gram panchayat Scholarship – ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ 10,000 ವರೆಗೆ ಸ್ಕಾಲರ್ಶಿಪ್ ಸಿಗುತ್ತೆ.! ಇಲ್ಲಿದೆ ಮಾಹಿತಿ
ನಮಸ್ಕಾರ ಸ್ನೇಹಿತರೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳಿಗೆ ಬರೋಬ್ಬರಿ 10,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆಯಬಹುದು.! ಹೌದು ಸ್ನೇಹಿತರೆ ನಮ್ಮ ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಹಾಗಾಗಿ ನಾವು ಈ ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿಂತೆ ಮಾಹಿತಿ ಹಾಗೂ ಇತರ ವಿವರಗಳನ್ನು ತಿಳಿದುಕೊಳ್ಳೋಣ
ಗ್ರಾಮ ಪಂಚಾಯಿತಿ ಸ್ಕಾಲರ್ಶಿಪ್ ಯೋಜನೆ (gram panchayat Scholarship).?
ಸ್ನೇಹಿತರೆ ನಮ್ಮ ಕರ್ನಾಟಕದ ಪ್ರತಿಯೊಂದು (gram panchayat Scholarship) ಗ್ರಾಮ ಪಂಚಾಯಿತಿಯಲ್ಲಿ 2025 ಮತ್ತು 2026 ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ (Scholarship) ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಸ್ಕಾಲರ್ಶಿಪ್ ಯೋಜನೆ ಪ್ರಾರಂಭಿಸಲಾಗಿದೆ.! ಈ ಯೋಜನೆಯ ಮೂಲಕ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಆರ್ಥಿಕ ಸಹಾಯಧನ ನೀಡುವುದು ಈ ಒಂದು ಸ್ಕಾಲರ್ಶಿಪ್ ಯೋಜನೆ ಮುಖ್ಯ ಉದ್ದೇಶ

ಹಾಗಾಗಿ ಗ್ರಾಮೀಣ ಭಾಗದಲ್ಲಿ ವಾಸ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಈ ಒಂದು ಸ್ಕಾಲರ್ಶಿಪ್ ಪಡೆದುಕೊಳ್ಳಬಹುದು.! ಗ್ರಾಮ ಪಂಚಾಯಿತಿ ಮೂಲಕ ಕನಿಷ್ಠ 2000 ಯಿಂದ ಗರಿಷ್ಠ 10 ಸಾವಿರ ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಹತೆ ಇರುತ್ತದೆ ಹಾಗಾಗಿ ಅರ್ಜಿ ಸಲ್ಲಿಸಲು ಇರುವ ಇನ್ನಷ್ಟು ವಿವರಗಳನ್ನು ತಿಳಿದುಕೊಳ್ಳೋಣ
ಗ್ರಾಮ ಪಂಚಾಯಿತಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
- ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳಾಗಿರಬೇಕು ಹಾಗೂ ಭಾರತದ ಪ್ರಜೆಯಾಗಿರಬೇಕು
- ವಿದ್ಯಾರ್ಥಿಗಳು ಪ್ರಸ್ತುತ ವರ್ಷದಲ್ಲಿ ಪ್ರಥಮ ಪಿಯುಸಿ ಅಥವಾ ದ್ವಿತೀಯ ಪಿಯುಸಿ ಮತ್ತು ಪದವಿ ಹಾಗೂ ಡಿಗ್ರಿ ಮತ್ತು ಡಿಪ್ಲೋಮೋ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರಬೇಕು
- ವಿದ್ಯಾರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2,50,000 ಗಿಂತ ಕಡಿಮೆ ಇರಬೇಕು ಅಥವಾ ಅದಕ್ಕೆ ಸಮನಾಗಿ ಇರಬೇಕು
- ವಿದ್ಯಾರ್ಥಿಗಳು ಇಂದಿನ ಶೈಕ್ಷಣಿಕ ವರ್ಷದಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು
ಅರ್ಜಿ ಸಲ್ಲಿಸಬೇಕಾಗುವ ಅಗತ್ಯ ದಾಖಲಾತಿಗಳು..?
- ವಿದ್ಯಾರ್ಥಿಯ ಆಧಾರ್ ಕಾರ್ಡ್
- ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್
- ಶಾಲೆಯ ಪ್ರವೇಶ ಪ್ರಮಾಣ ಪತ್ರ
- ಕಾಲೇಜು ರಶೀದಿ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ವಾಸ ಸ್ಥಳ ದೃಢೀಕರಣ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ.?
ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕರ್ನಾಟಕ ರಾಜ್ಯ ಸರ್ಕಾರದ ಗ್ರಾಮ ಪಂಚಾಯಿತಿಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ನಂತರ ಅಲ್ಲಿ ಸ್ಟೂಡೆಂಟ್ ಸ್ಕಾಲರ್ಶಿಪ್ ಅಪ್ಲಿಕೇಶನ್ ವಿಭಾಗ ಆಯ್ಕೆ ಮಾಡಿಕೊಳ್ಳಿ
ನಂತರ ಅಲ್ಲಿ ಕೇಳಿದ ಎಲ್ಲಾ ವಿವರಗಳನ್ನು ಭರ್ತಿ ಮಾಡಿ ಹಾಗೂ ಅಗತ್ಯ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ನಂತರ ಅಪ್ಲೋಡ್ ಮಾಡಿ
ನಂತರ ಅರ್ಜಿ ಸಲ್ಲಿಸಿದ ಫಾರ್ಮ್ ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲಾತಿಗಳನ್ನು ಲಗುತಿಸಿ ನಿಮ್ಮ ಗ್ರಾಮ ಪಂಚಾಯಿತಿಗೆ ನೀಡಿ
ನಂತರ ಅಧಿಕಾರಿಗಳು ಎಲ್ಲಾ ದಾಖಲಾತಿಗಳನ್ನು ಪರಿಶೀಲಿಸಿ, ವಿದ್ಯಾರ್ಹತೆ ಅನುಗುಣವಾಗಿ ಸ್ಕಾಲರ್ಶಿಪ್ ನೀಡಲಾಗುತ್ತದೆ
ವಿಶೇಷ ಸೂಚನೆ:- ಸ್ನೇಹಿತರ ಗ್ರಾಮ ಪಂಚಾಯಿತಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದ ನಂತರ ಎಲ್ಲಾ ದಾಖಲಾತಿಗಳು ಸರಿಯಾಗಿರಬೇಕು ಒಂದು ವೇಳೆ ಅರ್ಜಿ ತಪ್ಪಾಗಿದ್ದರೆ ತಿರಸ್ಕಾರ ಮಾಡಲಾಗುತ್ತದೆ ಹಾಗಾಗಿ ಈ ಒಂದು ಯೋಜನೆ ಕುರಿತು ಇನ್ನಷ್ಟು ಹೆಚ್ಚಿನ ವಿವರಕ್ಕಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿ ಅಥವಾ ಸಹಾಯವಾಣಿಗೆ ಸಂಪರ್ಕ ಮಾಡಿ
ಅಧಿಕೃತ ವೆಬ್ಸೈಟ್:- https://rdpr.karnataka.gov.in/
ಹೆಚ್ಚಿನ ಮಾಹಿತಿಗಾಗಿ:- ನಿಮ್ಮ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಗೆ ಸಂಪರ್ಕಿಸಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ಹಾಗಾದರೆ
ತಕ್ಷಣ ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಿ