SSLC Exam 2 Result 2025: ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಯಾವಾಗ.! ಬಿಡುಗಡೆ ಇಲ್ಲಿದೆ ನೋಡಿ ವಿವರ

SSLC Exam 2 Result 2025: ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಯಾವಾಗ.! ಬಿಡುಗಡೆ ಇಲ್ಲಿದೆ ನೋಡಿ ವಿವರ

ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಮುಕ್ತಾಯಗೊಂಡಿದೆ ಹಾಗಾಗಿ ವಿದ್ಯಾರ್ಥಿಗಳು ‍ಎಸ್‍ಎಲ್‍ಸಿ ಪರೀಕ್ಷೆ ಎರಡರ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾಯುತ್ತಿದ್ದಾರೆ ನಾವು ಈ ಒಂದು ಲೇಖನ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಯಾವ ರೀತಿ ಫಲಿತಾಂಶ ಚೆಕ್ ಮಾಡಬೇಕು ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ವಿವರಗಳು (SSLC Exam 2 Result 2025).?

ಹೌದು ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ -1 ರ ಫಲಿತಾಂಶವನ್ನು ದಿನಾಂಕ 2 ಮೇ 2025 ರಂದು ಬಿಡುಗಡೆ ಮಾಡಲಾಯಿತು ಈ ಒಂದು ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಪಾಸಾಗಿದ್ದಾರೆ ಅದೇ ರೀತಿ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಮತ್ತೆ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಮೇ 26 ರಿಂದ ಜೂನ್ ಎರಡರವರೆಗೆ ಪರೀಕ್ಷೆಗಳನ್ನು ನಡೆಸಿದೆ ಇದೀಗ ಪರೀಕ್ಷೆಗಳು ಮುಕ್ತಾಯವಾಗಿವೆ..!

SSLC Exam 2 Result 2025
SSLC Exam 2 Result 2025

 

ಆದ್ದರಿಂದ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಎಂದು ಕಾತುರದಿಂದ ಕಾಯುತ್ತಿದ್ದಾರೆ ಅಂತ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆ ಎರಡರ ಫಲಿತಾಂಶ ಬಿಡುಗಡೆಯ ಬಗ್ಗೆ ಇದೀಗ ಹೊಸ ಮಾಹಿತಿ ವರ ಬಂದಿದೆ ಇದಕ್ಕೆ ಸಂಬಂಧಿಸಿದ ವಿವರವನ್ನು ನಾವು ಈಗ ಪಡೆಯೋಣ

WhatsApp Group Join Now
Telegram Group Join Now       

 

ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಯಾವಾಗ ಬಿಡುಗಡೆ (SSLC Exam 2 Result 2025).?

ಸ್ನೇಹಿತರ ಕರ್ನಾಟಕ ಶಾಲಾ ಪರೀಕ್ಷಾ ಮಂಡಳಿ ಎಸ್ ಎಸ್ ಎಲ್ ಸಿ ಪರೀಕ್ಷೆ ಪಲಿತಾಂಶ ಬಿಡುಗಡೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ ಆದರೆ ಇದೀಗ ಕೆಲ ಮಾಧ್ಯಮಗಳು ನೀಡಿರುವ ಮಾಹಿತಿಯ ಪ್ರಕಾರ ಎಸ್ ಎಸ್ ಎಲ್ ಸಿ ಪರೀಕ್ಷೆ-02 ರ ಫಲಿತಾಂಶವನ್ನು ಇದೆ ಜೂನ್ ತಿಂಗಳು 10 ಅಥವಾ 15ನೇ ತಾರೀಖಿನ ಒಳಗಡೆ ಫಲಿತಾಂಶ ಬಿಡುಗಡೆ ಮಾಡಬಹುದು ಅಥವಾ ಈ ಜೂನ್ ತಿಂಗಳ ಅಂತ್ಯದೊಳಗಡೆ ಫಲಿತಾಂಶ ಬಿಡುಗಡೆ ಮಾಡಬಹುದು ಎಂಬ ಮಾಹಿತಿ ತಿಳಿದು ಬಂದಿದೆ

ಹೌದು ಸ್ನೇಹಿತರೆ ಕಳೆದ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆ ಒಂದರ ಫಲಿತಾಂಶವನ್ನು ಮೇ 9 2018 ರಂದು ಬಿಡುಗಡೆ ಮಾಡಲಾಯಿತು. ನಂತರ ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶವನ್ನು ಜೂನ್ 10ನೇ ತಾರೀಕು ಬಿಡುಗಡೆ ಮಾಡಲಾಯಿತು ಅದೇ ರೀತಿ ಈ ವರ್ಷವೂ ಕೂಡ ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಬಿಡುಗಡೆಯ ಬಗ್ಗೆ ನಿರೀಕ್ಷೆ ಮಾಡಲಾಗಿದೆ ಹಾಗಾಗಿ ಈಗ ಫಲಿತಾಂಶ ಚೆಕ್ ಮಾಡುವ ವಿಧಾನದ ಬಗ್ಗೆ ಮಾಹಿತಿ ತಿಳಿಯೋಣ

 

ಎಸ್ ಎಸ್ ಎಲ್ ಸಿ ಪರೀಕ್ಷೆ-2 ಪಲಿತಾಂಶ ಚೆಕ್ (SSLC Exam 2 Result 2025) ಮಾಡುವುದು ಹೇಗೆ..?

ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು ಅಥವಾ ನಾವು ಕೆಳಗಡೆ ಕೊಟ್ಟಿರುವಂತ ಲಿಂಕಿನ ಮೇಲೆ ಕ್ಲಿಕ್ ಮಾಡಿ

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       

ಮೇಲು ಕೊಟ್ಟಿರುವಂಥ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನೀವು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತೀರಿ..

ನಂತರ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಎಂಟರ್ ಮಾಡುವುದರ ಮೂಲಕ ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶವನ್ನು ತುಂಬಾ ಸುಲಭವಾಗಿ ವೀಕ್ಷಣೆ ಮಾಡಬಹುದು

ಸ್ನೇಹಿತರೆ ಇದೇ ರೀತಿ ನಿಮಗೆ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಮಾಹಿತಿ ಹಾಗೂ ರಿಸಲ್ಟ್ ಕುರಿತು ಮಾಹಿತಿ ಮತ್ತು ಸ್ಕಾಲರ್ಶಿಪ್ ಯೋಜನೆಗಳ ಕುರಿತು ಮಾಹಿತಿ ಹಾಗೂ ಪ್ರಚಲಿತ ಘಟನೆಗಳು ಮತ್ತು ನಮ್ಮ ಕರ್ನಾಟಕದ ಪ್ರಮುಖ ಸುದ್ದಿಗಳು ಹಾಗೂ ರಾಜಕೀಯ ವಿಷಯಗಳ ಬಗ್ಗೆ ನಿಮಗೆ ಪ್ರತಿದಿನ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗಾದರೆ ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು

Leave a Comment