Karnataka Rain: ಮುಂದಿನ ಒಂದು ವಾರದವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ನಮಸ್ಕಾರ ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ಮುಂದಿನ ಒಂದು ವಾರದ ವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ.! ಆದ್ದರಿಂದ ನಾವು ಈ ಒಂದು ಲೇಖನೆಯ ಮೂಲಕ ಯಾವ ಜಿಲ್ಲೆಯಲ್ಲಿ ಮಳೆಯಾಗುತ್ತದೆ ಹಾಗೂ ಭಾರತೀಯ ಹವಾಮಾನ ಇಲಾಖೆ ಯಾವ ಮಾಹಿತಿ ನೀಡಿದೆ ಎಂಬ ವಿಷಯದ ಬಗ್ಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಶೇರ್ ಮಾಡಿ
ಮುಂದಿನ ಒಂದು ವಾರದವರೆಗೆ ಭಾರಿ ಮಳೆ (Karnataka Rain)..?
ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ.! ನೈರುತ್ಯ ಮುಂಗಾರು ಮಾರುತಗಳು ಇದೀಗ ಚುರುಕುಗೊಂಡಿವೆ ಈ ಹಿನ್ನೆಲೆಯಿಂದ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.! ಇದರಿಂದ ರೈತರ ಬೆಳೆಗಳು ನಷ್ಟ ಉಂಟಾಗಬಹುದು ಹಾಗೂ ಇತರ ವಿಪತ್ತು ಉಂಟಾಗಬಹುದು ಎಂದು ಎಚ್ಚರಿಕೆ ನೀಡಿದೆ..

ಹೌದು ಸ್ನೇಹಿತರೆ ಅತಿ ಹೆಚ್ಚು ಮಳೆಯ ಕಾರಣದಿಂದ ಕೆಲ ಜಿಲ್ಲೆಯ ರೈತರು ಬೆಳೆದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳು ನಷ್ಟ ಉಂಟಾಗಬಹುದು ಎಂದು ಎಚ್ಚರಿಕೆ ನೀಡಿದೆ..
ಭಾರತೀಯ ಅವಮಾನ ಇಲಾಖೆ ಮಾಹಿತಿ ನೀಡಿರುವ ಪ್ರಕಾರ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ತಿಳಿಸಿದೆ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆ ಆಗಬಹುದು ಹಾಗೂ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ಹಂಚಿಕೊಂಡಿದೆ
ಇದರ ಜೊತೆಗೆ ನಮ್ಮ ಕರ್ನಾಟಕದಲ್ಲಿ ಮೋಡ ಕವಿದ ವಾತಾವರಣ ಕಾಣಲಿದ್ದು ತಂಪಾದ ಮೇಲ್ಮೈ ಗಾಳಿ ಬೀಸಲಿದೆ.! ನಾಳೆಯಿಂದ ಮಳೆಯ ಪ್ರಭಾವ ಕಡಿಮೆಯಾಗಲಿದ್ದು ಮುಂದಿನ ಶನಿವಾರದವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಮಾಡಲಾಗಿದೆ
ನಮ್ಮ ರಾಜ್ಯದ ರಾಜಧಾನಿ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮೋಡ ಕವಿದ ವಾತಾವರಣ ಕಾಣಲಿದೆ ಹಾಗೂ ಅಲ್ಲಲ್ಲಿ ಹಗುರವಾದ ಮಳೆ ಅಥವಾ ಸಾಧಾರಣ ಮಳೆ ಆಗಬಹುದು ಎಂದು ಮಾಹಿತಿ ತಿಳಿಸಲಾಗಿದೆ
ಹೌದು ಸ್ನೇಹಿತರೆ ಈ ಬಾರಿ ಮಳೆಗೆ ಕಾರಣ ಅರಬಿ ಸಮುದ್ರದಲ್ಲಿ ಉಂಟಾದ ಟ್ರಾಫ್ ತೂಫಾನ್ ಕಾರಣವಾಗಿದೆ ಇದರಿಂದ ನಮ್ಮ ಕರ್ನಾಟಕದ ಕೆಲವು ಭಾಗಗಳಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಮತ್ತು ಕೆಲ ಭಾಗದಲ್ಲಿ ಮಳೆಯ ಪ್ರಭಾವ ಭಾರಿ ಪ್ರಮಾಣದಲ್ಲಿ ವಿಸ್ತರಿಸಿದೆ ಎಂದು ಹವಾಮಾನ ಇಲಾಖೆಯ ಕೇಂದ್ರ ನಿರ್ದೇಶಕ ಸಿ ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಪ್ರತಿದಿನ ಇದೇ ರೀತಿ ಉಪಯುಕ್ತ ಮಾಹಿತಿಗಳನ್ನು ಪಡೆದುಕೊಳ್ಳಲು
ನೀವು ನಮ್ಮ ವಾಟ್ಸಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು
UPI New Rules 2025- ಆಗಸ್ಟ್ 1 ರಿಂದ UPI ನಿಯಮದಲ್ಲಿ ಭಾರೀ ಬದಲಾವಣೆ.! ಇಲ್ಲಿದೆ ನೋಡಿ ಹೊಸ ರೂಲ್ಸ್ ಗಳ ವಿವರ