Karnataka SSLC Exam 3 Result 2025: ಎಸ್ ಎಸ್ ಎಲ್ ಸಿ ಪರೀಕ್ಷೆ- 3ರ ಫಲಿತಾಂಶ ಈ ದಿನ ಬಿಡುಗಡೆ. ರಿಸಲ್ಟ್ ಈ ರೀತಿ ಚೆಕ್ ಮಾಡಿ @karresults.nic.in/

Karnataka SSLC Exam 3 Result 2025: ಎಸ್ ಎಸ್ ಎಲ್ ಸಿ ಪರೀಕ್ಷೆ- 3ರ ಫಲಿತಾಂಶ ಈ ದಿನ ಬಿಡುಗಡೆ. ರಿಸಲ್ಟ್ ಈ ರೀತಿ ಚೆಕ್ ಮಾಡಿ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಜುಲೈ 5 ರಿಂದ ಜುಲೈ 12ನೇ ತಾರೀಖಿನವರೆಗೆ ನಮ್ಮ ಕರ್ನಾಟಕದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ 3 ನಡೆಸಲಾಯಿತು. ಆದ್ದರಿಂದ ತುಂಬಾ ವಿದ್ಯಾರ್ಥಿಗಳು ಈ ಫಲಿತಾಂಶ ರಿಸಲ್ಟ್ ಯಾವಾಗ ಬರುತ್ತೆ ಎಂದು ಕಾಯುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದ್ದು ನಾವು ಈ ಲೇಖನಿಯ ಮೂಲಕ ಫಲಿತಾಂಶಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ಫಲಿತಾಂಶ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ

 

Karnataka SSLC Exam 3 Result 2025..?

ಹೌದು ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಜುಲೈ 5ನೇ ತಾರೀಕಿನಂದು ಎಸ್ ಎಸ್ ಎಲ್ ಸಿ ಪರೀಕ್ಷೆ -3 ನಡೆಸಲಾಯಿತು ಮತ್ತು ಅಂತಿಮವಾಗಿ ಜುಲೈ 12ನೇ ತಾರೀಖಿನವರೆಗೆ ಈ ಪರೀಕ್ಷೆಗಳು ನಡೆದಿವೆ. ಆದ್ದರಿಂದ ಇದೀಗ ಪರೀಕ್ಷೆ ಮುಕ್ತಾಯವಾದ ನಂತರ ಸಾಮಾನ್ಯವಾಗಿ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶಕ್ಕೆ ಕಾಯುತ್ತಿದ್ದಾರೆ.

Karnataka SSLC Exam 3 Result 2025
Karnataka SSLC Exam 3 Result 2025

 

ಹೌದು ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆ 3ರ ಫಲಿತಾಂಶ ಪ್ರಕಟಣೆ ಯಾವಾಗ ಎಂದು ವಿದ್ಯಾರ್ಥಿಗಳು ಎದುರು ನೋಡುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಯಾವುದೇ ಅಧಿಕೃತ ಮಾಹಿತಿ ಸಿಕ್ಕಿಲ್ಲ. ಆದರೆ ಫಲಿತಾಂಶ ಬಿಡುಗಡೆಯ ಬಗ್ಗೆ ಕೆಲ ಮಾಧ್ಯಮಗಳು ವರದಿ ಮಾಡುವೆ ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ

WhatsApp Group Join Now
Telegram Group Join Now       

 

(Karnataka SSLC Exam 3 Result 2025) ಫಲಿತಾಂಶ ಯಾವಾಗ ಬಿಡುಗಡೆ..?

ಸ್ನೇಹಿತರೆ ಎಸ್ ಎಸ್ ಎಲ್ ಸಿ ಪರೀಕ್ಷೆ 3 2025ರ ಪ್ರಕಾರ ಈ ಪರೀಕ್ಷೆಗಳನ್ನು ನಡೆಸಿದ 15 ಅಥವಾ 20 ದಿನಗಳ ಒಳಗಡೆ ಪರೀಕ್ಷೆಯ ಫಲಿತಾಂಶ ಪ್ರಕಟಣೆ ವಾಗುತ್ತದೆ. ಹೌದು ಸ್ನೇಹಿತರೆ ಕಳೆದ ವರ್ಷ ಅಗಸ್ಟ್ 26 ರಂದು ಪರೀಕ್ಷೆಯ ಫಲಿತಾಂಶ ಬಿಡುಗಡೆ ಮಾಡಲಾಯಿತು. 2024ರಲ್ಲಿ SSLC 3 ರ ಪರೀಕ್ಷೆಗಳನ್ನು ಅಗಸ್ಟ್ 2 ರಿಂದ 9 ನೇ ತಾರೀಖಿನವರೆಗೆ ಪರೀಕ್ಷೆಗಳು ನಡೆಸಲಾಯಿತು. ಅಂದರೆ ಪರೀಕ್ಷೆ ನಡೆದ 15 ದಿನಗಳ ನಂತರ ಫಲಿತಾಂಶ ಪ್ರಕಟಣೆಯಾಗಿದೆ

ಅದೇ ರೀತಿ ಈ ವರ್ಷವೂ ಕೂಡ ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ಫಲಿತಂಶವು ಕೂಡ ಜುಲೈ ತಿಂಗಳ ಅಂತ್ಯದ ಒಳಗಡೆ ಬಿಡುಗಡೆ ಮಾಡುವುದನ್ನು ನಿರೀಕ್ಷೆ ಮಾಡಬಹುದು. ಅಂದರೆ ಜುಲೈ 25 ಅಥವಾ ಆಗಸ್ಟ್ ಮೊದಲ ವಾರದ ಒಳಗಡೆ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಣೆ ಮಾಡಲಾಗುತ್ತದೆ ಹಾಗಾಗಿ ಫಲಿತಾಂಶಕ್ಕೆ ಸಂಬಂಧಿಸಿದ ವಿಷಯದ ಬಗ್ಗೆ ತಕ್ಷಣ ಮಾಹಿತಿ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ

 

(Karnataka SSLC Exam 3 Result 2025) ಪರೀಕ್ಷೆಯ ಫಲಿತಾಂಶ ಚೆಕ್ ಮಾಡುವುದು ಹೇಗೆ..?

ವಿದ್ಯಾರ್ಥಿಗಳು ಕರ್ನಾಟಕ ಮಂಡಳಿ ಫಲಿತಾಂಶ ಪ್ರಕಟಣೆ ಮಾಡಿದ ನಂತರ ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ

 

WhatsApp Group Join Now
Telegram Group Join Now       

ರಿಸಲ್ಟ್ ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

  • ನಂತರ ವಿದ್ಯಾರ್ಥಿಗಳು ಕರ್ನಾಟಕ ಮಂಡಳಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುತ್ತಿರಿ.
  • ಅಲ್ಲಿ ವಿದ್ಯಾರ್ಥಿಗಳು ತಮ್ಮ ನೊಂದಣಿ ಸಂಖ್ಯೆ ಅಥವಾ ರಿಜಿಸ್ಟರ್ ನಂಬರ್ ಎಂಟರ್ ಮಾಡಿ ಹಾಗೂ ಕೆಳಗಡೆ ಜನ್ಮ ದಿನಾಂಕವನ್ನು ನಮೂದಿಸಿ
  • ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಫಲಿತಾಂಶ ನೋಡಲು ಸಿಗುತ್ತದೆ ಹಾಗೂ ಈ ಒಂದು ಫಲಿತಾಂಶವನ್ನು ಪಿಡಿಎಫ್ ರೂಪದಲ್ಲಿ ಡೌನ್ಲೋಡ್ ಮಾಡಿಕೊಳ್ಳ ಬಹುದು ಅಥವಾ ಸ್ಕ್ರೀನ್ಶಾಟ್ ತೆಗೆದುಕೊಳ್ಳಬಹುದು

 

ಸ್ನೇಹಿತರ ನಿಮಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-3 ರ ರಿಸಲ್ಟ್ ಬಿಟ್ಟ ತಕ್ಷಣ, ರಿಸಲ್ಟ್ ಚೆಕ್ ಮಾಡಲು ಬೇಕಾಗುವ ಡೈರೆಕ್ಟ್ ಲಿಂಕ್ ಬೇಕಾದರೆ ನಮ್ಮ ವಾಟ್ಸಪ್ ಚಾನೆಲ್ ಗಳಿಗೆ ಸೇರಿಕೊಳ್ಳಿ

Free Bus: ಇನ್ಮುಂದೆ ಸರಕಾರಿ ಶಾಲೆ ಮಕ್ಕಳಿಗೆ ಬಸ್ ಫ್ರೀ.! ಡಿ.ಕೆ ಶಿವಕುಮಾರ್ ಘೋಷಣೆ, ಇಲ್ಲಿದೆ ನೋಡಿ ಮಾಹಿತಿ

 

1 thought on “Karnataka SSLC Exam 3 Result 2025: ಎಸ್ ಎಸ್ ಎಲ್ ಸಿ ಪರೀಕ್ಷೆ- 3ರ ಫಲಿತಾಂಶ ಈ ದಿನ ಬಿಡುಗಡೆ. ರಿಸಲ್ಟ್ ಈ ರೀತಿ ಚೆಕ್ ಮಾಡಿ @karresults.nic.in/”

Leave a Comment

?>