Today Gold Rate – ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಎಷ್ಟು ಗೊತ್ತಾ..?
ನಮಸ್ಕಾರ ಗೆಳೆಯರೇ ಇಂದು ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ ಇದೆ. ಹೌದು ಗೆಳೆಯರೇ ಇಂದು 02 ಅಕ್ಟೋಬರ್ 2025 ರಂದು ನಿನಗೆ ಹೋಲಿಕೆ ಮಾಡಿದರೆ ಇಂದು ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಹಾಗಾಗಿ ನಾವು ಇಂದಿನ ಲೇಖನ ಮೂಲಕ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನಿಮ್ಮ ಸ್ನೇಹಿತರು ಮತ್ತು ಚಿನ್ನ ಖರೀದಿ ಮಾಡುವಂತಹ ಜನರಿಗೆ ಈ ಒಂದು ಲೇಖನವನ್ನು ಶೇರ್ ಮಾಡಿ
ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ (Today Gold Rate down).?
ಹೌದು ಸ್ನೇಹಿತರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇಂದಿನ ಚಿನ್ನದ ದರ ನಿನಗೆ ಹೋಲಿಕೆ ಮಾಡಿದರೆ ಅಂದರೆ 01 ಅಕ್ಟೋಬರ್ 2025 ರಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಏರಿಕೆಯಾಗಿತ್ತು ಆದರೆ ಇಂದು 02 ಅಕ್ಟೋಬರ್ 2025 ರಂದು 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ.

ಹೌದು ಸ್ನೇಹಿತರೆ ಇಂದು 02 ಅಕ್ಟೋಬರ್ 2025 ಚಿನ್ನದ ಮಾರುಕಟ್ಟೆಯಲ್ಲಿ ಬೆಲೆ ನಿನಗೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹550 ರೂಪಾಯಿ ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ ₹5,500 ರೂಪಾಯಿ ಇಳಿಕೆಯಾಗಿದೆ ಅದೇ ರೀತಿ. 22 ಕ್ಯಾರೆಟ್ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹5,000 ರೂಪಾಯಿ ಬೆಲೆ ಇಳಿಕೆಯಾಗಿದೆ ಹಾಗೂ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹500 ರೂಪಾಯಿ ಬೆಲೆ ಕಡಿಮೆಯಾಗಿದೆ ಹಾಗಾಗಿ ಇಂದಿನ ಮಾರುಕಟ್ಟೆಯ ಬೆಲೆ ಎಷ್ಟಿದೆ ಎಂಬ ಮಾಹಿತಿ ತಿಳಿಯೋಣ
ಇಂದಿನ ಮಾರುಕಟ್ಟೆ 22 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು (Today Gold Rate).?
- 1 ಗ್ರಾಂ ಚಿನ್ನದ ಬೆಲೆ:- ₹10,880 (ರೂ.50 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹87,040 (ರೂ. 400 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,08,800 (ರೂ.500 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹10,88,000 (ರೂ.5,000 ಇಳಿಕೆ)
ಇಂದಿನ ಮಾರುಕಟ್ಟೆ 24 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು (Today Gold Rate).?
- 1 ಗ್ರಾಂ ಚಿನ್ನದ ಬೆಲೆ:- ₹11,869 (ರೂ.55 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹94,952 (ರೂ. 440 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,18,690 (ರೂ.550 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,86,900 (ರೂ.5,500 ಇಳಿಕೆ)
ಇಂದಿನ ಮಾರುಕಟ್ಟೆ ವಿವಿಧ ಗ್ರಾಂ ಬೆಳ್ಳಿ ಬೆಲೆ ಎಷ್ಟು (Today Silver price).?
- 1 ಗ್ರಾಂ ಬೆಳ್ಳಿಯ ಬೆಲೆ:- ₹153
- 8 ಗ್ರಾಂ ಬೆಳ್ಳಿಯ ಬೆಲೆ:- ₹1,224
- 10 ಗ್ರಾಂ ಬೆಳ್ಳಿಯ ಬೆಲೆ:- ₹1,530
- 100 ಗ್ರಾಂ ಬೆಳ್ಳಿಯ ಬೆಲೆ:- ₹15,300
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,53,000
ವಿಶೇಷ ಸೂಚನೆ: ಸ್ನೇಹಿತರೆ ಚಿನ್ನದ ಬೆಲೆಯಲ್ಲಿ ಪ್ರತಿದಿನ ಹೆಚ್ಚು ಕಡಿಮೆ ಅಂದರೆ ಒಂದು ದಿನ ಚಿನ್ನದ ಬೆಲೆ ಏರಿಕೆ ಆದರೆ ಮತ್ತೊಂದು ದಿನ ಚಿನ್ನದ ಬೆಲೆ ಇಳಿಕೆಯಾಗುತ್ತದೆ ಅಥವಾ ಕೆಲವೊಂದು ಸಂದರ್ಭಗಳಲ್ಲಿ ಒಂದು ಗಂಟೆಯಲ್ಲಿ ಚಿನ್ನದ ಬೆಲೆ ಏರಿಕೆ ಅಥವಾ ಇಳಿಕೆಯಾಗುತ್ತದೆ ಇದಕ್ಕೆ ಪ್ರಮುಖ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಅಮೆರಿಕದ ಡಾಲರ್ ಮೌಲ್ಯ ಮತ್ತು ಭಾರತೀಯ ತೆರಿಗೆ ಪದ್ಧತಿ ಹಾಗೂ ಇತರ ಅನೇಕ ಕಾರಣಗಳಿಂದ ಈ ರೀತಿ ಆಗುತ್ತದೆ ಹಾಗಾಗಿ ನೀವು ನಿಖರ ಮತ್ತು ಖಚಿತ ಚಿನ್ನ ಮತ್ತು ಬೆಳ್ಳಿ ದರದ ಮಾಹಿತಿ ಪಡೆಯಲು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
ಇದೇ ರೀತಿ ಪ್ರತಿದಿನ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಬೇಗ ಸೇರಿಕೊಳ್ಳಿ