Airtel Scholarship 2025: ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್ ಹಾಗೂ ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳಿಗೆ (student ) ಸಿಗಲಿದೆ ಉಚಿತ ಲ್ಯಾಪ್ಟಾಪ್ (laptop) ಹಾಗೂ ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೆ ವಿದ್ಯಾರ್ಥಿಗಳಿಗೆ ಭಾರತೀಯ ಏರ್ಟೆಲ್ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ಹಾಗೂ ಉಚಿತ ಲ್ಯಾಪ್ಟಾಪ್ ಸೌಲಭ್ಯ ನೀಡಲಾಗುತ್ತಿದೆ ಹಾಗಾಗಿ ಪ್ರತಿ ಒಬ್ಬ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಲು ಪ್ರಯತ್ನ ಮಾಡಿ. ಹೌದು ಸ್ನೇಹಿತರೆ (free laptop) ಉಚಿತ ಲ್ಯಾಪ್ಟಾಪ್ ಯೋಜನೆ ಹಾಗೂ (scholarship) ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ (apply online) ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ

 

ಉಚಿತ ಲ್ಯಾಪ್ಟಾಪ್ ಹಾಗೂ ಸ್ಕಾಲರ್ಶಿಪ್ ಯೋಜನೆ (Airtel Scholarship 2025)..?

ಹೌದು ಸ್ನೇಹಿತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಕನಸು ಕಾಣುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಭಾರತೀಯ ಏರ್ಟೆಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಭಾರತೀಯ ಏರ್ಟೆಲ್ ಪೌಂಡೇಶನ್ ವತಿಯಿಂದ ಉಚಿತ ಲ್ಯಾಪ್ಟಾಪ್ ಹಾಗೂ ಶಿಕ್ಷಣ ಪಡೆಯಲು ಬೇಕಾಗುವ ಆರ್ಥಿಕ ನೆರವು ಅಂದರೆ ಸ್ಕಾಲರ್ಶಿಪ್ ನೀಡುತ್ತಿದೆ

Airtel Scholarship 2025
Airtel Scholarship 2025

 

ಹೌದು ಸ್ನೇಹಿತರೆ ಏರ್ಟೆಲ್ ಫೌಂಡೇಶನ್ ವತಿಯಿಂದ ತಂತ್ರಜ್ಞಾನ ಕ್ಷೇತ್ರದಲ್ಲಿ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಜೊತೆಗೆ ಹಾಸ್ಟಲ್ ಹಾಗೂ ವಸತಿ ಮತ್ತು ಇತರ ಕೋರ್ಸ್ ಗಳ ಶುಲ್ಕ ಭರಿಸಲು ಈ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ಕೂಡ ನೀಡಲಾಗುತ್ತಿದೆ ಹಾಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಯಾರು ಅರ್ಜಿ ಸಲ್ಲಿಸಬಹುದು ಹಾಗೂ ಯಾವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಸಿಗುತ್ತೆ ಎಂಬ ಮಾಹಿತಿಯನ್ನು ತಿಳಿಯೋಣ

WhatsApp Group Join Now
Telegram Group Join Now       

 

ಯಾವ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಹಾಗೂ ಸ್ಕೋಲರ್ಶಿಪ್ ಸಿಗುತ್ತೆ..?

ಹೌದು ಸ್ನೇಹಿತರೆ, ಭಾರತೀಯ ಏರ್ಟೆಲ್ ಫೌಂಡೇಶನ್ ವತಿಯಿಂದ ನೀವು ಉಚಿತ ಲ್ಯಾಪ್ಟಾಪ್ ಹಾಗೂ ಸ್ಕಾಲರ್ಶಿಪ್ ಪಡೆಯಲು ಬಯಸುತ್ತಿದ್ದಾರೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಭಾರತದ ನಿವಾಸಿಗಳಾಗಿರಬೇಕು ಹಾಗೂ NIRF ಶ್ರೇಯಾಂಕಿತ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು ಮತ್ತು (AI, robotics, data science, machine learning, computer science,) ಈ ಚಿತ್ರಗಳಲ್ಲಿ ಪದವಿ ಪೂರ್ವ (study) ವಿದ್ಯಾಭ್ಯಾಸ (more) ಮಾಡುತ್ತಿರಬೇಕು

ಇದರ ಜೊತೆಗೆ ವಿದ್ಯಾರ್ಥಿಗಳ (student) ಕುಟುಂಬದ ಪೋಷಕರ (annual income) ಆದಾಯ 8.5 ಲಕ್ಷ (Lakshya) ಮೀರಬಾರದು ಹಾಗಾಗಿ ನೀವು ಇನ್ನೂ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ https://www.buddy4study.com/page/bharti-airtel-scholarship ಈ ಅಧಿಕೃತ (link) ಲಿಂಕ್ ಮಾಡಿ ಹೆಚ್ಚಿನ ಮಾಹಿತಿ (more information) ತಿಳಿದುಕೊಳ್ಳಿ

 

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು(Airtel Scholarship 2025)..?

  • ವಿದ್ಯಾರ್ಥಿಗಳ ಆಧಾರ್ ಕಾರ್ಡ್
  • ಪೋಷಕರ ಆಧಾರ್ ಕಾರ್ಡ್
  • ಪೋಷಕರ ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • 12ನೇ ತರಗತಿ ಅಂಕಪಟ್ಟಿ
  • ಕಾಲೇಜು ಪ್ರವೇಶ ಪ್ರಮಾಣ ಪತ್ರ
  • ಪಾಸ್ಪೋರ್ಟ್ ಅಳತೆಯ ಫೋಟೋ
  • ಇತರೆ ಅಗತ್ಯ ದಾಖಲಾತಿಗಳು

 

ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ(Airtel Scholarship 2025)..?

ಸ್ನೇಹಿತರೆ ನೀವು ಉಚಿತ ಲ್ಯಾಪ್ಟಾಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಿ. ಹಾಗಾಗಿ ಅರ್ಜಿ ಸಲ್ಲಿಸಬೇಕಾಗುವ ಲಿಂಕ್ ಹಾಗೂ ಈ ಯೋಜನೆಗೆ ಸಂಬಂಧಿಸಿದೆ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಬೇಕಾಗುವ ಲಿಂಕ್ ಕೆಳಗಡೆ ನೀಡಿದ್ದೇವೆ ಹಾಗೂ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ ಈ ದಿನಾಂಕದ ಒಳಗಡೆ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಇದೇ ರೀತಿ ನಿಮಗೆ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಪಡೆಯಲು ಬಯಸುತ್ತಿದ್ದರೆ ನಮ್ಮ ಟೆಲಿಗ್ರಾಂ ಚಾನೆಲ್ ಹಾಗೂ ವಾಟ್ಸಪ್ ಚಾನಲ್ ಗಳಿಗೆ ಸೇರಿಕೊಳ್ಳಿ

sslc supplementary result 2025: SSLC ಪರೀಕ್ಷೆ-2 ರ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್! ತಕ್ಷಣ ಈ ರೀತಿ ರಿಸಲ್ಟ್ ಚೆಕ್ ಮಾಡಿ

Leave a Comment

?>