Karnataka Weather Today: ಜೂನ್ 4ರಿಂದ ಮತ್ತೆ ಮಳೆ ಆರ್ಭಟ ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತೆ ಇಲ್ಲಿದೆ ನೋಡಿ ವಿವರ
ಹೌದು ಸ್ನೇಹಿತರೆ ಕಳೆದ ಎರಡು ದಿನಗಳಿಂದ ಸ್ವಲ್ಪ ಮಳೆ ಅಬ್ಬರ ಕಡಿಮೆಯಾಗಿತ್ತು ಮತ್ತೆ ಇದೀಗ ಜೂನ್ 4 ರಿಂದ ಬೆಂಗಳೂರಿಗೆ ಸೇರಿ ವಿವಿಧ 18 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಅವಮಾನ ಇಲಾಖೆಯ ವರದಿ ಪ್ರಕಾರ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಹಾಗೂ ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂಬ ಮಾಹಿತಿ ತಿಳಿಯೋಣ
ಜೂನ್ 4 ರಿಂದ ಭಾರೀ ಮಳೆ ಆಗುವ ಸಾಧ್ಯತೆ (Karnataka Weather Today).?
ಹೌದು ಸ್ನೇಹಿತರೆ ನಮ್ಮ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಕರಾವಳಿ ಭಾಗದಲ್ಲಿ ಮಳೆ ಸ್ವಲ್ಪ ಕಡಿಮೆಯಾಗಿದೆ ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರಿ ಮಳೆ ಮುನ್ಸೂಚನೆ ನೀಡಲಾಗುತ್ತಿದೆ ಹೌದು ಸ್ನೇಹಿತರೆ ನಾಳೆಯಿಂದ 18 ಜಿಲ್ಲೆಗಳಲ್ಲಿ ಘೋಷಣೆ ಮಾಡಲಾಗಿದ್ದು ಇದರಿಂದ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ. ಹೌದು ಸ್ನೇಹಿತರೆ ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಸಹಿತ ಹಗುರ ಮಳೆ ಆಗಬಹುದು ಎಂದು ಅವಮಾನ ಇಲಾಖೆ ವರದಿ ನೀಡಿದೆ ಹಾಗೂ ಇದರಿಂದ ರಾಜ್ಯದ ಜಲಾಶಯಗಳಿಗೆ ಒಳಹರಿವು ಹೆಚ್ಚಳ ಆಗಬಹುದು ಎಂದು ತಿಳಿಸಲಾಗಿದೆ

ಬೆಂಗಳೂರು ಸೇರಿ ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಸ್ವಲ್ಪ ಕಡಿಮೆಯಾಗಿದೆ ಆದರೆ ನಾಳೆಯಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ಸ್ನೇಹಿತರೆ ಇಂದು ಕೆಳಗಡೆ ಒಣ ಹಬೆ ಮುಂದುವರೆಯಲಿದ್ದು ಹಾಗೂ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಆದರೆ ಬುಧವಾರ ಅಂದರೆ ಜೂನ್ ನಾಲ್ಕರರಿಂದ 18 ಜಿಲ್ಲೆಗಳಲ್ಲಿ ಬಾರಿ ಮಳೆ ಆಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಹಾಗೂ 18 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ
ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗಲಿದೆ (Karnataka Weather Today).?
ನಮ್ಮ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಯಾದಗಿರಿ ಜಿಲ್ಲೆ ಹಾಗೂ ರಾಯಚೂರು ಮತ್ತು ಧಾರವಾಡ, ಹಾವೇರಿ, ಬೆಳಗಾವಿ, ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರ ಮಳೆ ಆಗಲಿದೆ ಎಂದು ಎಚ್ಚರಿಕೆ ನೀಡಿದೆ ಹಾಗೂ ಇದರ ಜೊತೆಗೆ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಇದರ ಜೊತೆಗೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಹಾಗೂ ದಕ್ಷಿಣ ಒಳನಾಡು ಮತ್ತು ಕರ್ನಾಟಕದ ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಂಗಳೂರು, ಚಾಮರಾಜನಗರ, ಹಾಸನ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಕೊಡಗು ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ
ಇಷ್ಟೇ ಅಲ್ಲದೆ ಜೂನ್ 5 ರಿಂದ ಈ ಮಳೆಯ ಪ್ರಮಾಣ ಭಾರಿ ಪ್ರಮಾಣದಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ ಏಕೆಂದರೆ ಈಗಾಗಲೇ ಮುಂಗಾರು ಮಳೆ ನಮ್ಮ ಕರ್ನಾಟಕದಲ್ಲಿ ಪ್ರವೇಶ ಮಾಡಿದೆ ಇದರಿಂದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಮತ್ತು ಕರಾವಳಿಯ ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆಗಳಲ್ಲಿ ಬಾರಿ ಮಳೆ ಆಗಬಹುದು ಎಂದು ಮಾಹಿತಿ ತಿಳಿಸಲಾಗಿದೆ
1 thought on “Karnataka Weather Today: ಜೂನ್ 4ರಿಂದ ಮತ್ತೆ ಮಳೆ ಆರ್ಭಟ ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತೆ ಇಲ್ಲಿದೆ ನೋಡಿ ವಿವರ”