Today Gold Rate: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಂದು ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ತಿಳಿಯರಿ.?
ಬಂತು ನೋಡಿ ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಇಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ, ಆದ್ದರಿಂದ ಇಂದು ಚಿನ್ನ ಖರೀದಿ ಮಾಡಲು ಬಯಸುವಂಥವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಹೌದು ಸ್ನೇಹಿತರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಬೆಲೆಯಲ್ಲಿ 4,900 ರೂಪಾಯಿ ಇಳಿಕೆಯಾಗಿದೆ ಹಾಗಾಗಿ ನಾವು ಇಂದಿನ ಚಿನ್ನದ ಮಾರುಕಟ್ಟೆಯ ದರಕ್ಕೆ ಸಂಬಂಧಿಸಿದ ವಿವರಗಳನ್ನು ತಿಳಿದುಕೊಳ್ಳೋಣ
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ & ಇಂದಿನ ಮಾರುಕಟ್ಟೆ ಚಿನ್ನದ ದರ ಎಷ್ಟು..?
ಹೌದು ಸ್ನೇಹಿತರೆ ಇಂದು ಅಂದರೆ ಜುಲೈ 16 2025 ರ ಪ್ರಕಾರ ನಮ್ಮ ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 450 ರೂಪಾಯಿ ಇಳಿಕೆ ಕಂಡಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ 4500 ಇಳಿಕೆ ಕಂಡಿದೆ. ಹಾಗಾಗಿ ಇಂದಿನ ಮಾರುಕಟ್ಟೆಯ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹91,000 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ ₹9,10,000 ರೂಪಾಯಿ ಇದೆ

ಅದೇ ರೀತಿ ಜುಲೈ 16 2025 ರ ಪ್ರಕಾರ 24 ಕ್ಯಾರೆಟ್ ಅಂದರೆ ಪರಿಶುದ್ಧ ಚಿನ್ನ, ಇಂದು ನಮ್ಮ ಬೆಂಗಳೂರು ಮಾರುಕಟ್ಟೆಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 490 ಇಳಿಕೆ ಕಂಡಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹4,900 ರೂಪಾಯಿ ಕಡಿಮೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ದರ ಈ ರೀತಿ ಆಗಿದೆ, 10 ಗ್ರಾಂ ಚಿನ್ನದ ಬೆಲೆ 99,280 ರೂಪಾಯಿ ಹಾಗೂ 100 ಗ್ರಾಂ ಚಿನ್ನದ ಬೆಲೆ ₹9,92,800 ರೂಪಾಯಿ ಆಗಿದೆ
ಇಂದು ಚಿನ್ನದ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಕಡಿಮೆಯಾಗಿದೆ..?
22 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,100 (ರೂ.45 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹72,800 (ರೂ.360 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹91,000 (ರೂ.450 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,10,000 (ರೂ.4,500 ಇಳಿಕೆ)
24 ಕ್ಯಾರೆಟ್ ಇಂದಿನ ಚಿನ್ನದ ಬೆಲೆಯ ವಿವರಗಳು:-
- 1 ಗ್ರಾಂ ಚಿನ್ನದ ಬೆಲೆ:- ₹9,928 (ರೂ.49 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹79,424 (ರೂ.392 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹99,280 (ರೂ.490 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹9,92,800 (ರೂ.4,900 ಇಳಿಕೆ)
18 ಕ್ಯಾರೆಟ್ ಇವತ್ತಿನ ಚಿನ್ನದ ಬೆಲೆ ಕೆಳಗಿನಂತಿದೆ:-
- 1 ಗ್ರಾಂ ಚಿನ್ನದ ಬೆಲೆ:- ₹7,446 (ರೂ.37 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹59,568 (ರೂ.296 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹74,460 (ರೂ.370 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹7,44,600 (ರೂ.3,700 ಇಳಿಕೆ)
ಇಂದಿನ ಬೆಳ್ಳಿ ದರದ ವಿವರಗಳು:-
- 1 ಗ್ರಾಂ ಬೆಳ್ಳಿಯ ಬೆಲೆ:- ₹114
- 8 ಗ್ರಾಂ ಬೆಳ್ಳಿಯ ಬೆಲೆ:- ₹912
- 10 ಗ್ರಾಂ ಬೆಳ್ಳಿಯ ಬೆಲೆ:- ₹1,140
- 100 ಗ್ರಾಂ ಬೆಳ್ಳಿಯ ಬೆಲೆ:- ₹11,400
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,14,000
ಸ್ನೇಹಿತರೆ ನಿಮಗೆ ಇದೇ ರೀತಿ ಪ್ರತಿದಿನ ಹೊಸ ಸುದ್ದಿಗಳು ಹಾಗೂ ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಮಾಹಿತಿಗಳ ಬಗ್ಗೆ ಪ್ರತಿದಿನ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
 
			









1 thought on “Today Gold Rate: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಂದು ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ತಿಳಿಯರಿ.?”