BSNL New Recharge Plan: ಕೇವಲ 7 ರೂಪಾಯಿಗೆ 84 ದಿನ ವ್ಯಾಲಿಡಿಟಿ. ಪ್ರತಿದಿನ 3GB ಡೇಟಾ ನೀಡುವ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ
ಭಾರತೀಯ ಸಂಚಾರ ನಿಗಮ ಲಿಮಿಟೆಡ್ (BSNL) ಇದೀಗ ತನ್ನ ಗ್ರಾಹಕರಿಗಾಗಿ ಮತ್ತೊಂದು ಅತ್ಯಂತ ಕಡಿಮೆ ಬೆಲೆಯ ಹೊಸ ರಿಚಾರ್ಜ್ ಯೋಜನೆಗೆ ಸಂಬಂಧಿಸಿ ದಂತೆ ತನ್ನ X ಖಾತೆಯಲ್ಲಿ ಪೋಸ್ಟ್ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಬಿಎಸ್ಎನ್ಎಲ್ ಬಿಡುಗಡೆ ಮಾಡಿರುವ ಈ ಹೊಸ ರಿಚಾರ್ಜ್ ಯೋಜನೆ ಯಾವುದು ಹಾಗೂ ಈ ರಿಚಾರ್ಜ್ ಯೋಜನೆಯೆಲ್ಲಿ ಯಾವೆಲ್ಲ ಸೌಲಭ್ಯಗಳು ಗ್ರಾಹಕರಿಗೆ ಸಿಗಲಿವೆ ಎಂಬ ಮಾಹಿತಿಯನ್ನು ತಿಳಿಯೋಣ
ಕೇವಲ 7 ರೂಪಾಯಿಗೆ 84 ದಿನ ವ್ಯಾಲಿಡಿಟಿ (BSNL New Recharge Plan).?
ಹೌದು ಸ್ನೇಹಿತರೆ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆ ತನ್ನ ಅಧಿಕೃತ X ಖಾತೆಯಲ್ಲಿ ಈ ಹೊಸ ಹಗ್ಗದ ಯೋಜನೆಯ ಬಗ್ಗೆ ಪೋಸ್ಟ್ ಆಗಿದೆ, ಈ ಪೋಸ್ಟ್ ಪ್ರಕಾರ ಬಿಎಸ್ಎನ್ಎಲ್ ಕೇವಲ ₹599 ರೂಪಾಯಿ ಪ್ರಿಪೇಯ್ಡ್ ಯೋಜನೆ ಪರಿಚಯಿಸಿದೆ, ಈ ಯೋಜನೆಯು 84 ದಿನಗಳವರೆಗೆ ವ್ಯಾಲಿಡಿಟಿ ಹೊಂದಿರುತ್ತದೆ, ಅಂದರೆ ಗ್ರಾಹಕರು ಪ್ರತಿ ದಿನ ಕೇವಲ 7 ರೂಪಾಯಿ ಮಾತ್ರ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಗೆ ಪೆ ಮಾಡಬೇಕಾಗುತ್ತದೆ
ಹೌದು ಸ್ನೇಹಿತರೆ ಬಿಎಸ್ಎನ್ಎಲ್ ಬಿಡುಗಡೆ ಮಾಡಿರುವ 599 ರೂಪಾಯಿ ರಿಚಾರ್ಜ್ ಯೋಜನೆ ಗ್ರಾಹಕರಿಗೆ ನಮ್ಮ ದೇಶದಾದ್ಯಂತ ಯಾವುದೇ ನೆಟ್ವರ್ಕ್ ಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಮಾಡಿಕೊಡುತ್ತದೆ ಇದರ ಜೊತೆಗೆ ಉಚಿತವಾಗಿ ರಾಷ್ಟ್ರೀಯ ರೋಮಿಂಗ್ ಯೋಜನೆಯ ಪ್ರಯೋಜನಗಳು ಗ್ರಾಹಕರು ಈ ಒಂದು ರಿಚಾರ್ಜ್ ಯೋಜನೆಯನ್ನು ಮಾಡುವುದರ ಮೂಲಕ ಪಡೆಯಬಹುದು,
ಇಷ್ಟೇ ಅಲ್ಲದೆ ಬಿಎಸ್ಎನ್ಎಲ್ ಗ್ರಾಹಕರು ಈ ಒಂದು ರಿಚಾರ್ಜ್ ಮಾಡಿಸಿಕೊಂಡರೆ ಪ್ರತಿದಿನ 3GB ಹೈ ಸ್ಪೀಡ್ ಡೇಟಾವನ್ನು ಈ ಒಂದು ಯೋಜನೆಯ ಮೂಲಕ ಪಡೆಯಬಹುದಾಗಿದೆ ಅಂದರೆ ಒಟ್ಟು 84 ದಿನಗಳಿಗೆ ಗ್ರಾಹಕರು 252 GB ಡೇಟಾ ಪ್ರಯೋಜನವನ್ನು ಪಡೆಯಬಹುದು ಇದರ ಜೊತೆಗೆ ಗ್ರಾಹಕರು ಪ್ರತಿದಿನ 100 SMS ಉಚಿತವಾಗಿ ಬಳಸಲು ಅವಕಾಶ ಇದೆ,
ಹೌದು ಸ್ನೇಹಿತರೆ ಈ ಒಂದು ರಿಚಾರ್ಜ್ ಯೋಜನೆ ಬಿಎಸ್ಎನ್ಎಲ್ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಯೋಜನೆಯಾಗಿದೆ ಹಾಗಾಗಿ ನೀವು ಇನ್ನಷ್ಟು ಹೆಚ್ಚಿನ ಯೋಜನೆಗಳಿಗಾಗಿ ನಿಮ್ಮ ಹತ್ತಿರದ ಬಿಎಸ್ಎನ್ಎಲ್ ಟೆಲಿಕಾಂ ಸಂಸ್ಥೆಗಳಿಗೆ ಭೇಟಿ ನೀಡಿ ಅಥವಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಮಾಹಿತಿಗಳು ಹಾಗೂ ಸರಕಾರಿ ಯೋಜನೆಗಳ ಕುರಿತು ನಿಮಗೆ ಮಾಹಿತಿ ಪಡೆಯಲು ಬಯಸುತ್ತಿದ್ದರೆ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ನೀವು ಪ್ರತಿದಿನ ಪಡೆಯಲು ಬಯಸುತ್ತಿದ್ದೆ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಿ
jio Offers: ಕೇವಲ 601 ರೂ. ಗೆ ವರ್ಷಪೂರ್ತಿ ಅನ್ಲಿಮಿಟೆಡ್ 5G ಇಂಟರ್ನೆಟ್, ಜಿಯೋ ಹೊಸ ರಿಚಾರ್ಜ್ ಪ್ಲಾನ್