Job Alert: SBI ಬ್ಯಾಂಕಿನಲ್ಲಿ ಖಾಲಿ ಇರುವ 3,323 ಹುದ್ದೆಗಳಿಗೆ ಅರ್ಜಿ ಆಹ್ವಾನ.! SBI Recruitment 2025

Job Alert: SBI ಬ್ಯಾಂಕಿನಲ್ಲಿ ಖಾಲಿ ಇರುವ 3,323 ಹುದ್ದೆಗಳಿಗೆ ಅರ್ಜಿ ಆಹ್ವಾನ.! SBI Recruitment 2025

ನಮಸ್ಕಾರ ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕೆಲಸ ಮಾಡಲು ಬಯಸುವಂಥ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವಿವಿಧ 3,323 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ವಯೋಮಿತಿ ಹಾಗೂ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ ಹಾಗಾಗಿ ಈ ಒಂದು ಲೇಖನವನ್ನು ನಿರುದ್ಯೋಗಿಗಳಿಗೆ ಶೇರ್ ಮಾಡಿ

 

SBI ಬ್ಯಾಂಕ್ ಹೊಸ ನೇಮಕಾತಿ (SBI Recruitment 2025)..?

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಸಂಸ್ಥೆಯಲ್ಲಿ ಖಾಲಿ (job vacancy) ಇರುವಂತ ವಿವಿಧ 3,323 ಹುದ್ದೆಗಳಿಗೆ ಅರ್ಜಿ (apply online) ಆಹ್ವಾನ ಮಾಡಿದೆ ಹಾಗಾಗಿ ಆಸಕ್ತಿ ಇರುವಂತವರು 29 ಮೇ 2025 ರ (last date) ಒಳಗಡೆ ಈ ಒಂದು ಹುದ್ದೆಗಳಿಗೆ ಅರ್ಜಿ (apply online) ಸಲ್ಲಿಸಬೇಕಾಗುತ್ತದೆ.! ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆ ಪ್ರಕಾರ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ವೃತ್ತಿ ಆಧಾರಿತ ಅಧಿಕಾರಿಗಳು (CBO) ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ

SBI Recruitment 2025
SBI Recruitment 2025

 

ಆದ್ದರಿಂದ ಈ ಒಂದು ಲೇಖನೆಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಆಯ್ಕೆಮಾಡಲು ಇರುವಂತಹ ಅರ್ಹತೆಗಳು ಮತ್ತು ಕೊನೆಯ ದಿನಾಂಕ ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಾವು ಕೆಳಗಡೆ ವಿವರಿಸಿದ್ದೇವೆ

WhatsApp Group Join Now
Telegram Group Join Now       

 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳ ನೇಮಕಾತಿ ವಿವರ (SBI Recruitment 2025).?

ನೇಮಕಾತಿ ಸಂಸ್ಥೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI)

ಖಾಲಿ ಹುದ್ದೆಗಳ ಸಂಖ್ಯೆ:- 3,323 ಹುದ್ದೆಗಳು

ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 29/05/2025

ವಯೋಮಿತಿ:- 21-30 ವರ್ಷ

WhatsApp Group Join Now
Telegram Group Join Now       

ವಿದ್ಯಾರ್ಹತೆ:- ಪದವಿ

 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?

ಶೈಕ್ಷಣಿಕ ಅರ್ಹತೆ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ SBI ವೃತ್ತಿ ಆಧಾರಿತ ಅಧಿಕಾರಿಗಳ (CBO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಮಾನ್ಯತೆ ಪಡೆದ ಯಾವುದೇ ಶಿಕ್ಷಣ ಸಂಸ್ಥೆಯಿಂದ ವೈದ್ಯಕೀಯ, ಅಕೌಂಟೆನ್ಸಿ, ಚಾರ್ಟೆಡ್ ಅಕೌಂಟೆನ್ಸಿ, ಎಂಜಿನಿಯರಿಂಗ್ ಮತ್ತು ಇತರ ಲೆಕ್ಕಪತ್ರ ನಿರ್ವಹಣೆಗೆ ಸಂಬಂಧಿಸಿದಂತೆ ವಿಷಯದಲ್ಲಿ ಪದವಿ ಹೊಂದಿರಬೇಕು

ವಯೋಮಿತಿ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (sate bank of india) ಬಿಡುಗಡೆ ಮಾಡಿರುವ ಅಧಿಕೃತ (official website) ಅಧಿಸೂಚನೆ ಪ್ರಕಾರ SBI ವೃತ್ತಿ ಆಧಾರಿತ ಅಧಿಕಾರಿಗಳ (CBO) ಹುದ್ದೆಗಳಿಗೆ ಅರ್ಜಿ (apply online) ಸಲ್ಲಿಸಲು ಬಯಸುವ ಅರ್ಜಿದಾರರು (age limit) ಕನಿಷ್ಠ 21 ವರ್ಷ ವಯೋಮಿತಿ (age limit) ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ

ಅರ್ಜಿ ಶುಲ್ಕ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ SBI ವೃತ್ತಿ ಆಧಾರಿತ ಅಧಿಕಾರಿಗಳ (CBO) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಾಮಾನ್ಯ/OBC,EWS ಅಭ್ಯರ್ಥಿಗಳಿಗೆ:- ₹750/- ರೂಪಾಯಿ ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ/ PWD ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಈ ಒಂದು ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಅರ್ಜಿದಾರರು ಪಾವತಿ ಮಾಡಬಹುದು

ಆಯ್ಕೆ ವಿಧಾನ:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ SBI ವೃತ್ತಿ ಆಧಾರಿತ ಅಧಿಕಾರಿಗಳ (CBO) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ನಂತರ ಸಂದರ್ಶನ ಹಾಗೂ ಭಾಷಾ ಪ್ರಾವಣ್ಯತೆ ಪರೀಕ್ಷೆ ಮತ್ತು ಇತರ ವಿಧಾನಗಳನ್ನು ಅನುಸರಿಸಿ ಈ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ

ಸಂಬಳ ಎಷ್ಟು:- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ SBI ವೃತ್ತಿ ಆಧಾರಿತ ಅಧಿಕಾರಿಗಳ (CBO) ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ನಂತರ ತಿಂಗಳಿಗೆ ಕನಿಷ್ಠ 25,000 ಯಿಂದ ಗರಿಷ್ಠ 65,000 ವರೆಗೆ ಸಂಬಳ ನೀಡಲಾಗುತ್ತದೆ

 

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ 3,323 ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ..?

ಹೌದು ಸ್ನೇಹಿತರೆ ನೀವು ಮೇಲೆ ತಿಳಿಸಿದಂಥ ಎಲ್ಲ ಅರ್ಹತೆಗಳನ್ನು ಪೂರೈಸಿದರೆ ಅಥವಾ ಒಂದಿದ್ದರೆ ನೀವು ಕೆಳಗಡೆ ನೀಡಿರುವಂತಹ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ (sbi.co.in) ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಅಥವಾ ಕೆಳಗಡೆ ನೀಡಿದ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಹೊಸ ಮಾಹಿತಿಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಮತ್ತು ಪ್ರಚಲಿತ ಘಟನೆಗಳು ಹಾಗೂ ಪ್ರಮುಖ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳಿಗೆ ಸಂಬಂಧಿಸಿದಂತೆ ನಿಮಗೆ ಪ್ರತಿದಿನ ಹೊಸ ಹೊಸ ಮಾಹಿತಿಗಳನ್ನು ತಕ್ಷಣ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಶೇರ್ ಮಾಡಿ

Mudra loan apply: ಪ್ರಧಾನ ಮಂತ್ರಿ ಮುದ್ರಾ ಯೋಜನೆ ಅಡಿಯಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

1 thought on “Job Alert: SBI ಬ್ಯಾಂಕಿನಲ್ಲಿ ಖಾಲಿ ಇರುವ 3,323 ಹುದ್ದೆಗಳಿಗೆ ಅರ್ಜಿ ಆಹ್ವಾನ.! SBI Recruitment 2025”

Leave a Comment

?>