IOCL Recruitment 2025 – ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿ .! ತಿಂಗಳಿಗೆ ₹30,000 ರಿಂದ ಸಂಬಳ ಪ್ರಾರಂಭ
ನಮಸ್ಕಾರ ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ 2025 (IOCL Recruitment 2025)..?
ಸ್ನೇಹಿತರ ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ಏಕೆಂದರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000 ಯಿಂದ ಸಂಬಳ ಪ್ರಾರಂಭವಾಗುತ್ತದೆ ಹಾಗಾಗಿ ಹುದ್ದೆಗಳ ಇನ್ನಷ್ಟು ನೇಮಕಾತಿ ವಿವರ ತಿಳಿದುಕೊಳ್ಳೋಣ

ಹುದ್ದೆಗಳ ನೇಮಕಾತಿ ವಿವರ (IOCL Recruitment 2025 notification).?
ಹುದ್ದೆಯ ಹೆಸರು:- ಜೂನಿಯರ್ ಇಂಜಿನಿಯರ್
ಹುದ್ದೆಗಳ ಸಂಖ್ಯೆ:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ನೇಮಕಾತಿ ಸಂಸ್ಥೆ:- IOCL
ಅರ್ಜಿ ಪ್ರಾರಂಭ ದಿನಾಂಕ:- 12/09/2025
ಅರ್ಜಿ ಕೊನೆಯ ದಿನಾಂಕ:- 28/09/2025
ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳು (Apply eligibility for IOCL Recruitment 2025).?
ಶೈಕ್ಷಣಿಕ ಅರ್ಹತೆ:- ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಒಂದು ಹುದ್ದೆಗಳಿಗೆ ಡಿಪ್ಲೋಮೋ ಪೂರ್ಣಗೊಳಿಸಿದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ಇನ್ನಷ್ಟು ಹೆಚ್ಚಿನ ವಿವರವನ್ನು ಪಡೆಯಲು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ ಎಷ್ಟು:- ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಬಿಡುಗಡೆ ಮಾಡಿರುವ ಅತಿ ಸೂಚನೆಯ ಪ್ರಕಾರ ಅರ್ಜಿದಾರರು ಗರಿಷ್ಠ 26 ವರ್ಷದ ಒಳಗಿನವರು ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಐದು ವರ್ಷ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಹತ್ತು ವರ್ಷ ವಯೋಮಿತಿ ಸಡಲಿಕ್ಕೆ ನೀಡಲಾಗಿದೆ
ಅರ್ಜಿ ಶುಲ್ಕ:- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ ಹಾಗೂ ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ₹400/- ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ ಮತ್ತು ಈ ಅರ್ಜಿ ಶುಲ್ಕ ಆನ್ಲೈನ್ ಮೂಲಕ ಪಾವತಿ ಮಾಡಬಹುದು
ಸಂಬಳ ಎಷ್ಟು:- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30000 ಇಂದ ಗರಿಷ್ಠ 1,20,000 ವರೆಗೆ ಸಂಬಳ ನೀಡಲಾಗುತ್ತದೆ ಹಾಗಾಗಿ ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ಆಯ್ಕೆ ವಿಧಾನ:- ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಮೇಲೆ ಆಯ್ಕೆ ಮಾಡಲಾಗುತ್ತದೆ ನಂತರ ಗುಂಪು ಚರ್ಚೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅರ್ಜಿದಾರರನ್ನು ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ (How To Apply for IOCL Recruitment 2025).?
ಅರ್ಜಿದಾರರು ಅರ್ಜಿ ಸಲ್ಲಿಸುವ ಮೊದಲು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. ಹಾಗಾಗಿ ನೀವು ಈ ಹುದ್ದೆಗಳ ನೇಮಕಾತಿ ಅಧಿಸೂಚನೆ ಪಡೆದುಕೊಳ್ಳಲು ಬಯಸುತ್ತಿದ್ದರೆ ನಮ್ಮ ಟೆಲಿಗ್ರಾಂ ಗ್ರೂಪ್ ಚಾನಲ್ ಗಳಲ್ಲಿ ಸಿಗುತ್ತದೆ ಬೇಗ ಜಾಯಿನ್ ಆಗಿ.! ನಂತರ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಎಲ್ಲಾ ಮಾಹಿತಿ ತಿಳಿದುಕೊಂಡು ಕೆಳಗಡೆ ನೀಡಿದ ನಿಂತಿನ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಕೆ ಮಾಡಿ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ಅಧಿಸೂಚನೆ PDF:- ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಲು ತಕ್ಷಣ ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಮ್ ಗಳಿಗೆ ಭೇಟಿ ನೀಡಬಹುದು