azim premji scholarship 2025 – PUC ಪಾಸಾದ ವಿದ್ಯಾರ್ಥಿಗಳಿಗೆ ರೂ.30000 ವಿದ್ಯಾರ್ಥಿವೇತನ.! 30 ಸೆಪ್ಟೆಂಬರ್ 2025 ಕೊನೆಯ ದಿನಾಂಕ

azim premji scholarship 2025 – PUC ಪಾಸಾದ ವಿದ್ಯಾರ್ಥಿಗಳಿಗೆ ರೂ.30000 ವಿದ್ಯಾರ್ಥಿವೇತನ.! 30 ಸೆಪ್ಟೆಂಬರ್ 2025 ಕೊನೆಯ ದಿನಾಂಕ

ಅಜೀಂ ಪ್ರೇಂಜಿ ಫೌಂಡೇಶನ್ ಮೂಲಕ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಉನ್ನತ ಶಿಕ್ಷಣ ಪಡೆಯಲು ಹಾಗೂ ಶಿಕ್ಷಣ ಮುಂದುವರಿಸಲು 10ನೇ ತರಗತಿ ಪಾಸಾದ ವಿದ್ಯಾರ್ಥಿನಿಯರಿಗೆ ಮತ್ತು 12ನೇ ತರಗತಿ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ರೂ.30,000 ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿದೆ ವಿವರ ತಿಳಿದುಕೊಳ್ಳೋಣ

 

ಅಜೀಂ ಪ್ರೇಂಜಿ ಫೌಂಡೇಶನ್ ವಿದ್ಯಾರ್ಥಿವೇತನ (azim premji scholarship 2025).?

ಹೌದು ಸ್ನೇಹಿತರೆ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಬಯಸುವಂಥ ವಿದ್ಯಾರ್ಥಿಗಳಿಗೆ ಅಜೀಂ ಪ್ರೇಂಜಿ ಫೌಂಡೇಶನ್ ಫೌಂಡೇಶನ್ ವತಿಯಿಂದ ಬರೋಬ್ಬರಿ ವರ್ಷಕ್ಕೆ ರೂ.30,000 ಸ್ಕಾಲರ್ ನೀಡಲಾಗುತ್ತಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿನಿಯರು ಅಥವಾ ಹುಡುಗಿಯರು ಮಾತ್ರ ಅರ್ಜಿ ಸಲ್ಲಿಕೆ ಮಾಡಬಹುದು

azim premji scholarship 2025
azim premji scholarship 2025

 

ಹೌದು ಸ್ನೇಹಿತರೆ ಹತ್ತನೇ ತರಗತಿ ಹಾಗೂ 12ನೇ ತರಗತಿಯಲ್ಲಿ ಉತ್ತೀರ್ಣರಾದ ಬಾಲಕಿಯರು ಪದವಿ ಮತ್ತು ಡಿಪ್ಲೋಮೋ ಕೋರ್ಸ್ ಗಳನ್ನು ಪೂರ್ಣಗೊಳಿಸಲು ಈ ಒಂದು ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನದ ಆರ್ಥಿಕ ನೆರವು ಪಡೆಯಬಹುದು ಹಾಗಾಗಿ ವಿದ್ಯಾರ್ಥಿನಿಯರು ಬೇಗ ಅರ್ಜಿ ಸಲ್ಲಿಕೆ ಮಾಡಿ

WhatsApp Group Join Now
Telegram Group Join Now       

 

ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು (azim premji scholarship 2025 eligibility)…?

ಈ ಒಂದು ವಿದ್ಯಾರ್ಥಿ ವೇತನಕ್ಕೆ ಹುಡುಗಿಯರು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2025 ಮತ್ತು 2026 ನೇ ಸಾಲಿನ ಪದವಿ ಅಥವಾ ಡಿಪ್ಲೋಮಾ ಕೋರ್ಸ್ ಗಳಲ್ಲಿ ಮೊದಲ ಬಾರಿಗೆ ಪ್ರವೇಶ ಪಡೆದಿರಬೇಕು

ವಿದ್ಯಾರ್ಥಿನಿಯರು ಪದವಿ ಅಥವಾ ಡಿಪ್ಲೋಮೋ ಕೋರ್ಸ್ ಗಳನ್ನು ಯಾವುದೇ ಶಿಕ್ಷಣ ಸಂಸ್ಥೆಯಿಂದ ಮಾನ್ಯತೆ ಪಡೆದ ಖಾಸಗಿ ಅಥವಾ ಸರಕಾರಿ ಶಾಲೆಗಳಲ್ಲಿ ಅಧ್ಯಯನ ಮಾಡುತ್ತಿರಬೇಕು

 

WhatsApp Group Join Now
Telegram Group Join Now       

ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ (azim premji scholarship 2025 apply documents).?

  • ವಿದ್ಯಾರ್ಥಿನಿಯರ ಆಧಾರ್ ಕಾರ್ಡ್
  • ವಿದ್ಯಾರ್ಥಿನಿಯರ ಬ್ಯಾಂಕ್ ಪಾಸ್ ಬುಕ್
  • ಹಿಂದಿನ ಎಲ್ಲಾ ತರಗತಿಯ ಅಂಕಪಟ್ಟಿಗಳು
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಕಾಲೇಜು ಪ್ರವೇಶ ಶುಲ್ಕದ ರಶೀದಿ
  • ಇತರೆ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (azim premji scholarship 2025 apply Last Date).?

ಸ್ನೇಹಿತರೆ ಅಜೀಂ ಪ್ರೇಂಜಿ ಫೌಂಡೇಶನ್ ಸ್ಕಾಲರ್ಶಿಪ್ ಯೋಜನೆಗೆ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ ಈ ಒಂದು ವಿದ್ಯಾರ್ಥಿ ವೇತನಕ್ಕೆ ಎರಡು ಹಂತಗಳಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಹಾಗೂ ಕೊನೆಯ ದಿನಾಂಕ ನೀಡಲಾಗಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದ ವಿವರ ಕೆಳಗಡೆ ನೀಡಲಾಗಿದೆ

ಮೊದಲ ಹಂತ:- 

ಅರ್ಜಿ ಪ್ರಾರಂಭ ದಿನಾಂಕ:- 10/09/2025

ಅರ್ಜಿ ಕೊನೆಯ ದಿನಾಂಕ:- 30/09/2025

 

ಎರಡನೇ ಹಂತ:- 

ಅರ್ಜಿ ಪ್ರಾರಂಭ ದಿನಾಂಕ:- 10 ಜನವರಿ 2026

ಅರ್ಜಿ ಕೊನೆಯ ದಿನಾಂಕ:- 31 ಜನವರಿ 2026

 

 

ಅರ್ಜಿ ಸಲ್ಲಿಸುವುದು ಹೇಗೆ (How To Apply online azim premji scholarship 2025).?

ಅಜೀಂ ಪ್ರೇಂಜಿ ಫೌಂಡೇಶನ್ ವತಿಯಿಂದ ನೀಡುತ್ತಿರುವ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿನಿಯರು ಮೊದಲು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಸಂಬಂಧಿಸಿ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ನಂತರ ಆನ್ಲೈನ್ ಮೂಲಕ ಅಫೀಷಿಯಲ್ ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಿ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರೆ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ತುಂಬಾ ಸುಲಭವಾಗಿ ಅರ್ಜಿ ಸಲ್ಲಿಕೆ ಮಾಡಬಹುದು ಮತ್ತು ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು

ತಕ್ಷಣ ವಾಟ್ಸಪ್ ಚಾನೆಲ್ಗಳಿಗೆ ಸೇರಿಕೊಳ್ಳಬಹುದು

Bpl Card: ಅನರ್ಹ 3.65 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ರದ್ದು – ಸಿಎಂ ಸಿದ್ದರಾಮಯ್ಯ

Leave a Comment

?>