East Railway Recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ.! 835 ಹುದ್ದೆಗಳು, 10Th ಪಾಸ್ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಈ ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಆಗ್ನೇಯ ಮತ್ತೆ ರೈಲ್ವೆ ಇಲಾಖೆ (SECR) ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಸುಮಾರು 835 ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 25 ಮಾರ್ಚ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹತೆಗಳು ಹಾಗೂ ವಯೋಮಿತಿ ಮತ್ತು ಅರ್ಜಿ ಶುಲ್ಕ ಮುಂತಾದ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಕೆನರಾ ಬ್ಯಾಂಕ್ ಗ್ರಾಹಕರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ ನೀಡಲಾಗುತ್ತಿದೆ.! ಅರ್ಜಿ ಸಲ್ಲಿಸಿ
ರೈಲ್ವೆ ಇಲಾಖೆ ಹೊಸ ನೇಮಕಾತಿ (East Railway Recruitment 2025)..?
ಆಗ್ನೇಯ ಮಧ್ಯ ರೈಲ್ವೆ ಇಲಾಖೆ (SECR) ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಸುಮಾರು 835 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ 1961 ಅಪ್ರೆಂಟಿಸ್ ಕಾಯ್ದೆ ಅಡಿಯಲ್ಲಿ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಮಾರ್ಚ್ 2025 ನಿಗದಿ ಮಾಡಲಾಗಿದೆ

ಆದ್ದರಿಂದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಶೈಕ್ಷಣಿಕ ಅರ್ಹತೆ ಹಾಗೂ ಸಂಬಳ ಎಷ್ಟು ಮತ್ತು ವಯೋಮಿತಿ ಹಾಗೂ ಇತರ ವಿವರಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಆದ್ದರಿಂದ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ ಹಾಗೂ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಶೇರ್ ಮಾಡಿ
ಹುದ್ದೆಗಳ ನೇಮಕಾತಿ ವಿವರ (East Railway Recruitment 2025).?
ನೇಮಕಾತಿ ಇಲಾಖೆ:- ಆಗ್ನೇಯ ಮಧ್ಯೆ ರೈಲ್ವೆ ಇಲಾಖೆ
ಖಾಲಿ ಹುದ್ದೆಗಳ ಸಂಖ್ಯೆ:- 835 ಹುದ್ದೆಗಳು
ಹುದ್ದೆಗಳ ಹೆಸರು:- ಅಪ್ರೆಂಟಿಸ್ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಪ್ರಾರಂಭ ದಿನಾಂಕ:- 25/02/2025
ಅರ್ಜಿ ಕೊನೆಯ ದಿನಾಂಕ:- 25/03/2025
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (East Railway Recruitment 2025).?
ವಿದ್ಯಾರ್ಹತೆ:- ಆಗ್ನೇಯ ಮಧ್ಯೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆ ಪ್ರಕಾರ ಈ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ 10ನೇ ತರಗತಿ ಉತ್ತೀರ್ಣರಾಗಿರಬೇಕು ಮತ್ತು ಐಟಿಐ ಪೂರ್ಣಗೊಳಿಸಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ:- ಆಗ್ನೇಯ ಮಧ್ಯೆ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು 25 ಮಾರ್ಚ್ 2025ಕ್ಕೆ ಕನಿಷ್ಠ 15 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 24 ವರ್ಷ ನಿಗದಿ ಮಾಡಲಾಗಿದೆ ಹಾಗೂ ವಯೋಮಿತಿ ಸಡಿಲಿಕೆ ಮೀಸಲಾತಿ ಆಧಾರದ ಮೇಲೆ ಓಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಐದು ವರ್ಷ ಹಾಗೂ ಮಾಜಿ ಸೈನಿಕರಿಗೆ ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಹತ್ತು ವರ್ಷಗಳ ಕಾಲ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ:- ಸಾಮಾನ್ಯ ಹಾಗೂ ಒಪಿಸಿ ಮತ್ತು ಪಿಡಬ್ಲ್ಯೂ ಎಸ್ ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಹಾಗೂ ಎಸ್ ಟಿ & ಎಸ್ ಸಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಲು ಅವಕಾಶ
ಆಯ್ಕೆ ಪ್ರಕ್ರಿಯೆ:– ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಂತ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಅಂದರೆ 10ನೇ ತರಗತಿ ಹಾಗೂ ಐಟಿಎ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ದಾಖಲಾತಿ ಪರಿಶೀಲನೆ ಹಾಗೂ ವೈದ್ಯಕೀಯ ಪರೀಕ್ಷೆ ಮುಂತಾದ ವಿಧಾನಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ ₹15,700/- ರಿಂದ ₹35,000 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (East Railway Recruitment 2025).?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮೊದಲು ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ. ನಂತರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳನ್ನು ಸಂಪೂರ್ಣವಾಗಿ ತಿಳಿದುಕೊಂಡು ಕೆಳಗಡೆ ನೀಡಿರುವ ಲಿಂಕ್ ಬಳಸಿಕೊಂಡು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಅಥವಾ ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಇದೇ ರೀತಿ ಸರ್ಕಾರಿ ಹುದ್ದೆಗಳು ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಉದ್ಯೋಗಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಮತ್ತು ಮಹಿಳೆಯರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳ ಬಗ್ಗೆ ಮಾಹಿತಿ ಮತ್ತು ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಹೊಸ ಮಾಹಿತಿಗಳು ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ನೀವು ಸೇರಿಕೊಳ್ಳಿ
1 thought on “East Railway Recruitment 2025: ರೈಲ್ವೆ ಇಲಾಖೆ ಹೊಸ ನೇಮಕಾತಿ.! 835 ಹುದ್ದೆಗಳು, 10Th ಪಾಸ್ ಅರ್ಜಿ ಸಲ್ಲಿಸಿ”