Free Bus: ಇನ್ಮುಂದೆ ಸರಕಾರಿ ಶಾಲೆ ಮಕ್ಕಳಿಗೆ ಬಸ್ ಫ್ರೀ.! ಡಿ.ಕೆ ಶಿವಕುಮಾರ್ ಘೋಷಣೆ, ಇಲ್ಲಿದೆ ನೋಡಿ ಮಾಹಿತಿ
ನಮಸ್ಕಾರ ಸ್ನೇಹಿತರೆ, ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ಇದೀಗ ನಮ್ಮ ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೊಡ್ಡ ಘೋಷಣೆ ಮಾಡಿದ್ದಾರೆ.
ಹೌದು ಸ್ನೇಹಿತರೆ ಕಾಂಗ್ರೆಸ್ ಪಕ್ಷದ ಹೊಸ ಯೋಜನೆಯಂದು ಹೇಳಿದರೆ ತಪ್ಪಾಗುವುದಿಲ್ಲ ಏಕೆಂದರೆ ರಾಜ್ಯದ ಎಲ್ಲಾ ಸರಕಾರಿ ಶಾಲೆಯ ಮಕ್ಕಳ ಬಹುಶಃ ಉಜ್ವಲ ಗೊಳಿಸುವ ಉದ್ದೇಶದಿಂದ LKG ಇಂದ ಪಿಯುಸಿವರೆಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಆರಂಭಿಸಲಾಗುತ್ತದೆ ಎಂದು ಡಿಕೆ ಶಿವಕುಮಾರ್ ಅವರು, ಮಾಹಿತಿ ತಿಳಿಸಿದ್ದಾರೆ ಹಾಗಾಗಿ ನಾವು ಈ ಲೇಖನಿಯ ಮೂಲಕ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಿಳಿದುಕೊಳ್ಳೋಣ
ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್ ಪ್ರಯಾಣ..?
ಹೌದು ಸ್ನೇಹಿತರೆ, ನಮ್ಮ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಇದೀಗ ಹೊಸ ಪೋಸ್ಟ್ ಹಂಚಿಕೊಂಡಿದ್ದಾರೆ.

ಇನ್ನು ಮುಂದೆ ರಾಜ್ಯದಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ LKG ಇಂದ ಪಿಯುಸಿವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಲಾಗಿದೆ ಎಂದು ಪೋಸ್ಟ್ ಮಾಡಿದ್ದಾರೆ
ಈ ಮೂಲಕ ರಾಜ್ಯದ ಸರಕಾರಿ ಶಾಲೆಗಳನ್ನು ಬಲವರ್ಧನೆ ಮಾಡುವುದು ಹಾಗೂ ಸರಕಾರಿ ಶಾಲೆಯ ಹಾಜರಾತಿ ಪ್ರಮಾಣ ಹೆಚ್ಚು ಮಾಡಲು ಈ ನಿರ್ಧಾರ ಕೈಗೊಂಡಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ
ಹೌದು ಸ್ನೇಹಿತರೆ ಸರ್ಕಾರಿ ಶಾಲೆಯ ಹಾಜರಾತಿ ಗುಣಮಟ್ಟವನ್ನು ಹೆಚ್ಚಿಸುವುದು ಹಾಗೂ ಮಕ್ಕಳಿಗೆ ಓದಲು ಅನುಕೂಲವಾಗುವಂತೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಿ ಕೊಡುವುದು ಸರಕಾರದ ಮುಖ್ಯ ಉದ್ದೇಶವೆಂದು ಮಾಹಿತಿ ತಿಳಿಸಿಕೊಂಡಿದ್ದಾರೆ
ಈ ಉಚಿತ ಬಸ್ ಪ್ರಯಾಣದ ವ್ಯವಸ್ಥೆಯು ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಲ್ಲಿ (KPS) ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೌಲಭ್ಯ ನೀಡಲು ಈ ಒಂದು ಯೋಜನೆ ಪ್ರಾರಂಭಿಸಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಇದರಿಂದ ರಾಜ್ಯದ ಬಡ ವಿದ್ಯಾರ್ಥಿಗಳಿಗೆ ಹಾಗೂ ಹಳ್ಳಿಗಳಿಂದ ನಗರ ಪ್ರದೇಶದಲ್ಲಿ ಅಧ್ಯಯನ ಮಾಡುತ್ತಿರುವಂತಹ ಬಡ ಮಕ್ಕಳಿಗೆ ತುಂಬಾ ಸಹಾಯವಾಗಲಿದೆ ಎಂದು ಹೇಳಬಹುದು
ಸ್ನೇಹಿತರೆ ಇದೇ ರೀತಿ ನೀವು ಸರಕಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲು ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಯಾವುದೇ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲು.
ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಿ
1 thought on “Free Bus: ಇನ್ಮುಂದೆ ಸರಕಾರಿ ಶಾಲೆ ಮಕ್ಕಳಿಗೆ ಬಸ್ ಫ್ರೀ.! ಡಿ.ಕೆ ಶಿವಕುಮಾರ್ ಘೋಷಣೆ, ಇಲ್ಲಿದೆ ನೋಡಿ ಮಾಹಿತಿ”