Free LPG Cylinder 2025 – ದೀಪಾವಳಿ ಬಂಪರ್ ಗಿಫ್ಟ್! ಉಚಿತ ಗ್ಯಾಸ್ ಸಿಲಿಂಡರ್ ಅರ್ಜಿ ಪ್ರಾರಂಭ, ಪ್ರತಿ ತಿಂಗಳು 300 ಸಬ್ಸಿಡಿ ಸಿಗುತ್ತೆ
ನಮಸ್ಕಾರ ಗೆಳೆಯರೇ ದೀಪಾವಳಿ ಎಂದರೆ ಬೆಳಕಿನ ಹಬ್ಬ ಹಾಗೂ ಸಂತೋಷದ ಹಬ್ಬ ಎಂದು ಪ್ರತಿಯೊಬ್ಬರು ಭಾವಿಸುತ್ತಾರೆ ಹಾಗಾಗಿ ಕೇಂದ್ರ ಸರ್ಕಾರ ಈ ದೀಪಾವಳಿ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದೆ, ಹೌದು ಗೆಳೆಯರೇ ಮತ್ತೆ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಸರಕಾರದಿಂದ ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಹಾಗೂ ಸ್ಟವ್ ಪಡೆಯಲು ಮಹಿಳೆಯರಿಂದ ಅರ್ಜಿ ಆಹ್ವಾನ ಮಾಡಲಾಗಿದೆ ಇದರ ಜೊತೆಗೆ ಪ್ರತಿ ತಿಂಗಳು ರೂ.300 ಸಬ್ಸಿಡಿ ಹಣ ಪಡೆದುಕೊಳ್ಳಬಹುದು ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅರ್ಜಿ ಪ್ರಾರಂಭ (Free LPG Cylinder 2025).?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಪ್ರಾರಂಭಿಸಲಾಯಿತು ಮತ್ತು ಇಲ್ಲಿವರೆಗೂ 1.86 ಕೋಟಿ ಮಹಿಳೆಯರು ಈ ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳುತ್ತಿದ್ದಾರೆ, ಇದೀಗ ಕೇಂದ್ರ ಸರ್ಕಾರ ಮತ್ತೆ ಮಹಿಳೆಯರಿಗೆ ಹೊಸದಾಗಿ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಕನೆಕ್ಷನ್ ಹಾಗೂ ಉಚಿತವಾಗಿ ಒಂದು ಸ್ಟೌ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ

ಹೌದು ಸ್ನೇಹಿತರೆ ಅಕ್ಟೋಬರ್ ಮತ್ತು ಡಿಸೆಂಬರ್ ತಿಂಗಳಿನಲ್ಲಿ ಮೊದಲ ಹಂತದಲ್ಲಿ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಉಚಿತವಾಗಿ ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕನೆಕ್ಷನ್ ಪಡೆಯಲು ಅರ್ಜಿ ಹಾಗೂ ವಿತರಣೆ ಪ್ರಾರಂಭ ಮಾಡಿದ್ದಾರೆ ಹಾಗಾಗಿ ಆಸಕ್ತಿ ಇರುವವರು ಬೇಗ ಅರ್ಜಿ ಸಲ್ಲಿಸಿ
ಕೇಂದ್ರ ಸರ್ಕಾರದಿಂದ ಪ್ರತಿ ತಿಂಗಳು ರೂ.300 ಸಬ್ಸಿಡಿ ಹಣ ಸಿಗುತ್ತೆ (Free LPG Cylinder 2025)..?
ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕನೆಕ್ಷನ್ ಪಡೆದಂತಹ ಮಹಿಳೆಯರಿಗೆ ವರ್ಷಕ್ಕೆ ಒಂಬತ್ತು ಬಾರಿ ಅಥವಾ ಪ್ರತಿ ತಿಂಗಳು ರೂ.300 ಸಬ್ಸಿಡಿ ಸಿಲಿಂಡರ್ ರೀಫಿಲ್ಲಿಂಗ್ ಮಾಡಲು ನೀಡುತ್ತಿದೆ. ಇದರಿಂದ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ಗೃಹಬಳಕೆ 14.2 K.G ಎಲ್ಪಿಜಿ ಗ್ಯಾಸ್ ಸಿಲೆಂಡರ್ ಕೇವಲ 550 ರೂಪಾಯಿಗೆ ದೊರತಂತೆ ಆಗುತ್ತದೆ.
ಹೌದು ಸ್ನೇಹಿತರೆ ಪ್ರಸ್ತುತ ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರ ₹850.50 ರೂಪಾಯಿ ಇದೆ ಹಾಗೂ ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ರೂ.300 ಸಬ್ಸಿಡಿ ನೀಡುತ್ತಿದೆ ಹಾಗಾಗಿ ಕೇಂದ್ರ ಸರ್ಕಾರದ ಈ ಯೋಜನೆ ಫಲಾನುಭವಿಗಳಿಗೆ ಕೇವಲ 550 ರೂಪಾಯಿಗೆ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ದೊರೆತಂತೆ ಆಗುತ್ತದೆ
ದೀಪಾವಳಿ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್ (Free LPG Cylinder 2025).?
ಹೌದು ಸ್ನೇಹಿತರೆ ಕೇಂದ್ರ ಸರ್ಕಾರ ಮತ್ತೆ ದೀಪಾವಳಿ ಹಬ್ಬಕ್ಕೆ ಮಹಿಳೆಯರಿಂದ ಈ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ಇದು ಮಹಿಳೆಯರಿಗೆ ಕೊಡುವ ಬಂಪರ್ ಗಿಫ್ಟ್ ಎಂದು ಹೇಳಬಹುದು.
ಇದರ ಜೊತೆಗೆ ಈಗಾಗಲೇ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಕನೆಕ್ಷನ್ ಪಡೆದಂತಹ ಫಲಾನುಭವಿಗಳ ಖಾತೆಗೆ ನೇರವಾಗಿ ಸಬ್ಸಿಡಿ ಕೇಂದ್ರ ಸರ್ಕಾರ ದೀಪಾವಳಿ ಹಬ್ಬಕ್ಕೆ ಬಿಡುಗಡೆ ಮಾಡಿದೆ. ಹೌದು ಸ್ನೇಹಿತರೆ, ಕೇಂದ್ರ ಸರ್ಕಾರ ಸುಮಾರು 346.34 ಕೋಟಿ ರೂಪಾಯಿಗಳು ಸಬ್ಸಿಡಿ ಸರಕಾರ ಬಿಡುಗಡೆ ಮಾಡಿದೆ, ಹಾಗಾಗಿ ಇದು ಮಹಿಳೆಯರಿಗೆ ಸರ್ಕಾರ ಕೊಡುವ ಬಂಪರ್ ಗಿಫ್ಟ್ ಎಂದು ಹೇಳಬಹುದು
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (Free LPG Cylinder 2025).?
- ಅರ್ಜಿದಾರ ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ವಿಳಾಸದ ದಾಖಲಾತಿಗಳು
- ಮೊಬೈಲ್ ಸಂಖ್ಯೆ
- ವೋಟರ್ ಐಡಿ
- ಇತರೆ ಅಗತ್ಯ ದಾಖಲಾತಿಗಳು
ಅರ್ಜಿ ಸಲ್ಲಿಸುವುದು ಹೇಗೆ (Free LPG Cylinder 2025 Apply online).?
ಸ್ನೇಹಿತರೆ ಪ್ರಧಾನ ಮಂತ್ರಿ ಉಜ್ವಲ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದಾರೆ ಮೊದಲು ಮೇಲೆ ತಿಳಿಸಿದ ಎಲ್ಲಾ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಯಾವುದೇ ಆನ್ಲೈನ್ ಸೆಂಟರ್ ಗಳಿಗೆ ಭೇಟಿ ನೀಡಿ ನೀವು ಈ ಒಂದು ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು ಅಥವಾ ನಿಮ್ಮ ಮೊಬೈಲ್ ಅಥವಾ ಲ್ಯಾಪ್ಟಾಪ್ ಮೂಲಕ ಕೇಂದ್ರ ಸರ್ಕಾರದ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ನೀವು ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಬಹುದು
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸ್ನೇಹಿತರೆ ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆಯಲು ನೀವು ತಕ್ಷಣ
ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಭೇಟಿ ನೀಡಬಹುದು









