ಉದ್ಯೋಗ: SBI ಬ್ಯಾಂಕ್ ನಲ್ಲಿ ಯಾವುದೇ ಪರೀಕ್ಷೆ ಇಲ್ಲದೆ ಉದ್ಯೋಗಾವಕಾಶ ಬೇಗ ಅರ್ಜಿ ಸಲ್ಲಿಸಿ.!
ನಮಸ್ಕಾರ ಗೆಳೆಯರೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ತನ್ನ ಬ್ಯಾಂಕ್ ಶಾಖೆಯಲ್ಲಿ ಖಾಲಿ ಇರುವ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಹಾಗೂ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ. ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಪರೀಕ್ಷೆ ಇರುವುದಿಲ್ಲ ಆದ್ದರಿಂದ ನಾವು ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ
SBI ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ..?
ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಹಾಗೂ ಡೆಪ್ಯುಟಿ ಮ್ಯಾನೇಜರ್ ಮತ್ತು ಮ್ಯಾನೇಜರ್ ಹುದ್ದೆಗಳ ನೇಮಕಾತಿಗೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಈ ಹುದ್ದೆಗಳಿಗೆ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ.

ಹೌದು ಸ್ನೇಹಿತರೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಯಾವುದೇ ರೀತಿ ಪರೀಕ್ಷೆ ಇಲ್ಲದೆ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು
SBI ಬ್ಯಾಂಕ್ ನೇಮಕಾತಿ ವಿವರ..?
ನೇಮಕಾತಿ ಸಂಸ್ಥೆ: SBI ಬ್ಯಾಂಕ್
ಖಾಲಿ ಹುದ್ದೆಗಳ ಸಂಖ್ಯೆ: 10 ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ: ಆನ್ಲೈನ್ ಮೂಲಕ
ಅರ್ಜಿ ಪ್ರಾರಂಭ ದಿನಾಂಕ: 04/10/2025
ಅರ್ಜಿ ಕೊನೆಯ ದಿನಾಂಕ: 28/10/2025
ಖಾಲಿ ಹುದ್ದೆಗಳ ವಿವರ:
1) ಮ್ಯಾನೇಜರ್ 06 ಹುದ್ದೆಗಳು
2) ಡೆಪ್ಯೂಟಿ ಮ್ಯಾನೇಜರ್ 03 ಹುದ್ದೆಗಳು
3) ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ 01 ಹುದ್ದೆ
ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ 10 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸಂಬಂಧಿತ ವಿಭಾಗದಲ್ಲಿ PG, M.B.A, ಅಥವಾ P.G.D.B.M ಉತ್ತೀರ್ಣರಾಗಿರಬೇಕು ಹಾಗೂ ಹುದ್ದೆಗಳ ಅನುಗುಣವಾಗಿ ಸಂಬಂಧಿತ ಕ್ಷೇತ್ರದಲ್ಲಿ ಕೆಲಸದ ಅನುಭವ ಹೊಂದಿರಬೇಕು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಳ್ಳಿ
ವಯೋಮಿತಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಈ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಹುದ್ದೆಗಳ ಅನುಗುಣವಾಗಿ ಕನಿಷ್ಠ 24 ವರ್ಷದಿಂದ ಗರಿಷ್ಠ 45 ವರ್ಷದ ಒಳಗಡೆ ವಯೋಮಿತಿ ಹೊಂದಿರಬೇಕು ಹಾಗಾಗಿ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಓದಿ
ಅರ್ಜಿ ಶುಲ್ಕ ಮತ್ತು ಆಯ್ಕೆಯ ಪ್ರಕ್ರಿಯೆ: ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ OBC, ಜನರಲ್, EWS ಅಭ್ಯರ್ಥಿಗಳಿಗೆ ರೂ. 750 ರೂಪಾಯಿ ಅರ್ಜಿ ಶುಲ್ಕ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮತ್ತು ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ ಯಾವುದೇ ರೀತಿ ಅರ್ಜಿ ಶುಲ್ಕ ಇರುವುದಿಲ್ಲ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಅಥವಾ ಯಾವುದೇ ಪರೀಕ್ಷೆ ಇಲ್ಲದೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಹಾಗಾಗಿ ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ ಓದಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತಿಳಿಯಲು ಕೆಳಗಡೆ ಒಂದು ಲಿಂಕ್ ನೀಡಿದೆ ಅದರ ಮೇಲೆ ಕ್ಲಿಕ್ ಮಾಡಿ ಹೆಚ್ಚಿನ ವಿವರ ತಿಳಿದುಕೊಳ್ಳಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ ಪಡೆಯಲು ಆಸಕ್ತಿ ಇದ್ದರೆ ತಕ್ಷಣ ನೀವು
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ಗಳಿಗೆ ಭೇಟಿ ನೀಡಬಹುದು
PM Kisan Amount Credit – ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 21ನೇ ಕಂತಿನ ಹಣ ಯಾವಾಗ ಬಿಡುಗಡೆ