Today Gold Price – ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.! ಎರಡು ದಿನದಲ್ಲಿ ರೂ.36400 ಏರಿಕೆ ಇಂದಿನ ಚಿನ್ನದ ದರ ಎಷ್ಟು
ನಮಸ್ಕಾರ ಗೆಳೆಯರೇ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡುವವರಿಗೆ ಇದು ಶಾಕಿಂಗ್ ಸುದ್ದಿ ಎಂದು ಹೇಳಬಹುದು ಏಕೆಂದರೆ ಕಳೆದ ಎರಡು ದಿನಗಳಲ್ಲಿ ಬರೋಬ್ಬರಿ 36,400 ಬೆಲೆ ಏರಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಎರಡು ದಿನದಲ್ಲಿ ಎಷ್ಟು ಚಿನ್ನದ ಬೆಲೆ ಏರಿಕೆಯಾಗಿದೆ ಹಾಗೂ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟು ಮತ್ತು ಇಂದು ಚಿನ್ನದ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ ಹಾಗಾಗಿ ನೀವು ಈ ಲೇಖನೆಯನ್ನು ಆದಷ್ಟು ಕೊನೆವರೆಗೂ ಓದಿ
ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ (Today Gold Price).?
ಹೌದು ಸ್ನೇಹಿತರೆ ತುಂಬಾ ಜನರು ಇದೀಗ ದಸರಾ ಹಬ್ಬಕ್ಕೆ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಲು ಬಯಸುತ್ತಾರೆ ಅಂತವರಿಗೆ ಇದು ಶಾಕಿಂಗ್ ನ್ಯೂಸ್ ಎಂದು ಹೇಳಬಹುದು ಯಾಕೆಂದರೆ ಕಳೆದ ಎರಡು ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಭಾರಿ ಏರಿಕೆಯಾಗಿದೆ.!
ಹೌದು ಗೆಳೆಯರೆ ನಿನ್ನೆ ಅಂದರೆ 22 ಸೆಪ್ಟೆಂಬರ್ 2025 ರಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,380 ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 23,800 ರೂಪಾಯಿ ಬೆಲೆ ಏರಿಕೆಯಾಗಿದೆ. ಹಾಗೂ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,180 ರೂಪಾಯಿ ಬೆಲೆ ಏರಿಕೆಯಾಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ 21,800 ರೂಪಾಯಿ ಬೆಲೆ ಏರಿಕೆಯಾಗಿದೆ

ಅದೇ ರೀತಿ ಇಂದು 23 ಸೆಪ್ಟೆಂಬರ್ 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,260 ರೂಪಾಯಿ ಬೆಲೆ ಏರಿಕೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹12,600 ರೂಪಾಯಿ ಬೆಲೆ ಏರಿಕೆಯಾಗಿದೆ ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹1,150 ರೂಪಾಯಿ ಬೆಲೆ ಏರಿಕೆಯಾಗಿದೆ ಮತ್ತು 100 ಗ್ರಾಂ ಚಿನ್ನದ ಬೆಲೆಯಲ್ಲಿ ₹11,500 ರೂಪಾಯಿ ಬೆಲೆ ಏರಿಕೆಯಾಗಿದೆ
ಹೌದು ಸ್ನೇಹಿತರೆ ಇಂದು ಮತ್ತು ನಿನ್ನೆ ಎರಡು ದಿನಗಳಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 3640 ಏರಿಕೆಯಾಗಿದೆ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ಒಟ್ಟು 36,800 ಎರಡು ದಿನಗಳಲ್ಲಿ ಬೆಲೆ ಏರಿಕೆಯಾಗಿದೆ ಹಾಗಾಗಿ ಇದು ಚಿನ್ನ ಖರೀದಿ ಮಾಡುವವರಿಗೆ ಆಘಾತಕಾರಿ ಸುದ್ದಿ ಎಂದು ಹೇಳಬಹುದು ಆದ್ದರಿಂದ ಇಂದಿನ ಮಾರುಕಟ್ಟೆ ಚಿನ್ನ ಮತ್ತು ಬೆಳ್ಳಿ ದರದ ವಿವರ ತಿಳಿಯೋಣ
ಇಂದಿನ ಮಾರುಕಟ್ಟೆ 22 ಕ್ಯಾರೆಟ್ ಚಿನ್ನದ ಬೆಲೆಯ ವಿವರಗಳು..?
- 1 ಗ್ರಾಂ ಚಿನ್ನದ ಬೆಲೆ:- ₹10,480 (ರೂ.115 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹83,840 (ರೂ.920 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,04,800 (ರೂ.1,150 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,48,000 (ರೂ.11,500 ಏರಿಕೆ)
ಇಂದಿನ ಮಾರುಕಟ್ಟೆ 24 ಕ್ಯಾರೆಟ್ ಚಿನ್ನದ ಬೆಲೆಯ ವಿವರಗಳು..?
- 1 ಗ್ರಾಂ ಚಿನ್ನದ ಬೆಲೆ:- ₹11,433 (ರೂ.126 ಏರಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹91,464 (ರೂ.1,008 ಏರಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,14,330 (ರೂ.1,260 ಏರಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,43,300 (ರೂ.12,600 ಏರಿಕೆ)
ಇಂದಿನ ಮಾರುಕಟ್ಟೆಯ ಬೆಳ್ಳಿ ಬೆಲೆಯ ವಿವರಗಳು..?
- 1 ಗ್ರಾಂ ಬೆಳ್ಳಿಯ ಬೆಲೆ:- ₹140
- 8 ಗ್ರಾಂ ಬೆಳ್ಳಿಯ ಬೆಲೆ:- ₹1,124
- 10 ಗ್ರಾಂ ಬೆಳ್ಳಿಯ ಬೆಲೆ:- ₹1,405
- 100 ಗ್ರಾಂ ಬೆಳ್ಳಿಯ ಬೆಲೆ:- ₹14,050
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,40,500
ವಿಶೇಷ ಸೂಚನೆ:- ಸ್ನೇಹಿತರೆ ಪ್ರತಿ ದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಏರಿಕೆ ಅಥವಾ ಇಳಿಕೆಯಾಗುತ್ತದೆ ಹಾಗಾಗಿ ನೀವು ನಿಖರವಾಗಿ ಚಿನ್ನ ಮತ್ತು ಬೆಳ್ಳಿ ದರದ ಮಾಹಿತಿ ಪಡೆದುಕೊಳ್ಳಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ









