NextGen Edu Scholarship 2025 – ಪಿಯುಸಿ ವಿದ್ಯಾರ್ಥಿಗಳಿಗೆ 15000 ರೂಪಾಯಿ ಸ್ಕಾಲರ್ಶಿಪ್ ಸಿಗುತ್ತೆ.! ಆನ್ಲೈನ್ ಮೂಲಕ ಬೇಗ ಅಪ್ಲೈ ಮಾಡಿ
ನಮಸ್ಕಾರ ಗೆಳೆಯರೇ ಪ್ರಥಮ ಪಿಯುಸಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೇ EY ಗ್ಲೋಬಲ್ ಡೆಲಿವರಿ ಸರ್ವಿಸ್ ಹೊಸ ವಿದ್ಯಾರ್ಥಿ ವೇತನವನ್ನು ಬಿಡುಗಡೆ ಮಾಡಲಾಗಿದೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 15000 ವರೆಗೆ ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಹತೆ ಹೊಂದಿರುತ್ತಾರೆ. ಹಾಗಾಗಿ ಆಸಕ್ತಿ ಇರುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ
ಹೌದು ಗೆಳೆಯರೇ ನಾವು ಈ ಲೇಖನ ಮೂಲಕ ಈ ಸ್ಕಾಲರ್ಶಿಪ್ ಯೋಜನೆ ಯಾವುದು ಹಾಗೂ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ ಇದೆ ಮತ್ತು ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಹೊಂದಿರಬೇಕಾದ ಅರಹತ ಮಾನದಂಡಗಳು ಮತ್ತು ಇತರ ವಿವರಗಳಿಗೆ ಸಂಬಂಧಿಸಿದಂತೆ ಮಾಹಿತಿ ತಿಳಿಯೋಣ
ಹೊಸ ಸ್ಕಾಲರ್ಶಿಪ್ ಯೋಜನೆ (NextGen Edu Scholarship 2025)..?
ಹೌದು ಸ್ನೇಹಿತರೆ Ey- ಗ್ಲೋಬಲ್ ಡೆಲಿವರಿ ಸರ್ವಿಸ್ ವತಿಯಿಂದ ಪಿಯುಸಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2025 ಮತ್ತು 26 ನೇ ಸಾಲಿನಲ್ಲಿ NextGen Edu Scholarship ಸ್ಕಾಲರ್ಶಿಪ್ ಯೋಜನೆಗೆ ಆನ್ಲೈನ್ ಮೂಲಕ ಇದೀಗ ಅರ್ಜಿ ಆಹ್ವಾನ ಮಾಡಲಾಗಿದೆ ಮತ್ತು ಈ ಒಂದು ವಿದ್ಯಾರ್ಥಿ ವೇತನದ ಮೂಲಕ ವಿದ್ಯಾರ್ಥಿಗಳು ಬರೋಬ್ಬರಿ 15000 ಸ್ಕಾಲರ್ಶಿಪ್ ಹಣ ಪಡೆದುಕೊಳ್ಳಬಹುದು..

ಹೌದು ಸ್ನೇಹಿತರೆ, ನೀವು 10ನೇ ತರಗತಿಯಲ್ಲಿ ಉತ್ತಮ ಅಂಕಗಳಿಗೆ ಮಾಡಿದ್ದಾರೆ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದರೆ ಮತ್ತು ಉನ್ನತ ಶಿಕ್ಷಣ ಪಡೆಯಲು ಹಾಗೂ ವಿದ್ಯಾಭ್ಯಾಸ ಮುಂದುವರಿಸಲು ಆರ್ಥಿಕ ನೆರವು ಪಡೆಯಲು ಆಸಕ್ತಿ ಇದ್ದರೆ ನೀವು NextGen Edu Scholarship ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಅರ್ಜಿ ಸಲ್ಲಿಸಲು ಅರ್ಹತೆಗಳು (NextGen Edu Scholarship 2025 eligibility)..?
ಸ್ನೇಹಿತರೆ ಈ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವರ್ಗದ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಹಾಗೂ ಕೆಳಗಡೆ ನೀಡಿದ ಅರ್ಹತೆ ಹೊಂದಿದವರು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು.
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಖಾಸಗಿ ಅಥವಾ ಸರ್ಕಾರಿ ಶಾಲೆಗಳಲ್ಲಿ ಈ ವರ್ಷ 11ನೇ ತರಗತಿಯಲ್ಲಿ ದಾಖಲಾಗಿರಬೇಕು ಅಂತವರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ
ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಇಂದಿನ ತರಗತಿಯಲ್ಲಿ ಅಂದರೆ ಹತ್ತನೇ ತರಗತಿಯಲ್ಲಿ ಕನಿಷ್ಠ 60% ಗಿಂತ ಹೆಚ್ಚಿನ ಅಂಕ ಪಡೆದವರು ಅರ್ಜಿ ಸಲ್ಲಿಸಲು ಅವಕಾಶವಿದೆ
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ಪೋಷಕರ ಆದಾಯ 3 ಲಕ್ಷ ರೂಪಾಯಿಗಿಂತ ವರ್ಷಕ್ಕೆ ಕಡಿಮೆ ಹೊಂದಿರಬೇಕು
ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಕರ್ನಾಟಕ ಹಾಗೂ ದೆಹಲಿ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ, ಪಶ್ಚಿಮ ಬಂಗಾಳ ರಾಜ್ಯಕ್ಕೆ ಸೇರಿದವರು ಆಗಿರಬೇಕು
ಈ ಒಂದು ವಿದ್ಯಾರ್ಥಿ ವೇತನದ ಬಗ್ಗೆ ಇನ್ನಷ್ಟು ಹೆಚ್ಚಿನ ವಿವರ ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದು
ಈ ವಿದ್ಯಾರ್ಥಿ ವೇತನದ ವಿವರಗಳು (NextGen Edu Scholarship 2025).?
ಸ್ಕಾಲರ್ಶಿಪ್ ಯೋಜನೆ ಹೆಸರು:- NextGen Edu Scholarship
ಅರ್ಜಿ ಪ್ರಾರಂಭ ದಿನಾಂಕ:- 29/08/2025
ಅರ್ಜಿ ಕೊನೆಯ ದಿನಾಂಕ:- 10/09/2025
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ಸ್ಕಾಲರ್ಶಿಪ್ ಮೂಲಕ ಎಷ್ಟು ಹಣ ಸಿಗುತ್ತೆ:- ₹15,000/-
helpline number:- 01143092248
application last date for NextGen Edu Scholarship 2025..?
10 ಸೆಪ್ಟೆಂಬರ್ 2025
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Apply documents for NextGen Edu Scholarship 2025).?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ಹಿಂದಿನ ತರಗತಿಯ ಅಂಕಪಟ್ಟಿಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು (How Apply online NextGen Edu Scholarship 2025).?
ಸ್ನೇಹಿತರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಕೆಳಗಡೆ ನೀಡಿದ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 10 ಸೆಪ್ಟೆಂಬರ್ 2025 ಆಗಿದೆ ಹಾಗಾಗಿ ಈ ದಿನಾಂಕದ ಒಳಗಡೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ಯೋಜನೆಗಳು ಹಾಗೂ ಸರಕಾರದ ಇತರ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ಗಳಿಗೆ ಸೇರಿಕೊಳ್ಳಬಹುದು
Karnataka Rains Alert – ಮುಂದಿನ 48 ಗಂಟೆಗಳ ವರೆಗೆ ರಾಜ್ಯದಲ್ಲಿ ಭಾರೀ ಮಳೆ.! ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ