Gruhalakshmi: ಒಟ್ಟು 2 ತಿಂಗಳ ₹4000/- ಹಣ ಇದೆ ತಿಂಗಳು ಕ್ಲಿಯರ್ – ಲಕ್ಷ್ಮಿ ಹೆಬ್ಬಾಳ್ಕರ್
ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು.! ಹೌದು ಸ್ನೇಹಿತರೆ ಜನವರಿ ಮತ್ತು ಫೆಬ್ರವರಿ ತಿಂಗಳ ಹಣ ಬಿಡುಗಡೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ಕೊಂಡಿದ್ದಾರೆ ಹಾಗಾಗಿ ನೀವು ಈ ಒಂದು ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಲೇಖನೆಯನ್ನು ಪೂರ್ತಿಯಾಗಿ ಓದಿ ಹಾಗೂ ಆದಷ್ಟು ಈ ಒಂದು ಲೇಖನವನ್ನು ನಿಮ್ಮ ಸ್ನೇಹಿತರು ಹಾಗೂ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶೇರ್ ಮಾಡಿ
ಸರಕಾರಿ ಕೆಲಸ ಸಿಗುತ್ತೆ.! ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪಾಸಾದರೆ ಸಾಕು ಈ ರೀತಿ ಅರ್ಜಿ ಸಲ್ಲಿಸಿ
ಗೃಹಲಕ್ಷ್ಮಿ ಯೋಜನೆ (Gruhalakshmi)..?
ಗೃಹಲಕ್ಷ್ಮಿ ಯೋಜನೆ ನಮ್ಮ ಕರ್ನಾಟಕದಲ್ಲಿ ಜಾರಿ ಇರುವಂತಹ ಅತ್ಯಂತ ಪ್ರಮುಖ ಹಾಗೂ ಅತಿ ಜನಪ್ರಿಯ ಹೊಂದಿದ ಯೋಜನೆಯಾಗಿದೆ, ಈ ಒಂದು ಯೋಜನೆಯನ್ನು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಮುಂಚೆ 5 ಗ್ಯಾರಂಟಿಗಳನ್ನು ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.! ಈ ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮಿ ಯೋಜನೆಯು ಕೂಡ ಒಂದಾಗಿದೆ ಮತ್ತು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2000 ಹಣ ವರ್ಗಾವಣೆ ಮಾಡುವಂತ ಜನಪ್ರಿಯ ಯೋಜನೆಯಾಗಿದೆ ಎಂದು ಹೇಳಬಹುದು

ಹೌದು ಸ್ನೇಹಿತರೆ ಇಲ್ಲಿವರೆಗೂ ಮಹಿಳೆಯರು ಸುಮಾರು 15 ಕಂತಿನ ಹಣ ಪಡೆದುಕೊಂಡಿದ್ದಾರೆ ಅಂದರೆ ಸರಿಸುಮಾರು ಈ ಒಂದು ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಮಹಿಳೆಯರು 30,000 ವರೆಗೆ ಹಣ ಪಡೆದುಕೊಂಡಿದ್ದಾರೆ.! ಮತ್ತು ಕಳೆದ ಮೂರು ತಿಂಗಳಿಂದ ಈ ಯೋಜನೆ ಅಡಿಯಲ್ಲಿ ಹಣ ಜಮಾ ಆಗಿಲ್ಲ ಹಾಗಾಗಿ ಸಾಕಷ್ಟು ಮಹಿಳೆಯರು ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.!
ನಂತರ ಸರಕಾರ ಎಚ್ಚೆತ್ತುಕೊಂಡು ಡಿಸೆಂಬರ್ ತಿಂಗಳ ಹಣವನ್ನು ಅಂದರೆ 15ನೇ ಕಂತಿನ ಹಣವನ್ನು ಇದೆ ಜನವರಿ 1ನೇ ತಾರೀಕಿನಂದು ಬಿಡುಗಡೆ ಮಾಡಲಾಯಿತು ಹಾಗೂ ಉಳಿದ ಎರಡು ಕಂತಿನ ಹಣ ಜಮಾ ಮಾಡುವುದರ ಬಗ್ಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ಕೊಂಡಿದ್ದಾರೆ
ಇದೇ ತಿಂಗಳು ಎಲ್ಲಾ ಕಂತು ಕ್ಲಿಯರ್ (Gruhalakshmi).?
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದಂತ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಪ್ರಶ್ನೆ ಮಾಡಲಾಯಿತು ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಕಾರಣಕ್ಕೂ ಯಾವುದೇ ರೀತಿ ಪರಿಷ್ಕರಣೆ ಮಾಡುವುದಿಲ್ಲವೆಂದು ಸ್ಪಷ್ಟ ಮಾಹಿತಿ ಕೊಂಡಿದ್ದಾರೆ.! ಹೌದು ಸ್ನೇಹಿತರೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಮುಂದುವರೆದು ಯಾವುದೇ ಕಾರಣಕ್ಕೂ ಈ ಒಂದು ಯೋಜನೆಯ ಪರಿಸ್ಕರಣೆ ಮಾಡುವುದಿಲ್ಲವೆಂದು ಬರವಸೆ ನೀಡಿದ್ದಾರೆ
ಕರ್ನಾಟಕ ಬಜೆಟ್ 2025ರ ಹೈಲೈಟ್ಸ್.! ಯಾವ ಕ್ಷೇತ್ರಗಳಿಗೆ ಎಷ್ಟು ಹಣ ಇಲ್ಲಿದೆ ನೋಡಿ ಮಾಹಿತಿ
ಮಾಧ್ಯಮಗಳ ಮುಂದೆ ಮಾತನಾಡುತ್ತಾ ಸುದ್ದಿಗಾರರ ಪ್ರಶ್ನೆಗೆ ಉತ್ತರ ನೀಡುತ್ತಾ, ಇಷ್ಟು ದಿನ ಇಲಾಖೆಯಲ್ಲಿ ಬಜೆಟ್ ಖರ್ಚಾಗುತ್ತಿಲ್ಲ ಎಂಬ ಟೀಕೆ ಕೇಳಿ ಬರುತ್ತಿತ್ತು ಆದರೆ ಈಗ ನನ್ನ ಇಲಾಖೆ ಇಷ್ಟು ವರ್ಷ ಬೇರೆ ರೀತಿನೇ ಇತ್ತು, ಆದರೆ ಇದೀಗ ಬಹುದೊಡ್ಡ ಗಾತ್ರದ ಬಜೆಟ್ ನಲ್ಲಿ ಸುಮಾರು 32 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಲಾಗಿದೆ.!
ಇದರಿಂದ ನಮ್ಮ ಇಲಾಖೆಗೆ ನೀಡಿದ ಅನುದಾನದಲ್ಲಿ ಯಾವುದೇ ರೀತಿ ಹಣ ಉಳಿಯುವುದಿಲ್ಲ 10% ರಷ್ಟು ಮಾತ್ರ ಹಣ ಉಳಿಯಬಹುದು ಮತ್ತು ಮುಂದೆ ಮಾತನಾಡುತ್ತಾ ಇದೇ ಮಾರ್ಚ್ 31ರ ಒಳಗಡೆ ಮಿಕ್ಕಿರುವ ಎಲ್ಲಾ ಹಣವನ್ನು ಖರ್ಚು ಮಾಡಲಾಗುತ್ತದೆ ಹಾಗೂ ಸದ್ಯದಲ್ಲೇ ಜನವರಿ ಮತ್ತು ಫೆಬ್ರವರಿ ತಿಂಗಳ ಎರಡು ಕಂತಿನ ನಾಲ್ಕು ಸಾವಿರ ಹಣವನ್ನು ಒಟ್ಟಿಗೆ ಮಹಿಳೆಯರ ಖಾತೆಗೆ ಹಣ ಜಮಾ ಮಾಡಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಒಟ್ಟಿಗೆ ₹4,000 ಹಣ ಬಿಡುಗಡೆ (Gruhalakshmi).?
ಹೌದು ಸ್ನೇಹಿತರೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಾಧ್ಯಮಗಳು ಗೃಹಲಕ್ಷ್ಮಿ ಹಣ ಎರಡು ಮೂರು ತಿಂಗಳಿಗೊಮ್ಮೆ ಬರುತ್ತಿದೆ ಇದಕ್ಕೆ ನಿಮ್ಮ ಉತ್ತರವೇನು ಎಂದು ಕೇಳಿದರು ಇದಕ್ಕೆ ಅವರು ಈ ರೀತಿಯಾಗಿ ಉತ್ತರ ನೀಡಿದ್ದಾರೆ.!
ಗೃಹಲಕ್ಷ್ಮಿ ಯೋಜನೆ ದೊಡ್ಡ ಯೋಜನೆಯಾಗಿದ್ದು ನಾವು ಇಲ್ಲಿವರೆಗೂ ನವೆಂಬರ್ ಡಿಸೆಂಬರ್ ತಿಂಗಳ ಹಣವನ್ನು ಕ್ಲಿಯರ್ ಆಗಿ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಮಾಡಿದ್ದೇವೆ ಮತ್ತು ಉಳಿದ ಜನವರಿ ಮತ್ತು ಫೆಬ್ರವರಿ ತಿಂಗಳ ಹಣವನ್ನು ಸದ್ಯದಲ್ಲೇ ಕ್ಲಿಯರ್ ಮಾಡುತ್ತೇವೆ ಹಾಗಾಗಿ ಇನ್ನು 15 ದಿನದ ಒಳಗಡೆ ಎಲ್ಲಾ ಮಹಿಳೆಯರ ಖಾತೆಗೆ ಪೆಂಡಿಂಗ್ ಇರುವಂತಹ ಎರಡು ಕಂತಿನ ಹಣವನ್ನು ಒಟ್ಟಿಗೆ ₹4,000 ಹಣ ಜಮಾ ಮಾಡಲಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಹಾಗಾಗಿ ಇದು ಮಹಿಳೆಯರಿಗೆ ಸಿಹಿ ಸುದ್ದಿಯಾಗಿದೆ ಮತ್ತು ಈ ಒಂದು ಲೇಖನಿಯನ್ನು ಆದಷ್ಟು ಮಹಿಳೆಯರಿಗೆ ಶೇರ್ ಮಾಡಿ ಹಾಗೂ ಇದೇ ರೀತಿ ಯೋಜನೆಗಳ ಬಗ್ಗೆ ಮಾಹಿತಿ ತಿಳಿಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಪ್ರತಿದಿನ ಹೊಸ ಮಾಹಿತಿಗಳು ತಿಳಿಯುತ್ತದೆ
3 thoughts on “Gruhalakshmi: ಒಟ್ಟು 2 ತಿಂಗಳ ₹4000/- ಹಣ ಇದೆ ತಿಂಗಳು ಕ್ಲಿಯರ್ – ಲಕ್ಷ್ಮಿ ಹೆಬ್ಬಾಳ್ಕರ್”