Uchita Holige Yantra Yojane: ಮಹಿಳೆಯರಿಗೆ ಉಚಿತ ಹೊಲಿಗೆ (free sewing machine) ಯಂತ್ರ ಪಡೆಯಲು ಅರ್ಜಿ (apply) ಆಹ್ವಾನ.! ಈ ದಿನಾಂಕದ ಒಳಗಡೆ ಬೇಗ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಇದೀಗ ಕರ್ನಾಟಕ ರಾಜ್ಯ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಮೂಲಕ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವಿಭಾಗದಲ್ಲಿ ಹಾಗೂ ಡಿ ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ ಇದೀಗ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ವಿತರಣೆ ಮಾಡಲಾಗುತ್ತದೆ ಆದ್ದರಿಂದ ಆಸಕ್ತಿ ಇರುವಂತಹ ಮಹಿಳೆಯರು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಸಬಹುದು

ಹಾಗಾಗಿ ನಾವು ಈ ಒಂದು (article) ಲೇಖನಿಯ ಮೂಲಕ ಈ ಉಚಿತ (free sewing machine) ಹೊಲಿಗೆ ಯಂತ್ರ ಯೋಜನೆಗೆ ಯಾರು ಅರ್ಜಿ (apply online) ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು (apply) ಇರುವ ಅರ್ಹತೆಗಳು ಮತ್ತು ಅರ್ಜಿ (apply) ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ಬಗ್ಗೆ ಮಾಹಿತಿ ತಿಳಿಯೋಣ
ಉಚಿತ ಹೊಲಿಗೆ ಯಂತ್ರ (Uchita Holige Yantra Yojane) ಪಡೆಯಲು ಇರುವ ಅರ್ಹತೆಗಳು..?
- ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಮಹಿಳೆಯರಿಗೆ ಮಾತ್ರ ಅವಕಾಶ
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಮಹಿಳೆಯರು ಕಡ್ಡಾಯವಾಗಿ ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ 55 ವರ್ಷದ ಒಳಗಿನವರು ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ
- ಉಚಿತ ಹೊಲಿಗೆ ಯಂತ್ರ ಪಡೆಯಲು ಬಯಸುವ ಅರ್ಜಿದಾರ ಮಹಿಳೆಯರ ಕುಟುಂಬದ (annual income) ವಾರ್ಷಿಕ ಆದಾಯ ಗ್ರಾಮೀಣ ಭಾಗದಲ್ಲಿ ಇದ್ದರೆ ₹98,000/- ಹಾಗೂ ನಗರ ಪ್ರದೇಶದಲ್ಲಿ ವಾಸ ಮಾಡುತ್ತಿದ್ದರೆ ₹1,20,000/- ರೂಪಾಯಿ ಒಳಗಡೆ ಇರಬೇಕು
- ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಲು ಉಪ್ಪಾರ, ಸವಿತಾ, ವಿಶ್ವಕರ್ಮ, ಅಂಬಿಗ, ಒಕ್ಕಲಿಗ, ಮರಾಠ, ಲಿಂಗಾಯಿತ, ಅಲೆಮಾರಿ, ಹಟ್ಟಿಗೋಲ್ಲ, ಕಾಡುಗೊಲ್ಲ, ಮತ್ತು ಇತರ ಉಪ ಸಮುದಾಯದ ಮಹಿಳೆಯರು ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸಬಹುದು
ಉಚಿತ ಹೊಲಿಗೆ ಯಂತ್ರಕ್ಕೆ (Uchita Holige Yantra Yojane) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳ ವಿವರ.?
- ಅರ್ಜಿದಾರ ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಿಳಾಸದ ವಿವರಗಳು
- ರೇಷನ್ ಕಾರ್ಡ್
- ಫೋಟೋ
- ಇತರೆ ಅಗತ್ಯ ದಾಖಲಾತಿಗಳು
ಉಚಿತ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಮಹಿಳೆಯರು ರಾಜ್ಯ ಸರ್ಕಾರ ಕಡೆಯಿಂದ ಉಚಿತವಾಗಿ ಹೊಲಿಗೆ ಯಂತ್ರ ಪಡೆಯಲು ಬಯಸುತ್ತಿದ್ದರೆ ಕೂಡಲೇ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಇತರ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಬಹುದು ಅಥವಾ ಹಿಂದುಳಿದ ವರ್ಗದ ಅಭಿವೃದ್ಧಿ ನಿಗಮಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಕೆಳಗಡೆ ಕೊಟ್ಟಿದ್ದ ಲಿಂಕ್ ಮೇಲೆ ಕ್ಲಿಕ್ ಮಾಡಿ
ಹೆಚ್ಚಿನ ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 30/06/2025
ಇದೇ ರೀತಿ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಮಹಿಳೆಯರಿಗೆ ಸಂಬಂಧಿಸಿದ ಸಬ್ಸಿಡಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಸರಕಾರಿ ಉದ್ಯೋಗ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ನಿಮಗೆ ಪ್ರತಿದಿನ ಹೊಸ ವಿಷಯಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಲು ಬಯಸುತ್ತಿದ್ದರೆ ನಮ್ಮ ವಾಟ್ಸಪ್ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
SSP Scholarship Application: SSP ಸ್ಕಾಲರ್ಷಿಪ್ ಅರ್ಜಿ ಪ್ರಾರಂಭ.! ಬೇಗ ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ