navy group c recruitment 2025:- ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಅವಕಾಶ.! 10Th, ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಭಾರತೀಯ ನೌಕಾಪಡೆಯಲ್ಲಿ ಸುಮಾರು 300 ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ಮತ್ತು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವ ನೌಕಾಪಡೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಆದ್ದರಿಂದ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ
SBI ಬ್ಯಾಂಕ್ ಮೂಲಕ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷದವರೆಗೆ ವೈಯಕ್ತಿಕ ಕಾರಣ ಪಡೆಯಿರಿ ಇಲ್ಲಿದೆ ನೋಡಿ ಸಂಪೂರ್ಣ ವಿವರ
ನೌಕಾಪಡೆ ಹೊಸ ನೇಮಕಾತಿ (navy group c recruitment 2025).?
ಹೌದು ಸ್ನೇಹಿತರೆ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಬರುವಂತ ನೌಕಾಪಡೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ 327 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದೆ.! ಈ ಅಧಿಸೂಚನೆ ಪ್ರಕಾರ ನವಲ್ ಡಾಕ್ ಯಾರ್ಡ್ ವಿಶಾಖಪಟ್ಟಣದಲ್ಲಿ ಕಾಲಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ

ಆದ್ದರಿಂದ ಆಸಕ್ತಿ ಇರುವಂತಹ ಹತ್ತನೇ ತರಗತಿ ಪಾಸಾದ ಅಭ್ಯರ್ಥಿಗಳು ಹಾಗೂ ಇತರ ಅರ್ಹತೆ ಹೊಂದಿದಂತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಸಂಬಳ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಹುದ್ದೆಗಳ ನೇಮಕಾತಿ ವಿವರ (navy group c recruitment 2025)..?
ನೇಮಕಾತಿ ಇಲಾಖೆ:- ಭಾರತೀಯ ನೌಕಾಪಡೆ
ಖಾಲಿ ಹುದ್ದೆಗಳ ಸಂಖ್ಯೆ:- 327 ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಖಾಲಿ ಹುದ್ದೆಗಳ ವಿವರ:-
ಸಿರಾಂಗ್ ಆಫ್ ಲಸ್ಕಾರ್ಸ್ ಹುದ್ದೆಗಳು:- 57 ಹುದ್ದೆಗಳು
ಲಸ್ಕಾರ್ 1 ಹುದ್ದೆಗಳು:- 192 ಹುದ್ದೆಗಳು
ಅಗ್ನಿಶಾಮಕ ಸಿಬ್ಬಂದಿ ಹುದ್ದೆಗಳು:- 73 ಹುದ್ದೆಗಳು
ಟಾಪ್ ಪಾಸ್ ಹುದ್ದೆಗಳು: 07 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ:- 12/03/2025
ಅರ್ಜಿ ಕೊನೆಯ ದಿನಾಂಕ:- 01/03/2025
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (navy group c recruitment 2025).?
ವಿದ್ಯಾರ್ಹತೆ:- ಭಾರತೀಯ ರಕ್ಷಣಾ ಸಚಿವಾಲಯ ಅಡಿಯಲ್ಲಿ ಬರುವಂತ ನೌಕಾಪಡೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ 327 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ಪಾಸ್ ಆಗಿರಬೇಕು & ಹುದ್ದೆಗಳ ಅನುಗುಣವಾಗಿ ವಿವಿಧ ವಿದ್ಯಾರ್ಹತೆಯನ್ನು ಅರ್ಜಿದಾರರು ಹೊಂದಿರಬೇಕು ಮತ್ತು ಈಜುವ ಜ್ಞಾನ ಹೊಂದಿರಬೇಕು
ವಯೋಮಿತಿ:- ನೌಕಾಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಮಾಹಿತಿ ತಿಳಿದುಕೊಳ್ಳಿ
ಅರ್ಜಿ ಶುಲ್ಕ:- ನೌಕಾಪಡೆಯಲ್ಲಿ ಖಾಲಿ ಇರುವ ಈ 327 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಯಾವುದೇ ರೀತಿ ಅರ್ಜಿ ಶುಲ್ಕ ನೀಡುವಂತಿಲ್ಲ ಅಂದರೆ ಉಚಿತವಾಗಿ ಅರ್ಜಿ ಸಲ್ಲಿಸಬಹುದು
ಆಯ್ಕೆ ವಿಧಾನ:- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅರ್ಜಿದಾರರಿಗೆ ಮೊದಲು ನೌಕಾಪಡೆ ಇಲಾಖೆಯ ಅಡಿಯಲ್ಲಿ ಪರೀಕ್ಷೆ ನಡೆಸಲಾಗುತ್ತದೆ ನಂತರ ಸಂದರ್ಶನ ಹಾಗೂ ದಾಖಲಾತಿ ಪರಿಶೀಲನೆ ಮೂಲಕ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ 15000 ರೂಪಾಯಿಯಿಂದ ಗರಿಷ್ಠ 45,000 ವರೆಗೆ ಹುದ್ದೆಗಳ ಅನುಗುಣವಾಗಿ ಸಂಬಳ ನೀಡಲಾಗುತ್ತದೆ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ (navy group c recruitment 2025).?
ಸ್ನೇಹಿತರ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವಂತೆ 327 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀವು ಬಯಸುತ್ತಿದ್ದರೆ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ ನಂತರ ಸಂಪೂರ್ಣ ವಿವರ ಹಾಗೂ ಮಾಹಿತಿಯನ್ನು ತಿಳಿದುಕೊಂಡು ನೌಕಾಪಡೆ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ಕೆಳಗಡೆ ನೀಡಿದ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳು ಹಾಗೂ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದು ಹಾಗಾಗಿ ಪ್ರತಿದಿನ ಮಾಹಿತಿಗಾಗಿ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ










3 thoughts on “ಭಾರತೀಯ ನೌಕಾಪಡೆಯಲ್ಲಿ ಉದ್ಯೋಗ ಅವಕಾಶ.! 10Th, ಪಾಸಾದವರು ಈ ರೀತಿ ಅರ್ಜಿ ಸಲ್ಲಿಸಿ navy group c recruitment 2025”