Today Gold Rate: ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ.! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ದರ ಎಷ್ಟು ಗೊತ್ತಾ..?
ಹೌದು ಸ್ನೇಹಿತರೆ ಇವತ್ತು ಒಂದು ಚಿನ್ನ ಅತ್ಯಂತ ಖರೀದಿ ವಸ್ತುವಾಗಿದೆ ಹಾಗೂ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತ್ತಾರೆ ಮತ್ತು ಇನ್ನು ಕೆಲವರು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ.
ಆದರೆ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗುತ್ತದೆ ಇದಕ್ಕೆ ಮುಖ್ಯ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಜಾಗತಿಕ ಸಂಘರ್ಷ ಹೆಚ್ಚಾಗುತ್ತಿದೆ ಇಷ್ಟೇ ಅಲ್ಲದೆ ಅಮೆರಿಕದ ಟ್ರೈರಿಫ್ ಭಯ ಮತ್ತು ಟ್ರಂಪ್ ನೀತಿಯಿಂದ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಮತ್ತು ಇಳಿಕೆಯಾಗುತ್ತಿದೆ.
ಆದರೆ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಸ್ವಲ್ಪ ಬೆಲೆ ಇಳಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ.! ಆದ್ದರಿಂದ ನಾವು ಇಂದಿನ ಮಾರುಕಟ್ಟೆಯ ಚಿನ್ನದ ದರ ಹಾಗೂ ಬೆಲೆ ಇಳಿಕೆಗೆ ಸಂಬಂಧಿಸಿದ ಮಾಹಿತಿ ತಿಳಿದುಕೊಳ್ಳೋಣ
ಇಂದಿನ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ..?
ಹೌದು ಸ್ನೇಹಿತರೆ ನೀವು ಇಂದು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇಂದಿನ ಮಾರುಕಟ್ಟೆಯ ಪ್ರಕಾರ (15 ಜುಲೈ 2025) 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ₹100 ಕಡಿಮೆಯಾಗಿ ಇಂದಿನ ಮಾರುಕಟ್ಟೆಯ ದರ ₹99,770 ರೂಪಾಯಿ ಆಗಿದೆ ಹಾಗೂ ಇಂದಿನ ಬೆಂಗಳೂರು ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹1,000 ರೂಪಾಯಿ ಕುಸಿತ ಕಂಡಿದೆ ಹಾಗೂ ಇಂದಿನ ಚಿನ್ನದ ದರ ₹9,14,500 ರೂಪಾಯಿ ಆಗಿದೆ

ಇಂದು ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ (15 ಜುಲೈ 2025) ರ ಪ್ರಕಾರ ಪರಿಶುದ್ಧ ಚಿನ್ನ ಅಥವಾ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಕಡಿಮೆಯಾಗಿದೆ ಹಾಗೂ ಇಂದಿನ ಮಾರುಕಟ್ಟೆಯ ದರ ₹99,770 ರೂಪಾಯಿ ಆಗಿದೆ ಮತ್ತು 24 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹1,100 ರೂಪಾಯಿ ಕಡಿಮೆಯಾಗಿದೆ ಹಾಗೂ ಇಂದಿನ ಮಾರುಕಟ್ಟೆಯ ದರ ₹9,97,700 ರೂಪಾಯಿ ಆಗಿದೆ
ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,145 (ರೂ.10 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹73,160 (ರೂ.80 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,450 (ರೂ.100 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,14,500 (ರೂ.1,000 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,977 (ರೂ.11 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,816 (ರೂ.88 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹99,770 (ರೂ.110 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,97,700 (ರೂ.1,100 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,483 (ರೂ.8 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,864 (ರೂ.64 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,830 (ರೂ.80 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,48,300 (ರೂ.800 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹119
- 8 ಗ್ರಾಂ ಬೆಳ್ಳಿಯ ಬೆಲೆ:- ₹952
- 10 ಗ್ರಾಂ ಬೆಳ್ಳಿಯ ಬೆಲೆ:- ₹1,190
- 100 ಗ್ರಾಂ ಬೆಳ್ಳಿಯ ಬೆಲೆ:- ₹11,900
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,19,000
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿದುಕೊಳ್ಳಲು ಆಸಕ್ತಿ ಇದೆಯಾ ಹಾಗೂ ಹೊಸ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಬಹುದು
SSP Scholarship 2025 Eligibility: SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಈ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ
2 thoughts on “Today Gold Rate: ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ.! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ದರ ಎಷ್ಟು ಗೊತ್ತಾ..?”