BMTC Bus Pass: ಬಿಎಂಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬಸ್ ಪಾಸ್ ಅರ್ಜಿ ಆಹ್ವಾನ

BMTC Bus Pass: ಬಿಎಂಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬಸ್ ಪಾಸ್ ಅರ್ಜಿ ಆಹ್ವಾನ

ನಮಸ್ಕಾರ ಸ್ನೇಹಿತರೆ ಬಿ ಎಂ ಟಿ ಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪಾಸ್ ಅಥವಾ ರಿಯಾಯಿತಿ ತರದಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಬಸ್ ಪಾಸ್ ಅರ್ಜಿ ಮಾಡಲಾಗಿದೆ ಆದ್ದರಿಂದ ಈ ಒಂದು ಲೇಖನಯ ಮೂಲಕ ಈ ಬಸ್ ಪಾಸ್ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ ಮಾಡಲು ಪ್ರಯತ್ನ ಮಾಡಿ

BMTC Bus Pass
BMTC Bus Pass

 

ವಿದ್ಯಾರ್ಥಿಗಳಿಗೆ ಬಸ್ ಪಾಸ್ ಅರ್ಜಿ ಆಹ್ವಾನ (BMTC Bus Pass)..?

ಹೌದು ಸ್ನೇಹಿತರೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಥವಾ ಬಿಎಂಟಿಸಿ ವತಿಯಿಂದ ಇದೀಗ ವಿದ್ಯಾರ್ಥಿಗಳಿಗೆ ಮೇ 26 ರಿಂದ ಬಸ್ ಪಾಸ್ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವ ವಿದ್ಯಾರ್ಥಿಗಳು ಈ ಉಚಿತ ಬಸ್ ಪಾಸ್ ಯೋಜನೆಗೆ ಅಥವಾ ರಿಯಾಯಿತಿ ದರದಲ್ಲಿ ಪ್ರಯಾಣಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಹೊಸ ಬಸ್ ಪಾಸ್ ಗಳನ್ನು ಜೂನ್ ಒಂದರಿಂದ ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತದೆ ಎಂದು ಬಿಎಂಟಿಸಿ ಮಾಹಿತಿ ತಿಳಿಸಿದೆ

 

ಬಸ್ ಪಾಸ್ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ (BMTC Bus Pass).?

ವಿದ್ಯಾರ್ಥಿಗಳು ಬಸ್ ಪಾಸ್ ಪಡಿಯಲು ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ಬಸ್ ಪಾಸ್ ಗಳಿಗೆ ಅರ್ಜಿ ಸಲ್ಲಿಸಬಹುದು

WhatsApp Group Join Now
Telegram Group Join Now       

 

ಬಸ್ ಪಾಸ್ ಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಮೇಲೆ ನೀಡಿದ ಲಿಂಕ್ ಬಳಸಿಕೊಂಡು ಅಥವಾ ಸೇವಾ ಸಿಂಧು ಕರ್ನಾಟಕ ಗೌರ್ಮೆಂಟ್ ಅಧಿಕೃತ ವೆಬ್ಸೈಟ್ ಮೂಲಕ ನೀವು ಬಸ್ ಪಾಸಿಗೆ ಅರ್ಜಿ ಸಲ್ಲಿಸಬಹುದು

 

ಬಸ್ ಪಾಸ್ ವಿತರಣಾ ಸ್ಥಳಗಳು:- 

WhatsApp Group Join Now
Telegram Group Join Now       

ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ಬಸ್ ಪಾಸ್ ಪಡೆಯಲು ಅಥವಾ ಅರ್ಜಿ ಸಲ್ಲಿಸಲು ಬಿಎಂಟಿಸಿ ಕೆಂಪೇಗೌಡ ಬಸ್ ನಿಲ್ದಾಣ,

  • ಕೆಂಗೇರಿ ಬಿಎಂಟಿಸಿ, 
  • ಹೊಸಕೋಟೆ, 
  • ಲೆಕ್ಟ್ರಾನಿಕ್ ಸಿಟಿ ಘಟಕ-19,
  • ಶಾಂತಿನಗರ ಬಿಎಂಟಿಸಿ,
  • KSRTC ಆನೇಕಲ್ ಬಸ್ ನಿಲ್ದಾಣ,
  • ಹಾಗೂ ಇತರ ಬಸ್ ನಿಲ್ದಾಣಗಳಲ್ಲಿ ಬಸ್ ಪಾಸ್ ವಿತರಣೆ ಮಾಡಲಾಗುತ್ತದೆ

 

ಶಕ್ತಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಬಸ್ಗಳಲ್ಲಿ ಪ್ರಯಾಣ ಮಾಡಲು ಅವಕಾಶವಿದೆ ಒಂದು ವೇಳೆ ಅವಶ್ಯಕತೆ ಇದ್ದರೆ ಬಸ್ ಪಾಸ್ ಪಡೆಯಬಹುದು ಮತ್ತು ನೀವು ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಕೆಳಗಿನ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಅಥವಾ ನಿಮ್ಮ ಹತ್ತಿರದ ಬಿಎಂಟಿಸಿ ಅಧಿಕಾರಿಗಳಿಗೆ ಭೇಟಿ ನೀಡಿ

 

ದೂರವಾಣಿ ಸಂಖ್ಯೆ:- 080-22483777

ಸ್ನೇಹಿತರೆ ಇದೇ ರೀತಿ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ನೀವು ಪ್ರತಿದಿನ ಹೊಸ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು ಇದರಿಂದ ನಿಮಗೆ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದಂತೆ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಸಿಗುತ್ತದೆ

Credit Card loan: ನಮ್ಮ ಕರ್ನಾಟಕ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಇಲ್ಲಿದೆ ನೋಡಿ ಮಾಹಿತಿ

1 thought on “BMTC Bus Pass: ಬಿಎಂಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬಸ್ ಪಾಸ್ ಅರ್ಜಿ ಆಹ್ವಾನ”

Leave a Comment