Student Scholarship 2025- 1 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ..!

Student Scholarship 2025:– 1-8ನೇ ತರಗತಿ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ..!

ನಮಸ್ಕಾರ ಸ್ನೇಹಿತರೆ 1 ರಿಂದ 8ನೇ (1Th – 8Th) ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (Scholarship) ಇದೀಗ ರಾಜ್ಯ ಸರ್ಕಾರ ಕಡೆಯಿಂದ ಗುಡ್ ನ್ಯೂಸ್..! ಹೌದು ಸ್ನೇಹಿತರೆ 01 ರಿಂದ 8ನೇ (1Th – 8Th) ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ (scholarship) ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ಸ್ಕಾಲರ್ಶಿಪ್ ಯೋಜನೆಯ ಮೂಲಕ (Apply for online) ಅರ್ಜಿ ಆಹ್ವಾನ ಮಾಡಲಾಗಿದೆ.! ಹಾಗಾಗಿ ನಾವು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿದೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

 

ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ..?

ಹೌದು ಸ್ನೇಹಿತರೆ ನಮ್ಮ ರಾಜ್ಯದ ಒಂದರಿಂದ 8ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಎಸ್ ಎಸ್ ಪಿ ಪೋರ್ಟಲ್ ಮೂಲಕ ಆನ್ಲೈನ್ ಅರ್ಜಿ ಆಹ್ವಾನ ಮಾಡಲಾಗಿದ್ದು.!

Student Scholarship 2025
Student Scholarship 2025

 

ಹೌದು ಸ್ನೇಹಿತರೆ ಪ್ರಸ್ತುತ ಒಂದರಿಂದ ಎಂಟನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳ ಆಗಿರಬೇಕು ಅಂತ ವಿದ್ಯಾರ್ಥಿಗಳಿಗೆ ಮಾತ್ರ ಇದೀಗ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು..?

  • ವಿದ್ಯಾರ್ಥಿಗಳು 1 ರಿಂದ 8ನೇ ತರಗತಿಯಲ್ಲಿ ಅಧ್ಯಯನ ಮಾಡುತ್ತಿರಬೇಕು
  • ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು
  • ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು
  • ವಿದ್ಯಾರ್ಥಿಗಳು ಆರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದವರಾಗಿರಬೇಕು

 

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?

  • ವಿದ್ಯಾರ್ಥಿಯ ಆಧಾರ್ ಕಾರ್ಡ್
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಮೊಬೈಲ್ ಸಂಖ್ಯೆ
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
  • ವಿದ್ಯಾರ್ಥಿಯ ಇತ್ತೀಚಿನ ಫೋಟೋ
  • ಇತರೆ ಅಗತ್ಯ ದಾಖಲಾತಿಗಳು

 

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ನೇಹಿತರೆ ನೀವು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಲು ಬಯಸುತ್ತಿದ್ದಾರೆ ಕರ್ನಾಟಕ ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ SSP ಆನ್ಲೈನ್ ಪೋರ್ಟಲ್ ಮೂಲಕ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 30/09/2025

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now       
  • ಮೇಲು ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿದ ತಕ್ಷಣ ನಿಮಗೆ ಎಸ್ ಎಸ್ ಪಿ ಆನ್ಲೈನ್ ಪೋರ್ಟಲ್ ಓಪನ್ ಆಗುತ್ತದೆ
  • ಅಲ್ಲಿ ನಿಮಗೆ ಮೂರು ರೀತಿಯ ಆಯ್ಕೆಗಳು ತೋರಿಸುತ್ತದೆ ಅದರಲ್ಲಿ ನೀವು ಮೊದಲ ಬಾರಿಗೆ ಜಾಲತಾಣಕ್ಕೆ ಪ್ರವೇಶ ಮಾಡುತ್ತಿದ್ದಾರೆ ಹೊಸ ಕಾಯ್ದೆಯನ್ನು ರಚಿಸಿ
  • ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅಲ್ಲಿ ಕೇಳಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಈ ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಿ
  • ನಂತರ ಅಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಅಪ್ಲೈ ಎಂದು ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ
  • ಅಲ್ಲಿ ನೀವು ಹೊಸ ಅರ್ಜಿ ನಮೂನೆ ಕಾಣುತ್ತದೆ ಅದರಲ್ಲಿ ನಿಮ್ಮ ಹೆಸರು ಹಾಗೂ ವೈಯಕ್ತಿಕ ವಿವರಗಳು ಮತ್ತು ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ 
  • ನಂತರ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಬಹುದು

 

ಬೇಗ ನಮ್ಮ ವಾಟ್ಸಪ್ ಚಾನೆಲ್ ಸೇರಿಕೊಳ್ಳಿ

 

Today Gold Rate in Bangalore – ಸತತ 2 ದಿನದಿಂದ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು..?

Leave a Comment

?>