SSP Scholarship 2025 Eligibility: SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಈ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ
SSP ವಿದ್ಯಾರ್ಥಿ ವೇತನ 2025 ಕರ್ನಾಟಕ ರಾಜ್ಯ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಬೆಂಬಲ ನೀಡುವ ಉದ್ದೇಶದಿಂದ SSP ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಸ್ತುತ ವರ್ಷದಲ್ಲಿ ವಿದ್ಯಾರ್ಥಿಗಳಿಂದ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಒಂದು ಸ್ಕಾಲರ್ಶಿಪ್ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಮಾಹಿತಿಯನ್ನು ತಿಳಿದುಕೊಳ್ಳೋಣ
SSP ಸ್ಕಾಲರ್ಶಿಪ್ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು..?
ಹೌದು ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರ ಇದೀಗ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಮತ್ತು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಹಾಗೂ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಇಲಾಖೆಯಿಂದ ಇದೀಗ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವಂತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು

ಹೌದು ಸ್ನೇಹಿತರೆ ಪ್ರಸ್ತುತ ವರ್ಷದಲ್ಲಿ ಹತ್ತನೇ ತರಗತಿ ನಂತರ ಅಂದರೆ ಮೆಟ್ರಿಕ್ ನಂತರದ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಬಹುದು ಮತ್ತು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ SSP ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ಪೋರ್ಟಲ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ವಿದ್ಯಾರ್ಥಿಗಳು ನಮ್ಮ ಕರ್ನಾಟಕದ ಕಾಯಂ ನಿವಾಸಿಗಳಾಗಿರಬೇಕು
- ವಿದ್ಯಾರ್ಥಿಗಳು 10ನೇ ತರಗತಿ ನಂತರ ಪ್ರಥಮ ಪಿಯುಸಿ ಅಥವಾ ದ್ವಿತೀಯ ಪಿಯುಸಿ ಹಾಗೂ ಪದವಿ ಮತ್ತು ವೈದ್ಯಕೀಯ ಹಾಗೂ ಇಂಜಿನಿಯರಿಂಗ್ ಮುಂತಾದ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯವು 1,20,000 ರೂಪಾಯಿ ಮೀರಬಾರದು
- ವಿದ್ಯಾರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಅಧ್ಯಯನ ಮಾಡುತ್ತಿರಬೇಕು
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಇಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
- ಶಾಲಾ ಅಥವಾ ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಪ್ರಸ್ತುತ ವರ್ಷದ ಅರ್ಜಿ ಶುಲ್ಕದ ರಶೀದಿ
- ಬ್ಯಾಂಕ್ ಪಾಸ್ ಬುಕ್
- ಇತರೆ ಅಗತ್ಯ ದಾಖಲಾತಿಗಳು
SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ..?
ಪ್ರಸ್ತುತ ಕರ್ನಾಟಕ ರಾಜ್ಯ ಸರ್ಕಾರ ಈ ಒಂದು ವಿದ್ಯಾರ್ಥಿ Scholarship) ವೇತನಕ್ಕೆ ಅರ್ಜಿ ಸಲ್ಲಿಸಲು ಎಸ್ ಎಸ್ ಪಿ ಅಧಿಕೃತ ಆನ್ಲೈನ್ (Online) ಪೋರ್ಟಲ್ ಮೂಲಕ ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ನಾವು ಅರ್ಜಿ ಸಲ್ಲಿಸಲು ಬೇಕಾಗುವ ಅಂತ ಲಿಂಕ್ ಕೆಳಗಡೆ ನೀಡಿದ್ದೇವೆ ಅಥವಾ ನೀವು ನಿಮ್ಮ ಹತ್ತಿರದ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿಗಳು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಮೊದಲು ಈ ಸ್ಕಾಲರ್ಶಿಪ್ ಯೋಜನೆಯ ಕುರಿತು ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿಯಲು ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಎಸ್ ಎಸ್ ಪಿ ಅಧಿಕೃತ ಆನ್ಲೈನ್ ಪೋರ್ಟಲ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ
ಪ್ರತಿದಿನ ನಿಮಗೆ ಇದೇ ರೀತಿ ಸ್ಕಾಲರ್ಶಿಪ್ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ಹಾಗೂ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸಂಬಂಧಿಸಿದ ಮಾಹಿತಿ ಮತ್ತು ಸರಕಾರಿ ಹುದ್ದೆಗಳ ನೇಮಕಾತಿ ಕುರಿತು ಮಾಹಿತಿ ಹಾಗೂ ಇತರ ವಿಷಯಗಳಿಗೆ ಸಂಬಂಧಿಸಿದಂತೆ ಪ್ರತಿದಿನ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ
ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಮ್ ಚಾನೆಲ್ ಗಳಿಗೆ ಸೇರಿಕೊಳ್ಳಿ
2 thoughts on “SSP Scholarship 2025 Eligibility: SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಈ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ”