ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ.! ಮಹಿಳೆಯರು ಬೇಗ ಅರ್ಜಿ ಸಲ್ಲಿಸಿ

ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಆಹ್ವಾನ.! ಮಹಿಳೆಯರು ಬೇಗ ಅರ್ಜಿ ಸಲ್ಲಿಸಿ

ನಮಸ್ಕಾರ ಗೆಳೆಯರೇ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಹಲವಾರು ಯೋಜನೆಗಳು ಜಾರಿಗೆ ತಂದಿವೆ. ಅದೇ ರೀತಿ ಮಹಿಳೆಯರಿಗೆ ಸ್ವಂತ ಉದ್ಯೋಗ ಪ್ರಾರಂಭಿಸಲು ಹಾಗೂ ಉದ್ಯೋಗ ಪ್ರಾರಂಭಿಸಲು ಬೇಕಾಗುವ ತರಬೇತಿ ನೀಡಲು ಇದೀಗ ರಾಜ್ಯ ಸರ್ಕಾರ 2025 ಮತ್ತು 26 ನೇ ಸಾಲಿನಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿ ನೀಡುತ್ತಿದೆ.

ಹೌದು ಗೆಳೆಯರೇ, ಇದೀಗ ಬೀದರ್ ಪುರಸಭೆ ಚಿಟಗುಪ್ಪಾ ವತಿಯಿಂದ 2024 ಮತ್ತು 25ನೇ ಸಾಲಿನಲ್ಲಿ SFC ಯೋಜನೆಯ ಮೂಲಕ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ತರಬೇತಿಗೆ ಇದೀಗ ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ

 

ಉಚಿತ ಹೊಲಿಗೆ ಯಂತ್ರ ತರಬೇತಿ ಅರ್ಜಿ ಆಹ್ವಾನ..?

ಹೌದು ಗೆಳೆಯರೇ ಬೀದರ್ ಜಿಲ್ಲೆಯ ಪುರಸಭೆ ಚಿಟಗುಪ್ಪಾ ವತಿಯಿಂದ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಉಚಿತವಾಗಿ ಹೊಲಿಗೆ ಯಂತ್ರ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಈ ಬಗ್ಗೆ ಚಿಟಗುಪ್ಪಾ ಪುರಸಭೆಯ ಮುಖ್ಯ ಅಧಿಕಾರಿ ಪ್ರಕಟಣೆಯ ಮೂಲಕ ಮಾಹಿತಿ ತಿಳಿಸಿದ್ದಾರೆ ಹಾಗಾಗಿ ಆಸಕ್ತಿ ಇರುವ ಮಹಿಳೆಯರು ದಿನಾಂಕ 15 ನವೆಂಬರ್ 2025 ರ ಒಳಗಡೆ ಈ ಒಂದು ಉಚಿತ ಹೊಲಿಗೆ ಯಂತ್ರ ತರಬೇತಿ ಯೋಜನೆಗೆ ಅರ್ಜಿ ಸಲ್ಲಿಸಿ

ಹೊಲಿಗೆ ಯಂತ್ರ
ಹೊಲಿಗೆ ಯಂತ್ರ

 

WhatsApp Group Join Now
Telegram Group Join Now       

ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು (Apply Documents).?

  • ಅರ್ಜಿ ನಮೂನೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • 07ನೇ ತರಗತಿ ಅಥವಾ SSLC ವಿದ್ಯಾರ್ಥಿ ಪ್ರಮಾಣ ಪತ್ರ
  • 02 ಫೋಟೋಸ್
  • ರೇಷನ್ ಕಾರ್ಡ್
  • ಆಧಾರ್ ಕಾರ್ಡ್
  • ಇತರೆ ಅಗತ್ಯ ದಾಖಲಾತಿಗಳು

 

ಅರ್ಜಿ ಸಲ್ಲಿಸುವುದು ಹೇಗೆ (How To Apply online).?

ಸ್ನೇಹಿತರೆ ನೀವು ಉಚಿತ ಹೊಲಿಗೆ ಯಂತ್ರ ತರಬೇತಿಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ. ನೀವು ಕಡ್ಡಾಯವಾಗಿ ಬೀದರ್ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಚಿಟಗುಪ್ಪಾ ಪಟ್ಟಣದ ನಿವಾಸಿಗಳಾಗಿರಬೇಕಾಗುತ್ತದೆ ಹಾಗಾಗಿ ಆಸಕ್ತಿ ಇರುವವರು 15 ನವೆಂಬರ್ 2025 ರ ಒಳಗಡೆ ಈ ಒಂದು ಉಚಿತ ತರಬೇತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬೇಕಾಗುತ್ತದೆ

 

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಸ್ನೇಹಿತರ ಮೇಲೆ ಕೊಟ್ಟಿರುವ ಲಿಂಕಿನ ಮೇಲೆ ಕ್ಲಿಕ್ ಮಾಡಿ ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಅರ್ಜಿ ನಮೂನೆ ಹಾಗೂ ಇತರ ಮಾಹಿತಿಯನ್ನು ಮೇಲೆ ಕೊಟ್ಟಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿ ವೀಕ್ಷಣೆ ಮಾಡಬಹುದು ಮತ್ತು ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಚಿಟಗುಪ್ಪಾ ಪುರಸಭೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ತಿಳಿದುಕೊಳ್ಳಿ

WhatsApp Group Join Now
Telegram Group Join Now       

KEA Recruitment 2025 – SDA & FDA ವಿವಿಧ ಹುದ್ದೆಗಳ ನೇಮಕಾತಿ ಅರ್ಜಿ ಪ್ರಾರಂಭ.! ಈಗಲೇ ಅಪ್ಲೈ ಮಾಡಿ

 

Leave a Comment

?>