಾಯಿ
- 10 ಗ್ರಾಂ ಬೆಳ್ಳಿಯ ದರ:- ₹970ರೂಪಾಯಿ
- 100 ಗ್ರಾಂ ಬೆಳ್ಳಿಯ ದರ:- ₹9,700 ರೂಪಾಯಿ
- 1KG ಬೆಳ್ಳಿಯ ದರ:- ₹97,000 ರೂಪಾಯಿ
ವಿಶೇಷ ಸೂಚನೆ:- ಸ್ನೇಹಿತರೆ ನಿಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ನಿಮ್ಮ ಜಿಲ್ಲೆಯಲ್ಲಿ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ವ್ಯತ್ಯಾಸ ಆಗಬಹುದು ಇದಕ್ಕೆ ಕಾರಣವೇನೆಂದರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ಡಾಲರ್ ನ ಮೌಲ್ಯ ಏರಿಕೆ ಮುಂತಾದ ಕಾರಣಗಳಿಂದ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಹಾಗೂ ಇಳಿಕೆಯಾಗುತ್ತಿರುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನಿಮ್ಮ ಹತ್ತಿರದ ಯಾವುದೇ ಚಿನ್ನ ಮತ್ತು ಬೆಳ್ಳಿಯ ಆಭರಣದ ಅಂಗಡಿಗಳಿಗೆ ಭೇಟಿ ನೀಡಿ
4 thoughts on “Today Gold Price: ಇಂದು ಚಿನ್ನದ ಬೆಲೆಯಲ್ಲಿ ಭರ್ಜರಿ 2000 ಇಳಿಕೆ.! ಇವತ್ತಿನ ಮಾರುಕಟ್ಟೆಯ ಪ್ರಕಾರ ಚಿನ್ನದ ಬೆಲೆ ಎಷ್ಟಿದೆ”