133 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ | ITBP Recruitment 2025 apply Online

ITBP Recruitment 2025 apply Online:-133 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ 10ನೇ ತರಗತಿ ಪಾಸಾದವರಿಗೆ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ನಲ್ಲಿ ಖಾಲಿ ಇರುವ 133 ಕಾನ್ಸ್ಟೇಬಲ್ (ಜನರಲ್ ಡ್ಯೂಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮುಂತಾದ ಮಾಹಿತಿಯನ್ನು ತಿಳಿದುಕೊಳ್ಳೋಣ

ಬಡವರಿಗೆ ಉಚಿತ ಮನೆ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಕಡೆಯಿಂದ ಅರ್ಜಿ ಆಹ್ವಾನ ತಕ್ಷಣ ಈ ರೀತಿ ಅರ್ಜಿ ಸಲ್ಲಿಸಿ

 

ಹೊಸ ನೇಮಕಾತಿ (ITBP Recruitment 2025 apply Online)..?

ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಇದೀಗ 2025 ಕ್ಕೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಸ್ಪೋರ್ಟ್ಸ್ ಕೋಟಾದಲ್ಲಿ ಸುಮಾರು 133 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ಅಭ್ಯರ್ಥಿಗಳು ದಿನಾಂಕ 2 ಏಪ್ರಿಲ್ 2025 ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ITBP Recruitment 2025 apply Online
ITBP Recruitment 2025 apply Online

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ಈ ಲೇಖನ ಮೂಲಕ ನಾವು ಈ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಸಂಬಳ ಎಷ್ಟು ನೀಡಲಾಗುತ್ತೆ ಮತ್ತು ಅರ್ಜಿ ಶುಲ್ಕ ಎಷ್ಟು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿಯೋಣ

ಕೆನರಾ ಬ್ಯಾಂಕ್ ಗ್ರಾಹಕರಿಗೆ ಬಂತು ಗುಡ್ ನ್ಯೂಸ್.! ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ಸಾಲ.! ಇಲ್ಲಿದೆ ನೋಡಿ ವಿವರ

 

ಹುದ್ದೆಗಳ ನೇಮಕಾತಿ ವಿವರ (ITBP Recruitment 2025 apply Online)..?

ನೇಮಕಾತಿ ಇಲಾಖೆ:- ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP)

ಖಾಲಿ ಹುದ್ದೆಗಳ ಸಂಖ್ಯೆ:- 133 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

WhatsApp Group Join Now
Telegram Group Join Now       

ಅರ್ಜಿ ಪ್ರಾರಂಭ ದಿನಾಂಕ:- 02/03/2025

ಅರ್ಜಿ ಕೊನೆಯ ದಿನಾಂಕ:- 02/04/2025

ವಯೋಮಿತಿ:- 18-23 ವರ್ಷ

 

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು (ITBP Recruitment 2025 apply Online).?

ಶೈಕ್ಷಣಿಕ ಅರ್ಹತೆಗಳು:- ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ಫೋರ್ಸ್ (ITBP) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅಥವಾ ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಕನಿಷ್ಠ 10ನೇ ತರಗತಿ ಪಾಸ್ ಆಗಿರಬೇಕು

ವಯೋಮಿತಿ ಎಷ್ಟು:- ಇಂದು ಟಿಬೆಟಿಯನ್ ಬಾರ್ಡರ್ ಪೊಲೀಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಜನರಲ್ ಡ್ಯೂಟಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ ಹಾಗೂ ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ನೀಡಲಾಗಿದೆ

ಸಂಬಳ ಎಷ್ಟು:- ಈ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಕನಿಷ್ಠ ₹21,700/- ರಿಂದ ₹69,100/- ವರೆಗೆ ಸಂಬಳ ನೀಡಲಾಗುತ್ತದೆ

ಅರ್ಜಿ ಶುಲ್ಕ ಎಷ್ಟು:- ಈ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು UR,OBC,EWS, ಅಭ್ಯರ್ಥಿಗಳಿಗೆ ರೂ.100 ಅರ್ಜಿ ಶುಲ್ಕ ಹಾಗೂ ಉಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ

 

ಅರ್ಜಿ ಸಲ್ಲಿಸುವುದು ಹೇಗೆ (ITBP Recruitment 2025 apply Online).?

ಇಂಡೋ ಟಿಬೇಟಿಯನ್ ಬಾರ್ಡರ್ ಪೊಲೀಸ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಆನ್ಲೈನ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಕೆಳಗಡೆ ನೀಡಿದ್ದೇವೆ ಆ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ಪ್ರಮುಖ ಸುದ್ದಿಗಳು ಮತ್ತು ನಮ್ಮ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ಹೊಸ ಮಾಹಿತಿಗಳು ಬೇಗ ಸಿಗುತ್ತವೆ

Leave a Comment