Kotak Bank Scholarship 2025;- ಕೋಟಕ್ ಬ್ಯಾಂಕ್ ಕನ್ಯಾ ವಿದ್ಯಾರ್ಥಿ ವೇತನ.! 1.50 ಲಕ್ಷ ರೂಪಾಯಿ ಸಿಗುತ್ತೆ
ನಮಸ್ಕಾರ ಗೆಳೆಯರೇ (Kotak Kanya Scholarship) ಕೋಟಕ್ ಬ್ಯಾಂಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಇದೀಗ ಆನ್ಲೈನ್ ಮೂಲಕ (Apply online) ಅರ್ಜಿ ಆಹ್ವಾನ ಮಾಡಲಾಗಿದ್ದು ಈ ಒಂದು ಯೋಜನೆಯ ಮೂಲಕ ವಿದ್ಯಾರ್ಥಿನಿಯರಿಗೆ ₹1.50 ಲಕ್ಷ ರೂಪಾಯಿವರೆಗೆ (money) ಸ್ಕಾಲರ್ಶಿಪ್ ಪಡೆಯಲು ಅರ್ಹತೆ ಹೊಂದಿರುತ್ತಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಬಂತು ನೋಡಿ ಮಹಿಳೆಯರಿಗೆ ಸಿಹಿ ಸುದ್ದಿ ಈ ದಿನ 4000 ಹಣ ಜಮಾ ಆಗುತ್ತೆ.! ಇಲ್ಲಿದೆ ಗೃಹಲಕ್ಷ್ಮಿ ಯೋಜನೆಯ ಹೊಸ ಮಾಹಿತಿ
ಕೋಟಕ್ ಬ್ಯಾಂಕ್ ಕನ್ಯಾ ವಿದ್ಯಾರ್ಥಿ ವೇತನ (Kotak Bank Scholarship 2025).?
ಹೌದು ಸ್ನೇಹಿತರೆ ಮಹೇಂದ್ರ ಗ್ರೂಪ್ ಇದೀಗ ಕೋಟಕ್ ಬ್ಯಾಂಕ್ (Bank) ವತಿಯಿಂದ ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯನ್ನು ಬಿಡುಗಡೆ ಮಾಡಿದೆ ಈ ಒಂದು ಯೋಜನೆಯ ಮೂಲಕ (Apply online) ಅರ್ಜಿ ಸಲ್ಲಿಸಿದ ವಿದ್ಯಾರ್ಥಿನಿಯರು ಸುಮಾರು ₹1,50,000/- ರೂಪಾಯಿವರೆಗೆ ವಿದ್ಯಾರ್ಥಿ ವೇತನ ಅಥವಾ ಸ್ಕಾಲರ್ಶಿಪ್ ಹಣ ಪಡೆದುಕೊಳ್ಳಬಹುದು

ಹೌದು ಸ್ನೇಹಿತರೆ ಕೋಟಕ್ ಮಹೇಂದ್ರ ಗ್ರೂಪ್ ಇದೀಗ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಪಡೆಯಲು ಬೇಕಾಗುವ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಹಾಗೂ ಆರ್ಥಿಕ ಬಿಕ್ಕಟ್ಟು ಹೆದರಿಸುತ್ತಿರುವ ವಿದ್ಯಾರ್ಥಿಗಳಿಗೆ ಹಣಕಾಸು ನೆರವು ನೀಡುವ ಉದ್ದೇಶದಿಂದ ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯನ್ನು ಜಾರಿಗೆ ತರಲಾಗಿದೆ..! ಹಾಗಾಗಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೆಲವೊಂದು ಅರ್ಹತೆ ಹೊಂದಿರಬೇಕು ಇದಕ್ಕೆ ಸಂಬಂಧಿಸಿದ ವಿವರ ತಿಳಿಸಿ ಕೊಡುತ್ತಿದ್ದೆ
ಕೋಟಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ [Kotak Bank Kanya Scholarship 2025 eligibility] ಅರ್ಹತೆಗಳು..?
- ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕಡ್ಡಾಯವಾಗಿ ಮಹಿಳೆಯರು ಆಗಿರಬೇಕು
- ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ಭಾರತದ ಪ್ರಜೆಯಾಗಿರಬೇಕು
- ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ದ್ವಿತೀಯ ಪಿಯುಸಿ ಬೋರ್ಡ್ ಪರೀಕ್ಷೆಯಲ್ಲಿ 75% ಗಿಂತ ಹೆಚ್ಚಿನ ಅಂಕ ಪಡೆದಿರಬೇಕು
- ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು 2025-2026 ನೇ ಸಾಲಿನ ಪ್ರತಿಷ್ಚತ NIRF/NAAC ಶಿಕ್ಷಣ ಸಂಸ್ಥೆಗಳಲ್ಲಿ ಪದವಿ ಕೋರ್ಸ್ ಅಧ್ಯಯನ ಮಾಡುತ್ತಿರಬೇಕು
- ಉದಾಹರಣೆ:- LLB 05 ಕೋರ್ಸ್, ಇಂಟಿಗ್ರೇಟೆಡ್ MS/BS Research, MBBS, ISER ಹಾಗೂ ಇತರ ವೃತ್ತಿಪರ ಕೋರ್ಸ್ ಗಳಲ್ಲಿ ಮೊದಲ ವರ್ಷ ಪ್ರವೇಶ ಪಡೆದಿರಬೇಕು
- ವಿದ್ಯಾರ್ಥಿನಿಯರ ಪೋಷಕರ ಆದಾಯ 6 ಲಕ್ಷ ರೂಪಾಯಿ ವರ್ಷಕ್ಕೆ ಮೀರಬಾರದು
- ಕೋಟಕ್ ಬ್ಯಾಂಕ್ ಕನ್ಯಾ ಸ್ಕಾಲರ್ಶಿಪ್ ಯೋಜನೆಯ ಬಗ್ಗೆ ಇನ್ನಷ್ಟು ಮಾಹಿತಿ ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು..?
- ಹಿಂದಿನ ತರಗತಿಯ ಅಂಕಪಟ್ಟಿಗಳು
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಕಾಲೇಜು ಪ್ರವೇಶ ಪ್ರಮಾಣ ಪತ್ರ
- ಕಾಲೇಜು ರಸೀದಿ
- ವಿದ್ಯಾರ್ಥಿಯ ಬ್ಯಾಂಕ್ ಖಾತೆ ವಿವರಗಳು
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಇತ್ತೀಚಿನ ಪಾಸ್ಪೋರ್ಟ್ ಸೈಜ್ ಫೋಟೋಸ್
- ಇತರೆ ಅಗತ್ಯ ದಾಖಲಾತಿಗಳು
ಕೋಟಕ್ ಬ್ಯಾಂಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ..?
ವಿದ್ಯಾರ್ಥಿನಿಯರು ಕೋಟಕ್ ಕನ್ಯಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದೀರಾ ಹಾಗಾದರೆ ನೀವು ಮೊದಲು ಈ ಒಂದು ಸ್ಕಾಲರ್ಶಿಪ್ ಯೋಜನೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಈ ಯೋಜನೆಗೆ ಸಂಬಂಧಿಸಿದಂತೆ ಇನ್ನಷ್ಟು ವಿವರ ತಿಳಿದುಕೊಳ್ಳಿ ನಂತರ ನಾವು ಕೆಳಗಡೆ ಒಂದು ಲಿಂಕ್ ನೀಡಿದ್ದೇವೆ ಅದನ್ನು ಬಳಸಿಕೊಂಡು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
[Kotak Bank Scholarship 2025 Apply online last date] ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.?
30/09/2025
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಮತ್ತು ಇತರ ಮಾಹಿತಿ ತಿಳಿಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಬಹುದು