Today Gold Price: ಇಂದು ಚಿನ್ನದ (gold) ಬೆಲೆಯಲ್ಲಿ ಭಾರೀ ಕುಸಿತ, ಇಂದಿನ ಮಾರುಕಟ್ಟೆ (gold) ಚಿನ್ನದ ದರ ಎಷ್ಟು.?
ನಮಸ್ಕಾರ ಸ್ನೇಹಿತರೆ ನೀವು ಹಬ್ಬಗಳಿಗೆ ಹಾಗೂ ಮದುವೆ ಸಮಾರಂಭಗಳಿಗೆ ಮತ್ತು ಇತರ ಶುಭ ಸಮಾರಂಭಗಳಿಗೆ ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನಿಮಗೆ ಸಿಹಿ ಸುದ್ದಿ, ಹೌದು ಸ್ನೇಹಿತರೆ ಕಳೆದ ಒಂದು ವಾರಗಳಿಂದ ಭಾರತದ ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಭಾರಿ ಇಳಿಕೆಯಾಗುತ್ತಿದೆ ಹಾಗಾಗಿ ನಿಮಗೆ ಇದು ಚಿನ್ನ ಖರೀದಿ ಮಾಡಲು ಸೂಕ್ತ ಸಮಯ ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳನ್ನು ತಿಳಿಯೋಣ
ಚಿನ್ನ ಮತ್ತು ಬೆಳ್ಳಿ ದರದಲ್ಲಿ (Today Gold Price) ಮತ್ತೆ ಇಳಿಕೆ..?
ಹೌದು ಸ್ನೇಹಿತರೆ, ಚಿನ್ನದ ಮಾರುಕಟ್ಟೆಯ ತಜ್ಞರ ಪ್ರಕಾರ ಇನ್ನು ಕೆಲ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ ಆಗುತ್ತದೆ ಎಂದು ಕುಸಿತ ಕಾಣುತ್ತದೆ ಎಂದು ಹೇಳಿದ್ದಾರೆ ಹೌದು ಸ್ನೇಹಿತರೆ ಈಗಾಗಲೇ ಚಿನ್ನದ ಬೆಲೆ ವಿಪರೀತವಾಗಿ ಏರಿಕೆಯಾಗಿದ್ದು ಇನ್ನೂ ಕೆಲವೇ ದಿನಗಳಲ್ಲಿ 24 ಕ್ಯಾರೆಟ್ ಹತ್ತು ಗ್ರಾಂ ಚಿನ್ನದ ಬೆಲೆ ಕೇವಲ 85,000 ಗೆ ಕುಸಿಯಲ್ಲಿದೆ ಎಂದು ಚಿನ್ನದ ಮಾರುಕಟ್ಟೆಯ ತಜ್ಞರು ತಿಳಿಸಿದ್ದಾರೆ,

ಹೌದು ಸ್ನೇಹಿತರೆ ಇಂದು ಭಾನುವಾರ ಅಂದರೆ ಮೇ 18ರ ಪ್ರಕಾರ ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1000 ಕುಸಿತ ಕಂಡಿದೆ ಹಾಗೂ ಇಂದಿನ 10 ಗ್ರಾಂ ಚಿನ್ನದ ಬೆಲೆ 87,372 ರೂಪಾಯಿ ಆಗಿದೆ ಮತ್ತು ನಿನಗೆ ಹೋಲಿಕೆ ಮಾಡಿದರೆ ಇವತ್ತು ಬೆಲೆ ಇಳಿಕೆಯಾಗಿದೆ ಎಂದು ಹೇಳಬಹುದು ಹಾಗೂ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,200 ವರೆಗೆ ಇಳಿಕೆಯಾಗಿದೆ ಮತ್ತು ಇಂದಿನ ಮಾರುಕಟ್ಟೆಯ 10 ಗ್ರಾಂ ಚಿನ್ನದ ಬೆಲೆ ₹95,300 ರೂಪಾಯಿ ಆಗಿದೆ
ಇಂದಿನ ಚಿನ್ನದ ಬೆಲೆಯ (Today Gold Price) ವಿವರಗಳು ಹೀಗಿದೆ..?
22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹8,720 (ರೂ.100 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹69,760 (ರೂ.800 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹87,200 (ರೂ.1,000 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹8,72,000 (ರೂ.10,000 ಇಳಿಕೆ)
24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹9,513 (ರೂ.110 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹76,104 (ರೂ.820 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹95,130 (ರೂ.1100 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,51,300 (ರೂ.11,000 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..
- 1 ಗ್ರಾಂ ಚಿನ್ನದ ಬೆಲೆ:- ₹7,135 ( ರೂ.80 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹57,080 ( ರೂ.700 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹71,350 ( ರೂ.850 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹7,13,500 ( ರೂ.8,500 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹97
- 8 ಗ್ರಾಂ ಬೆಳ್ಳಿಯ ಬೆಲೆ:- ₹776
- 10 ಗ್ರಾಂ ಬೆಳ್ಳಿಯ ಬೆಲೆ:- ₹970
- 100 ಗ್ರಾಂ ಬೆಳ್ಳಿಯ ಬೆಲೆ:- ₹9,700
- 1000 ಗ್ರಾಂ ಬೆಳ್ಳಿಯ ಬೆಲೆ:- ₹97,900