School Holiday: ಇಂದು ಶಾಲಾ-ಕಾಲೇಜುಗಳು ರಜೆ, ವಿದ್ಯಾರ್ಥಿಗಳೇ ತಪ್ಪದೆ ಈ ಮಾಹಿತಿ ಗಮನಿಸಿ
ನಮಸ್ಕಾರ ಸ್ನೇಹಿತರೆ ಕೆಲವು ದಿನಗಳಿಂದ ಮಳೆರಾಯನ ಬಿಡುವು ಕೊಟ್ಟಿದ್ದ, ಆದರೆ ಇದೀಗ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ ಆದ್ದರಿಂದ ಹವಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ ಹಾಗೂ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ ಆದ್ದರಿಂದ ಸ್ಥಳೀಯ ಜಿಲ್ಲಾಡಳಿತಗಳು ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳು ಇಂದು ಇರುವುದಿಲ್ಲ ಎಂಬ ಮಾಹಿತಿ ತಿಳಿದುಕೊಳ್ಳೋಣ
ಈ ಜಿಲ್ಲೆಗಳಲ್ಲಿ ಭಾರೀ ಮಳೆ (School Holiday).?
ಹೌದು ಸ್ನೇಹಿತ್ರೆ, ಭಾರತೀಯ ಹವಾಮಾನ ಇಲಾಖೆ ಇದೀಗ ಮಲೆನಾಡು ಜಿಲ್ಲೆಗಳಿಗೆ ಹಾಗೂ ಕರಾವಳಿ ಭಾಗದ ಜಿಲ್ಲೆಗಳಿಗೆ ಜುಲೈ 15 ರಿಂದ 18ರವರೆಗೆ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದ,

ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಕಾರಣ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 17 ರಂದು ಭಾರೀ ಮಳೆಯಾಗಬಹುದು ಅಂದರೆ ಅತಿ ಹೆಚ್ಚು 2004.5 ಮಿಲಿ ಮೀಟರ್ ಗಿಂತ ಹೆಚ್ಚು ಮಳೆ ಆಗುವ ನಿರೀಕ್ಷೆ ಮಾಡಲಾಗಿದೆ ಆದ್ದರಿಂದ ಈ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ ಮತ್ತು ಜಲಾಶಯ ಪ್ರದೇಶಗಳಿಗೆ ಹಾಗೂ ನದಿ ನೀರಿನ ಹತ್ತಿರದಲ್ಲಿ ವಾಸ ಮಾಡುವಂಥ ಜನರಿಗೆ ನೀರಿದೆ ಜಿಲ್ಲಾಧಿಕಾರಿ ಎಚ್ಚರ ನೀಡುತ್ತಾರೆ
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಜಿಲ್ಲಾಧಿಕಾರಿಗಳು ಈಗಾಗಲೇ ಆದೇಶ ಹೊರಡಿಸುತ್ತಾರೆ
ಇಂದು ಶಾಲಾ ಕಾಲೇಜುಗಳಿಗೆ ರಜೆ (School Holiday)..?
ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದು ಅಂದರೆ ಜುಲೈ 17ರಂದು ಭಾರತೀಯ ಅವಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ ಹಾಗಾಗಿ ಈ ಜಿಲ್ಲೆಯಲ್ಲಿ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಶಾಲಾ ಕಾಲೇಜುಗಳಿಗೆ ಹಾಗೂ ಅಂಗನವಾಡಿ ಕೇಂದ್ರಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ
ಇದರ ಜೊತೆಗೆ ಕೊಡಗು ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರಗಳಿಂದ ಬಾರಿ ಮಳೆ ಆಗುತ್ತದೆ ಈ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜಿಗಳಿಗೆ ಹಾಗೂ ಪ್ರೌಢಶಾಲೆಗಳಿಗೆ ಮತ್ತು ಪ್ರಾಥಮಿಕ ಶಾಲೆಗಳಿಗೆ ಮತ್ತು ಅಂಗನವಾಡಿ ಶಾಲೆಗಳಿಗೆ ಈ ಹಿನ್ನೆಲೆಯಲ್ಲಿ (17 ಜುಲೈ) ಇಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ
ಏರ್ಟೆಲ್ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ.! ಅತಿ ಕಮ್ಮಿ ಬೆಲೆಗೆ 28 ದಿನ ವ್ಯಾಲಿಡಿಟಿ ಸಿಗುತ್ತೆ, ಇಲ್ಲಿದೆ ವಿವರಗಳು