SSLC Result 2025: SSLC ಪರೀಕ್ಷೆ ಪಾಸ್ ಆಗಲು ವಿದ್ಯಾರ್ಥಿಗಳಿಗೆ ಇಷ್ಟು ಅಂಕ ಬಂದರೆ ಸಾಕು.! ಗ್ರೇಸ್ ಮಾರ್ಕ್ಸ್ ಕುರಿತು ಹೊಸ ಮಾಹಿತಿ ಇಲ್ಲಿದೆ
ನಮಸ್ಕಾರ ಸ್ನೇಹಿತರೇ, ನಮ್ಮ ರಾಜ್ಯದಲ್ಲಿ ಇದೀಗ ಎಸ್ ಎಸ್ ಎಲ್ ಸಿ ಪರೀಕ್ಷೆ 1 ದಿನಾಂಕ ಮಾರ್ಚ್ 31 ರಿಂದ ಪರೀಕ್ಷೆಗಳನ್ನು ಪ್ರಾರಂಭ ಮಾಡಲಾಯಿತು ಮತ್ತು ದಿನಾಂಕ 4 ಏಪ್ರಿಲ್ 2025 ರವರೆಗೆ ಈ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಡೆಸಲಾಯಿತು ಮತ್ತು ಇದೀಗ ಮೌಲ್ಯಮಾಪನ ಪ್ರಕ್ರಿಯೆ ಕೂಡ ಪ್ರಾರಂಭಗೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಹೊಸ ಮಾಹಿತಿ ಬಿಡುಗಡೆ ಮಾಡಿದ್ದಾರೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಈ ಲೇಖನಯ ಮೂಲಕ ತಿಳಿದುಕೊಳ್ಳೋಣ
ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೊಸ ಮಾಹಿತಿ ಬಿಡುಗಡೆ (SSLC Result 2025)..?
ಹೌದು ಸ್ನೇಹಿತರೆ ನಮ್ಮ ರಾಜ್ಯದ ಶಿಕ್ಷಣ ಸಚಿವರಾದಂತ ಮಧು ಬಂಗಾರಪ್ಪನವರು ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆ 1 ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಪ್ರಕಟಣೆ ಮಾಡಿದ್ದಾರೆ ಅವರು ತಿಳಿಸಿರುವ ಮಾಹಿತಿಯ ಪ್ರಕಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಅಂತಿಮ ಹಂತಕ್ಕೆ ಬಂದಿದೆ ಮತ್ತು ಈ ಪರೀಕ್ಷೆಯ ಫಲಿತಾಂಶ ಬಿಡುಗಡೆಯನ್ನು ಮೇ ಮೊದಲ ವಾರದಲ್ಲಿ ಬಿಡುಗಡೆ ಮಾಡಲಾಗುತ್ತೆ ಎಂದು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ

SSLC ಪರೀಕ್ಷೆ ಪಾಸ್ ಆಗಲು ಅಂಕ ಬರಬೇಕು (SSLC Result 2025).?
ಹೌದು ಸ್ನೇಹಿತರೆ, ಈ ಹಿಂದೆ ಕರ್ನಾಟಕ ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಹಿನ್ನೆಲೆಯಲ್ಲಿ ಗ್ರೇಸ್ ಮಾರ್ಕ್ಸ್ ನೀಡುವುದರ ಮೂಲಕ ವಿದ್ಯಾರ್ಥಿಗಳು ಕನಿಷ್ಠ 25 ಅಂಕ ಪಡೆದುಕೊಳ್ಳಬೇಕಾಗಿತ್ತು. ಆದರೆ ಇದೀಗ ಗೇರ್ಸ್ ಮಾರ್ಕ್ಸ್ ಪದ್ಧತಿಯನ್ನು ಕೈ ಬಿಡಲಾಗಿದೆ ಹಾಗಾಗಿ ಈಗ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕಾದರೆ ಕಡ್ಡಾಯವಾಗಿ ಶೇಕಡ 35 ಅಂಕಗಳನ್ನು ಗಳಿಸಬೇಕಾಗುತ್ತದೆ ಎಂದು ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಾಹಿತಿ ಹಂಚಿಕೊಂಡಿದೆ
ಹೌದು ಸ್ನೇಹಿತರೆ ನಮ್ಮ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಮಾಹಿತಿ ತಿಳಿಸಿರುವ ಪ್ರಕಾರ ಈ ವರ್ಷ ವಿದ್ಯಾರ್ಥಿಗಳಿಗೆ ಯಾವುದೇ ರೀತಿ ಗ್ರೇಸ್ ಮಾರ್ಕ್ ನೀಡುವುದಿಲ್ಲ ವೆಂದು ಸ್ಪಷ್ಟ ಮಾಹಿತಿ ತಿಳಿಸಿದ್ದಾರೆ ಹಾಗೂ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿದ್ಯಾರ್ಥಿಗಳು ಕಡ್ಡಾಯವಾಗಿ 100 ಕ್ಕೆ 35 ಅಂಕ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ
ರಿಸಲ್ಟ್ ಚೆಕ್ ಮಾಡುವುದು ಹೇಗೆ (SSLC Result 2025).?
ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ರಿಸಲ್ಟ್ ಬಿಡುಗಡೆಯ ದಿನಾಂಕ ಇನ್ನು ನಿಖರ ಮಾಹಿತಿ ಪ್ರಕಟಣೆ ಆಗಿಲ್ಲ ಹಾಗಾಗಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾದ ನಂತರ ವಿದ್ಯಾರ್ಥಿಗಳು karresults.nic.in ವೆಬ್ಸೈಟ್ಗೆ ಭೇಟಿ ನೀಡಬಹುದು ಅಥವಾ kseab.karnataka.gov.in/ ಈ ಅಧಿಕೃತ website ವಿದ್ಯಾರ್ಥಿಗಳು ಭೇಟಿ ನೀಡಬೇಕು
ನಂತರ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ತುಂಬಾ ಸುಲಭವಾಗಿ ಮೊಬೈಲ್ ನಲ್ಲಿ ವೀಕ್ಷಣೆ ಮಾಡಬಹುದು ಹಾಗೂ ಆ ಫಲಿತಾಂಶವನ್ನು ಡೌನ್ಲೋಡ್ ಕೂಡ ಮಾಡಿಕೊಳ್ಳಬಹುದು.
ಹಾಗಾಗಿ ನಿಮಗೆ ಪರೀಕ್ಷೆಯ ಫಲಿತಾಂಶ ಬಿಡುಗಡೆಗೊಂಡ ನಂತರ ಪರೀಕ್ಷೆ ಫಲಿತಾಂಶ ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಹಾಗೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಇತರ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪ್ರತಿದಿನ ಪಡೆಯಲು ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಿ