Today Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ.!

Today Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ.!

ನಮಸ್ಕಾರ ಸ್ನೇಹಿತರೆ ಇದೀಗ ಚಿನ್ನ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕಳೆದ ಆರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಆಗುತ್ತಿದೆ.

ಇದಕ್ಕೆ ಕಾರಣವೇನೆಂದರೆ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಸ್ಥಿತಿಯಿಂದ ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದೆ ಹಾಗೂ ಚಿನ್ನ ಖರೀದಿ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ ಇಷ್ಟೇ ಅಲ್ಲದೆ ಅಮೆರಿಕ ಡಾಲರ್ ಮೌಲ್ಯ ಕುಸಿತ ಕಾರಣದಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿತ್ತು.

ಇದೀಗ ಮತ್ತೆ ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಇಂದು ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಯ ದರದ ವಿವರಗಳನ್ನು ತಿಳಿಯೋಣ

Today Gold Rate
Today Gold Rate

 

ಇಂದು ಚಿನ್ನದ ಬೆಲೆ ಎಷ್ಟು (Today Gold Rate).?

22 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-

WhatsApp Group Join Now
Telegram Group Join Now       
  • 1 ಗ್ರಾಂ ಚಿನ್ನದ ಬೆಲೆ:- ₹9,265 (ರೂ.15 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹74,120 (ರೂ.120 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹92,650 (ರೂ.150 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹9,26,500 (ರೂ.1,500 ಇಳಿಕೆ)

 

24 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:- 

  • 1 ಗ್ರಾಂ ಚಿನ್ನದ ಬೆಲೆ:- ₹10,108 (ರೂ.17 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹80,864 (ರೂ.136 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹1,01,080 (ರೂ.170 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹10,10,800 (ರೂ.1,700 ಇಳಿಕೆ)

 

18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ..

  • 1 ಗ್ರಾಂ ಚಿನ್ನದ ಬೆಲೆ:- ₹7,581 ( ರೂ.12 ಇಳಿಕೆ)
  • 8 ಗ್ರಾಂ ಚಿನ್ನದ ಬೆಲೆ:- ₹60,648 ( ರೂ.96 ಇಳಿಕೆ)
  • 10 ಗ್ರಾಂ ಚಿನ್ನದ ಬೆಲೆ:- ₹75,810 ( ರೂ.120 ಇಳಿಕೆ)
  • 100 ಗ್ರಾಂ ಚಿನ್ನದ ಬೆಲೆ:- ₹7,58,100 ( ರೂ.1,200 ಇಳಿಕೆ)

 

ಇಂದಿನ ಬೆಳ್ಳಿ ದರದ ವಿವರಗಳು:-

WhatsApp Group Join Now
Telegram Group Join Now       
  • 1 ಗ್ರಾಂ ಬೆಳ್ಳಿಯ ಬೆಲೆ:- ₹112
  • 8  ಗ್ರಾಂ ಬೆಳ್ಳಿಯ ಬೆಲೆ:- ₹896
  • 10 ಗ್ರಾಂ ಬೆಳ್ಳಿಯ ಬೆಲೆ:- ₹1,120
  • 100 ಗ್ರಾಂ ಬೆಳ್ಳಿಯ ಬೆಲೆ:- ₹11,200
  • 1000 ಗ್ರಾಂ ಬೆಳ್ಳಿಯ ಬೆಲೆ:- ₹1,12,000

 

ವಿಶೇಷ ಸೂಚನೆ:- ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಪ್ರತಿದಿನ ಏರಿಕೆ ಮತ್ತು ಇಳಿಕೆಯಾಗುತ್ತದೆ ಇದಕ್ಕೆ ಹಲವಾರು ಕಾರಣಗಳು ಇರಬಹುದು.!

ಹೌದು ಸ್ನೇಹಿತರೆ ತೆರಿಗೆ ನೀತಿಯ ಕಾರಣ ಹಾಗೂ ಅಮೆರಿಕನ ಡಾಲರ್ ಮೌಲ್ಯ ಮತ್ತು ಜಾಗತಿಕ ಮಾರುಕಟ್ಟೆಯ ಪ್ರಭಾವ ಇತರ ಕಾರಣಗಳಿಂದ ಚಿನ್ನದ ಬೆಲೆ ಇಳಿಕೆ ಮತ್ತು ಏರಿಕೆಯಾಗುತ್ತದೆ ಹಾಗಾಗಿ ನೀವು ಹೆಚ್ಚಿನ ಮಾಹಿತಿಗಾಗಿ ಮತ್ತು ನಿಖರ ಮಾಹಿತಿಗಾಗಿ ಚಿನ್ನ ಮತ್ತು ಬೆಳ್ಳಿ ಅಂಗಡಿಗಳಿಗೆ ಭೇಟಿ ನೀಡಿ

google pay loan: ಗೂಗಲ್ ಪೇ ಮೂಲಕ ಕೇವಲ 2 ನಿಮಿಷದಲ್ಲಿ 1 ಲಕ್ಷದವರೆಗೆ ವೈಯಕ್ತಿಕ ಸಾಲ ಸಿಗುತ್ತೆ

1 thought on “Today Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ.!”

Leave a Comment

?>