New Ration Card Online Portal: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹೊಸ ಆನ್ಲೈನ್ ಪೋರ್ಟಲ್ ಆರಂಭ.! K.H ಮುನಿಯಪ್ಪ
ನಮಸ್ಕಾರ ಸ್ನೇಹಿತರೆ ಹೊಸದಾಗಿ ಬಿಪಿಎಲ್ ಕಾರ್ಡ್ ಪಡೆಯಲು ಬಯಸುವಂಥ ಜನರಿಗಾಗಿ ಹೊಸ ಆನ್ಲೈನ್ ಪೋರ್ಟಲ್ ಆರಂಭಿಸುವುದಾಗಿ ಕೆಎಚ್ ಮುನಿಯಪ್ಪನವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನಾವು ಈ ಒಂದು ಲೇಖನ ಮೂಲಕ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ
ತ್ವರಿತ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಪೋರ್ಟಲ್ ಆರಂಭ..?
ಹೌದು ಸ್ನೇಹಿತರೆ ನಮ್ಮ ಆಹಾರ ಇಲಾಖೆಯ ಸಚಿವ ಕೆಎಚ್ ಮುನಿಯಪ್ಪನವರು ಇದೀಗ ಹೊಸ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಜನರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ ಎಂದು ಹೇಳಬಹುದು..! ಹೌದು ಸ್ನೇಹಿತರೆ ಅಗಸ್ಟ್ 14ರಂದು ಸುದ್ದಿಗಾರರೊಂದಿಗೆ ಮಾತನಾಡುವ ಸಂದರ್ಭದಲ್ಲಿ 24 ಗಂಟೆಗಳ ಒಳಗಡೆ ತ್ವರಿತ ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಹೊಸ ಆನ್ಲೈನ್ ಪೋರ್ಟಲ್ ಆರಂಭಿಸಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ

ಹೌದು ಸ್ನೇಹಿತರೆ, ಹೊಸ ಬಿಪಿಎಲ್ ರೇಷನ್ ಕಾರ್ಡ್ ಪಡೆದುಕೊಳ್ಳಲು ಪ್ರತ್ಯೇಕವಾದ ಆನ್ಲೈನ್ ಪೋರ್ಟಲ್ ಆರಂಭಿಸುವುದಾಗಿ ಆಗಸ್ಟ್ 14ರಂದು ಸುದ್ದಿಗಾರರೊಂದಿಗೆ ಕೆಎಚ್ ಮುನಿಯಪ್ಪನವರು ಮಾತನಾಡಿದ್ದಾರೆ ಮುಂದುವರೆದು ಇನ್ನು 24 ಗಂಟೆಗಳ ಹೊರಗಡೆಯಾಗಿ ಪ್ರತ್ಯೇಕ ಆನ್ಲೈನ್ ಪೋರ್ಟಲ್ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಆರಂಭಿಸಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ
ಹೌದು ಸ್ನೇಹಿತರೆ ಈ ಹೊಸ ಆನ್ಲೈನ್ ಪೋರ್ಟಲ್ ಮೂಲಕ ತುರ್ತು ಪರಿಸ್ಥಿತಿಗೆ ಸಂಬಂಧಿಸಿದಂತೆ ಅಂದರೆ ಗಂಭೀರ ಆರೋಗ್ಯ ಸಮಸ್ಯೆ ಮುಂತಾದ ಸೇವೆಗಳಿಗೆ bpl ರೇಷನ್ ಕಾರ್ಡ್ ಪಡೆಯಲ ಪಡೆಯಲು ಅರ್ಜಿ ಸಲ್ಲಿಸುವಂಥವರಿಗೆ ಹೊಸ ಆನ್ಲೈನ್ ಪೋರ್ಟಲ್ ಆರಂಭಿಸುವುದಾಗಿ K.H ಮುನಿಯಪ್ಪನವರು ಭರವಸೆ ನೀಡಿದ್ದಾರೆ..
ಯಾರಿಗೆ ಹೊಸ ರೇಷನ್ ಕಾರ್ಡ್ ಪಡೆಯಲು ಅವಕಾಶ..?
ಸ್ನೇಹಿತರೆ ಅತ್ಯಂತ ಅನಾರೋಗ್ಯದಿಂದ ಬಳಲುತ್ತಿರುವ ಅಂತ ಜನರಿಗೆ ತ್ವರಿತ ಆರೋಗ್ಯ ಸೇವೆಗಳನ್ನು ಪಡೆದುಕೊಳ್ಳಲು ಅನುಕೂಲವಾಗುವಂತ ದೃಷ್ಟಿಯಿಂದ ಪ್ರತ್ಯೇಕ ಆನ್ಲೈನ್ ಪೋರ್ಟಲ್ ಸೇವೆ ಆರಂಭಿಸುವುದಾಗಿ ವಿಧಾನಸಭೆಯಲ್ಲಿ ನಡೆದ ಕಲಾಪದಲ್ಲಿ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದರಿಂದ ಯಾರಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಇರುತ್ತವೆ. ಹಾಗೂ ಆರೋಗ್ಯ ಸೇವೆಗೆ ಸಂಬಂಧಿಸಿದಂತೆ ರೇಷನ್ ಕಾರ್ಡ್ ಅವಶ್ಯಕತೆ ಬಿದ್ದರೆ ಅಂತವರು ಈ ಹೊಸ ಆನ್ಲೈನ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗುತ್ತದೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
13 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ರದ್ದು..?
ಕೆ ಎಚ್ ಮುನಿಯಪ್ಪನವರು ಮುಂದೆ ಸದನದಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ರಾಜ್ಯ ಅತಿ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ರಾಜ್ಯವಾಗಿದೆ ಎಂದು ಮಾಹಿತಿ ತಿಳಿಸಿದ್ದಾರೆ ನಮ್ಮ ಪಕ್ಕದಲ್ಲಿ ಇರುವಂತಹ ಮಹಾರಾಷ್ಟ್ರ ಹಾಗೂ ಕೇರಳ ಮತ್ತು ತೆಲಂಗಾಣ ಆಂಧ್ರಪ್ರದೇಶ ಮುಂತಾದ ರಾಜ್ಯಗಳಲ್ಲಿ 50% ಗಿಂತ ಕಡಿಮೆ ಬಿಪಿಎಲ್ ರೇಷನ್ ಕಾರ್ಡ್ ಹೊಂದಿದ ಕುಟುಂಬಗಳ ರಾಜ್ಯವಾಗಿದೆ
ಆದರೆ ನಮ್ಮ ರಾಜ್ಯ ಶೇಕಡ 80ರಷ್ಟು ಬಿಪಿಎಲ್ ರೇಷನ್ ಕಾರ್ಡ್ ದಾರರು ಹೊಂದಿದ ರಾಜ್ಯವಾಗಿದ್ದು ಮತ್ತು ನಮ್ಮ ರಾಜ್ಯದಲ್ಲಿ ಸುಮಾರು 20 ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ನಕಲಿ ದಾಖಲೆಗಳನ್ನು ನೀಡಿ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ತಿಳಿಸಿದ್ದಾರೆ
ಇದರಲ್ಲಿ ಸುಮಾರು 13 ಲಕ್ಷಕ್ಕಿಂತ ಹೆಚ್ಚು ಅನರ್ಹ ರೇಷನ್ ಕಾರ್ಡ್ ಹೊಂದಿದ್ದಾರೆ ಎಂದು ತಿಳಿಸಿದ್ದಾರೆ
ಇದೀಗ ಆಹಾರ ಇಲಾಖೆ ಎಲ್ಲಾ ದಾಖಲಾತಿಗಳನ್ನು ಪರಿಶೀಲನೆ ಮಾಡಿ ಸುಮಾರು ಹದಿಮೂರು ಲಕ್ಷಕ್ಕಿಂತ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಶೀಘ್ರದಲ್ಲೇ ರದ್ದು ಮಾಡಲಾಗುತ್ತದೆ ಎಂದು ಕೆ ಹೆಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ
ಸ್ನೇಹಿತರೆ ಈ ಮಾಹಿತಿ ನಿಮಗೆ ಇಷ್ಟವಾದರೆ ಆದಷ್ಟು ಈ ಲೇಖನಿಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಪ್ರತಿದಿನ ಮಾಹಿತಿಗಾಗಿ
ನಮ್ಮ ವಾಟ್ಸಾಪ್ ಚಾನೆಲ್ ಮತ್ತು ಟೆಲಿಗ್ರಾಂ ಚಾನೆಲ್ಗಳಿಗೆ ನೀವು ಸೇರಿಕೊಳ್ಳಬಹುದು