PM Kisan Latest News 2025:- PM ಕಿಸಾನ್ ಸನ್ಮಾನ್ ನಿಧಿ ಯೋಜನೆ, ನೂತನ ಅಪ್ಡೇಟ್.! 20ನೇ ಕಂತಿನ ಹಣ ಯಾವಾಗ ಬಿಡುಗಡೆ
ನಮಸ್ಕಾರ ಸ್ನೇಹಿತರೆ ಪಿಎಂ ಕಿಸಾನ್ ಸನ್ಮಾನ್ ನಿಧಿ (PM Kisan) ಯೋಜನೆಯ ಬಗ್ಗೆ ಕೇಂದ್ರ ಸರ್ಕಾರ ಇದೀಗ ತನ್ನ ಅಧಿಕೃತ ಎಕ್ಸ್ (X) ಖಾತೆ ಅಥವಾ ಟ್ವಿಟ್ಟರ್ (Twitter) ಮೂಲಕ ಅರ್ಹ ರೈತ ಫಲಾನುಭವಿಗಳಿಗೆ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಮಾಹಿತಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರವನ್ನು ತಿಳಿದುಕೊಳ್ಳೋಣ ಹಾಗೂ 20ನೇ ಕಂತಿನ ಹಣ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಮಾಹಿತಿಯು ಕೂಡ ನಾವು ಈ ಒಂದು ಲೇಖನ ಮೂಲಕ ತಿಳಿಸಿ ಕೊಡುತ್ತಿದ್ದೇವೆ ಆದ್ದರಿಂದ ಈ ಲೇಖನಿಯನ್ನು ಕೊನೆಯವರೆಗೂ ಓದಿ
ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ .?
ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಕೇಂದ್ರ ಸರ್ಕಾರ ಪ್ರಥಮ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯನ್ನು 2019 ರಲ್ಲಿ ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ರೈತರಿಗೆ ಅಗತ್ಯವಾಗಿ ಬಿತ್ತನೆ ಸಂಧರ್ಭದಲ್ಲಿ ಹಾಗೂ ಇತರ ಸಂದರ್ಭದಲ್ಲಿ ಬಿತ್ತನೆ ಬೀಜ ಖರೀದಿ ಮಾಡಲು ಹಾಗೂ ಬಿತ್ತನೆ ಗೊಬ್ಬರ ಮತ್ತು ಇತರ ಕೃಷಿ ಉಪಕರಣಗಳ ಖರೀದಿಗಾಗಿ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಪಿಎಂ ಕಿಸಾನ್ ಯೋಜನೆಯ ಮೂಲಕ ವರ್ಷಕ್ಕೆ ₹6,000/- ಹಣ ವರ್ಗಾವಣೆ ಮಾಡುತ್ತಿವೆ

ಹೌದು ಸ್ನೇಹಿತರೆ ಈ ಒಂದು ಲೇಖನಯ ಮೂಲಕ ನಾವು ಪಿಎಂ ಕಿಸಾನ್ ಯೋಜನೆಯ ನ್ಯುತನ ಅಪ್ಡೇಟ್ ಏನು ಹಾಗೂ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಯಾವ ಅಪ್ಡೇಟ್ ಬಂದಿದೆ ಎಂಬ ಮಾಹಿತಿ ಕುರಿತು ಈಗ ಮಾಹಿತಿ ತಿಳಿದುಕೊಳ್ಳೋಣ
ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಹೊಸ ಅಪ್ಡೇಟ್ .?
ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಕೇಂದ್ರ ಕೃಷಿ ಮಂತ್ರಾಲಯದ ಕಿಸಾನ್ ಸನ್ಮಾನ ನಿಧಿ ಯೋಜನೆಯ ಅಧಿಕೃತ ಎಕ್ಸ್ ಖಾತೆ ಅಥವಾ ಟ್ವಿಟ್ಟರ್ ಖಾತೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಎಚ್ಚರಿಕೆ ನೀಡಿದೆ.! ಹೌದು ಸ್ನೇಹಿತರೆ, ರೈತರು ಈ ಮಾಹಿತಿಯನ್ನು ತಪ್ಪದೇ ನೋಡಬೇಕು ಹಾಗೂ ಪ್ರತಿಯೊಬ್ಬರ ರೈತರಿಗೆ ಈ ಮಾಹಿತಿಯನ್ನು ಹಂಚಿಕೊಳ್ಳಿ
ನಕಲಿ ಲಿಂಕ್ ಮೇಲೆ ಕ್ಲಿಕ್ ಮಾಡದೆ ಇರಲು ಸೂಚನೆ:-
ಹೌದು ಸ್ನೇಹಿತರೆ ಇತ್ತೀಚಿಗೆ ರೈತರನ್ನು ಟಾರ್ಗೆಟ್ ಮಾಡಿಕೊಂಡು ಹಣ ವಂಚನೆಯ ಪ್ರಕಾರ ಹಾಗೂ ಸೈಬರ್ ವಂಚನೆಯ ಪ್ರಕಾರಗಳು ಜಾಸ್ತಿ ಆಗುತ್ತಿವೆ, ಮತ್ತು ಪಿಎಂ ಕಿಸಾನ್ ಯೋಜನೆ ಅಪ್ಲಿಕೇಶನ್ ಎಂಬ ಮಾಹಿತಿಗೆ ವಾಟ್ಸಾಪ್ ಮತ್ತು ಟೆಲಿಗ್ರಾಂ ಮುಂತಾದ ಕಡೆ ತುಂಬಾ ವೈರಲ್ ಆಗುತ್ತಿವೆ ಹಾಗಾಗಿ ಅಂತ ಯಾವುದೇ ಅಜ್ಞಾತ ಮೂಲದಿಂದ ಬಂದಂತ ಅಪ್ಲಿಕೇಶನ್ ಹಾಗೂ ಲಿಂಕ್ಗಳ ಮೇಲೆ ಕ್ಲಿಕ್ ಮಾಡದಂತೆ ಇದೀಗ ಸೂಚನೆ ಬಿಡುಗಡೆ ಮಾಡಲಾಗಿದೆ
ನಕಲಿ ಫೋನ್ ಕರೆಗಳಿಗೆ ಸ್ಪಂದಿಸದೆ ಇರಿ:-
ಹೌದು ಸ್ನೇಹಿತರೆ ಇತ್ತೀಚಿಗೆ ಕೆಲ ರಾಜ್ಯಗಳಲ್ಲಿ ಹಾಗೂ ನಮ್ಮ ಕರ್ನಾಟಕದ ರಾಜ್ಯದಲ್ಲಿಯೂ ಕೂಡ ಸೈಬರ್ ವಂಚಕರು ರೈತರಿಗೆ ನೇರವಾಗಿ ಕರೆ ಮಾಡಿ ಪಿಎಂ ಕಿಸಾನ್ ಯೋಜನೆಯ ಹಣ ಜಮಾ ಮಾಡುತ್ತೇವೆ ಹಾಗೂ ಹಣ ಬರಲು ನೀವು ಓಟಿಪಿ ಹೇಳಬೇಕು ಎಂದು ಕೇಳುತ್ತಿದ್ದಾರೆ ಇದರಿಂದ ರೈತರ ಬ್ಯಾಂಕ್ ಖಾತೆಯಲ್ಲಿದ್ದ ಹಣಕಾಲಿಯಾಗುತ್ತಿದೆ, ಹಾಗಾಗಿ ಕೇಂದ್ರ ಸರ್ಕಾರ ಇಂಥ ಯಾವುದೇ ನಕಲಿ ಕರೆಗಳಿಗೆ ಹಾಗೂ ಸೈಬರ್ ವಂಚಕರಿಗೆ ಯಾವುದೇ ರೀತಿ ಓಟಿಪಿ ಹಾಗು ಇತರ ಬ್ಯಾಂಕಿಂಗ್ ಸಂಬಂಧಿಸಿದ ಮಾಹಿತಿ ಶೇರ್ ಮಾಡದಂತೆ ಸೂಚನೆ ನೀಡಿದೆ
ಅಧಿಕೃತ ಮಾಹಿತಿಗಾಗಿ ವೆಬ್ಸೈಟ್ ಅಥವಾ ಟ್ವಿಟ್ಟರ್ ಖಾತೆಗಳನ್ನು ಫಾಲೋ ಮಾಡಿ:-
ಪಿಎಂ ಕಿಸಾನ್ ಯೋಜನೆಯ ಯಾವುದೇ ರೀತಿ ಅಧಿಕೃತ ಮಾಹಿತಿ ಹಾಗೂ ಹಣ ಬಿಡುಗಡೆಗೆ ಸಂಬಂಧಿಸಿದಂತೆ ನೀವು ಟ್ವಿಟ್ಟರ್ ಅಥವಾ ಎಕ್ಸ್ ಖಾತೆ ಅಥವಾ ಪಿಎಂ ಕಿಸಾನ್ ಅಧಿಕೃತ ವೆಬ್ಸೈಟ್ ಮೂಲಕ ಮಾಹಿತಿ ಪಡೆಯಬೇಕು ಎಂದು ರೈತರಿಗೆ ಮನವಿ ಮಾಡಿಕೊಳ್ಳಲಾಗಿದೆ, ಮತ್ತು ಯಾವುದೇ ಗಾಳಿಸುದ್ದಿ ಅಥವಾ ಅನಧಿಕೃತ ಮಾಹಿತಿನಂಬಿ ಯಾವ ರೈತರು ಮೋಸ ಹೋಗದಿರಿ ಎಂದು ಪ್ರಕಟಣೆ ಹೊರಡಿಸಿದೆ
ಪಿಎಂ ಕಿಸಾನ್ ಸನ್ಮಾನ್ ನಿಧಿ 20ನೇ ಕಂತಿನ ಹಣ ಯಾವಾಗ ಬಿಡುಗಡೆ.?
ಸ್ನೇಹಿತರ ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಇಂಥ ದಿನಾಂಕವನ್ನು ನಿಗದಿ ಮಾಡಿಲ್ಲ ಹಾಗೂ ಯಾವುದೇ ಅಧಿಕೃತ ವೆಬ್ಸೈಟ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಣೆ ನೀಡಿಲ್ಲ, ಹಾಗಾಗಿ ನಾವು ನಿಮಗೆ ಪಿಎಂ ಕಿಸಾನ್ 20ನೇ ಕಂತಿನ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಸಿಕ್ಕರೆ ನಮ್ಮ ವೆಬ್ಸೈಟ್ನಲ್ಲಿ ಪ್ರಕಟಣೆ ಮಾಡುತ್ತೇವೆ ಹಾಗೂ ನಮ್ಮ ವಾಟ್ಸಪ್ ಚಾನೆಲ್ ನಲ್ಲಿ ಪ್ರಕಟಣೆ ಮಾಡುತ್ತೇವೆ. ಹಾಗಾಗಿ ಪ್ರತಿಯೊಬ್ಬರೂ ನಮ್ಮ ವಾಟ್ಸಪ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದಲ್ಲಿ ಈ ಲೇಖನಿಯನ್ನು ಶೇರ್ ಮಾಡಿ ಹಾಗೂ ಪ್ರತಿಯೊಬ್ಬರು ವಾಟ್ಸಪ್ ಮತ್ತು ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳಿ