Prize Money Scholarship 2025: 10ನೇ, PUC, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35000 ವರೆಗೆ ಪ್ರೋತ್ಸಾಹ ಧನ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರ್ಕಾರ (Karnataka government) ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನ ಪ್ರೋತ್ಸಾಹ ಧನ (Prize Money Scholarship) ಯೋಜನೆಗೆ ಅರ್ಜಿ ಆಹ್ವಾನ (apply online) ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ (Article) ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಯಾರು (how) ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು (apply online) ಇರುವ ಅರ್ಹತೆಗಳು ಮತ್ತು ಇತರ ಮಾಹಿತಿಗಳನ್ನು ತಿಳಿದುಕೊಳ್ಳೋಣ
35,000 ದವರೆಗೆ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ..?
ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರ ನಮ್ಮ ರಾಜ್ಯದ ವಿವಿಧ ಬಡವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರ್ಕಾರ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿದ್ಯಾರ್ಥಿಗಳಿಗೆ ಬರೋಬ್ಬರಿ 35000 ವರೆಗೆ ವಿದ್ಯಾರ್ಥಿ ವೇತನ ಅಥವಾ ಪ್ರೋತ್ಸಾಹ ಧನ ನೀಡಲು ಈ ಒಂದು ಯೋಜನೆಗೆ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ

ಹೌದು ಸ್ನೇಹಿತರೆ ರಾಜ್ಯ ಸರ್ಕಾರ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪ್ರೈಸ್ ಮನಿ ಸ್ಕಾಲರ್ಶಿಪ್ ಯೋಜನೆಗೆ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಹಾಗೂ ಡಿಪ್ಲೋಮೋ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ ಮತ್ತು ಇತರ ಕ್ಷೇತ್ರಗಳಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾದಂತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ 20000 ಇಂದ ಬರೋಬ್ಬರಿ 35000 ವರೆಗೆ ಈ ಒಂದು ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಪ್ರೋತ್ಸಾಹ ಧನ ನೀಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ
Prize Money Scholarship 2025 ಗೆ ಅರ್ಜಿ ಸಲ್ಲಿಸಲು ಇರುವ ಅರ್ಹತಾ ಮಾನದಂಡಗಳು..?
ಪ್ರೈಸ್ ಮನಿ ಅಥವಾ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ನಮ್ಮ ಕರ್ನಾಟಕದ ನಿವಾಸಿಗಳಾಗಿರಬೇಕು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಆಗಿರಬೇಕು
35 ಸಾವಿರ ರೂಪಾಯಿವರೆಗೆ ಸ್ಕಾಲರ್ಶಿಪ್ ಪಡೆಯಲು ಬಯಸುವ ವಿದ್ಯಾರ್ಥಿಗಳು 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಅಥವಾ ದ್ವಿತೀಯ ಪಿಯುಸಿ ಅಥವಾ ಪದವಿ ಅಥವಾ ಡಿಪ್ಲೋಮೋ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಬಾರಿಗೆ ಹಾಗೂ ಪ್ರಥಮ ದರ್ಜೆಯಲ್ಲಿ ಅಂದರೆ ಕನಿಷ್ಠ 60% ಗಿಂತ ಹೆಚ್ಚಿನ ಅಂಕ ಪಡೆದು ಪಾಸ್ ಆಗಿರಬೇಕು
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು
ಯಾವ ತರಗತಿ ವಿದ್ಯಾರ್ಥಿಗಳಿಗೆ ಎಷ್ಟು ಹಣ ಸಿಗುತ್ತೆ..?
ಸ್ನೇಹಿತರೆ ಈ ಒಂದು ಪ್ರೈಸ್ ಮನಿ ಅಥವಾ ಪ್ರೋತ್ಸಾಹ ಧನ ಯೋಜನೆ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಪ್ರಥಮ ಬಾರಿಗೆ ಕನಿಷ್ಠ 60% ಗಿಂತ ಹೆಚ್ಚಿನ ಅಂಕ ತೆಗೆದುಕೊಂಡು ಉತ್ತೀರ್ಣರಾಗಿರಬೇಕು
- ದ್ವಿತೀಯ ಪಿಯುಸಿ ಅಥವಾ ಡಿಪ್ಲೋಮೋ 3 ವರ್ಷ ಉತ್ತೀರ್ಣರಾದರೆ: ₹20,000/-
- ಪದವಿ:- ₹25,000/-
- ಸ್ನಾತಕೋತ್ತರ ಪದವಿ:- ₹30,000
- ವೃತ್ತಿಪರ ಹಾಗೂ ತಾಂತ್ರಿಕ ಪದವಿ:- ₹35,000/-
ಇನ್ನು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಸಮಾಜ ಕಲ್ಯಾಣ ಇಲಾಖೆ ಅಥವಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ಈ ಒಂದು ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಬಯಸುತ್ತಿದ್ದರೆ ನೀವು ಸೂಕ್ತ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ ಅಥವಾ ನಾವು ಕೆಳಗಡೆ ನೀಡಿದ ಸರಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
https://swdservices.karnataka.gov.in/swprizemoney/
ವಿಶೇಷ ಸೂಚನೆ:- ಈ ಯೋಜನೆಗೆ ಅರ್ಜಿ ಸಲ್ಲಿಸುವಂತಹ ವಿದ್ಯಾರ್ಥಿಗಳು ನಿಮ್ಮ ಕಾಲೇಜಿನ ಹೆಸರು ಈ ಒಂದು ಪೋರ್ಟಲ್ಲಿ ನೋಂದಣಿ ಆಗಿದೆಯಾ ಅಥವಾ ಇಲ್ಲವೋ ಎಂಬ ಮಾಹಿತಿ ತಿಳಿದುಕೊಳ್ಳಿ ಒಂದು ವೇಳೆ ನೋಂದಣಿ ಆಗಿಲ್ಲವೆಂದರೆ ನೀವು ನಿಮ್ಮ ಸಮಾಜ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಅಥವಾ ಪರಿಶಿಷ್ಟ ವರ್ಗದ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು ಹಾಗೂ ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ
udyogini loan: ಈ ಯೋಜನೆ ಅಡಿಯಲ್ಲಿ ಸಿಗಲಿದೆ 3 ಲಕ್ಷ ರೂಪಾಯಿ ವರೆಗೆ ಬಡ್ಡಿ ರಹಿತ ಸಾಲ! ಶೇಕಡ 50ರಷ್ಟು ಸಬ್ಸಿಡಿ,
3 thoughts on “Prize Money Scholarship 2025: 10ನೇ, PUC, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35000 ವರೆಗೆ ಪ್ರೋತ್ಸಾಹ ಧನ ಅರ್ಜಿ ಆಹ್ವಾನ”