Today Gold Rate Fall: ಇಂದು 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು.?
ನಮಸ್ಕಾರ ಗೆಳೆಯರೇ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಹಾಗೂ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ಕೂಡ ಇಂದು ಇಳಿಕೆ ಕಂಡಿದೆ. ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ ಹಾಗೂ ಎಷ್ಟು ಬೆಲೆ ಇಳಿಕೆಯಾಗಿದೆ ಎಂಬ ಸಂಪೂರ್ಣ ಚಿತ್ರವನ್ನು ಈ ಒಂದು ಲೇಖನಯ ಮೂಲಕ ಪಡೆದುಕೊಳ್ಳೋಣ ಹಾಗಾಗಿ ನೀವು ಈ ಲೇಖನವನ್ನು ಆದಷ್ಟು ಕೊನೆವರೆಗೂ ಓದಿ…
ಚಿನ್ನದ ಬೆಲೆಯಲ್ಲಿ ಇಂದು ಭಾರಿ ಇಳಿಕೆ (Today Gold Rate Fall).?
ಹೌದು ಸ್ನೇಹಿತರೆ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆ ಕಂಡಿದೆ. ಇಂದು ಅಂದರೆ 01 ನವಂಬರ್ 2025 ರ ಪ್ರಕಾರ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 280 ಕಡಿಮೆಯಾಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,800 ರೂಪಾಯಿ ಬೆಲೆ ಇಳಿಕೆ ಕಂಡಿದೆ, ಆದ್ದರಿಂದ ಇಂದಿನ ಮಾರುಕಟ್ಟೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹1,23,000 ರೂಪಾಯಿ ಆಗಿದೆ ಹಾಗೂ 100 ಗ್ರಾಂ ಚಿನ್ನದ ಬೆಲೆ ₹12,30,000 ರೂಪಾಯಿ ಬೆಲೆಯಾಗಿದೆ.

ಅದೇ ರೀತಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಕಡಿಮೆಯಾಗಿ ಇಂದಿನ ಮಾರುಕಟ್ಟೆಯ ಚಿನ್ನದ ಬೆಲೆ ₹1,12,750 ರೂಪಾಯಿ ಆಗಿದೆ ಅದೇ ರೀತಿ 100 ಗ್ರಾಂ ಚಿನ್ನದ ಬೆಲೆಯಲ್ಲಿ ₹2,500 ರೂಪಾಯಿ ಕಡಿಮೆಯಾಗಿ ₹11,27,500 ರೂಪಾಯಿ ಆಗಿದೆ, ಆದರಿಂದ ಇಂದಿನ ಮಾರುಕಟ್ಟೆ ಪ್ರಸ್ತುತ ಚಿನ್ನದ ಬೆಲೆ ಎಷ್ಟಿದೆ ಹಾಗೂ ಎಷ್ಟು ಪ್ರಮಾಣದಲ್ಲಿ ಇಳಿಕೆಯಾಗಿದೆ ಎಂಬ ಮಾಹಿತಿಯನ್ನು ನಾವು ಕೆಳಗಡೆ ನೀಡಿದ್ದೇವೆ
ಇಂದಿನ ಮಾರುಕಟ್ಟೆ 22 ಕ್ಯಾರೆಟ್ ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು (Today Gold Rate Fall).?
- 1 ಗ್ರಾಂ ಚಿನ್ನದ ಬೆಲೆ:- ₹11,275 (ರೂ.25 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹90,200 (ರೂ. 200 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,12,750 (ರೂ.250 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹11,27,500 (ರೂ.2,800 ಇಳಿಕೆ)
ಇಂದಿನ ಮಾರುಕಟ್ಟೆ 24 ಕ್ಯಾರೆಟ್ (Today Gold Rate Fall) ವಿವಿಧ ಗ್ರಾಂ ಚಿನ್ನದ ಬೆಲೆ ಎಷ್ಟು.?
- 1 ಗ್ರಾಂ ಚಿನ್ನದ ಬೆಲೆ:- ₹12,300 (ರೂ.28 ಇಳಿಕೆ)
- 8 ಗ್ರಾಂ ಚಿನ್ನದ ಬೆಲೆ:- ₹98,400 (ರೂ. 224 ಇಳಿಕೆ)
- 10 ಗ್ರಾಂ ಚಿನ್ನದ ಬೆಲೆ:- ₹1,23,000 (ರೂ.280 ಇಳಿಕೆ)
- 100 ಗ್ರಾಂ ಚಿನ್ನದ ಬೆಲೆ:- ₹12,30,000 (ರೂ.2,800 ಇಳಿಕೆ)
ಇಂದಿನ ಮಾರುಕಟ್ಟೆ ವಿವಿಧ (Today Silver Price Fall) ಗ್ರಾಂ ಬೆಳ್ಳಿ ಬೆಲೆ ಎಷ್ಟು.?
- 1 ಗ್ರಾಂ ಬೆಳ್ಳಿಯ ಬೆಲೆ:- ₹152 (ರೂ.2 ಇಳಿಕೆ)
- 8 ಗ್ರಾಂ ಬೆಳ್ಳಿಯ ಬೆಲೆ:- ₹1,216 (ರೂ.16 ಇಳಿಕೆ)
- 10 ಗ್ರಾಂ ಬೆಳ್ಳಿಯ ಬೆಲೆ:- ₹1,520 (ರೂ.20 ಇಳಿಕೆ)
- 100 ಗ್ರಾಂ ಬೆಳ್ಳಿಯ ಬೆಲೆ:- ₹15,200 (ರೂ.200 ಇಳಿಕೆ)
- 1000 ಗ್ರಾಂ ಬೆಳ್ಳಿಯ ಬೆಲೆ:- ₹1,52,000 (ರೂ.2,000 ಇಳಿಕೆ)
ವಿಶೇಷ ಸೂಚನೆ: ಸ್ನೇಹಿತರೆ ಪ್ರತಿದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ವ್ಯತ್ಯಾಸವಾಗುತ್ತದೆ ಇದಕ್ಕೆ ಪ್ರಮುಖ ಕಾರಣವೇನೆಂದರೆ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ ಇತರೆ ಹಲವಾರು ಕಾರಣಗಳಿಂದ ಬೆಲೆ ಏರಿಳಿತ ಆಗಬಹುದು ಹಾಗಾಗಿ ನೀವು ನಿಖರ ಮತ್ತು ಖಚಿತ ಚಿನ್ನದ ಬೆಲೆಯ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ಇದ್ದರೆ ನೀವು ನಿಮ್ಮ ಹತ್ತಿರದ ಚಿನ್ನ ಮತ್ತು ಬೆಳ್ಳಿ ಮಾರಾಟದ ಅಂಗಡಿಗಳಿಗೆ ಭೇಟಿ ನೀಡಿ
ಇದೇ ರೀತಿ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರಿ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಆಸಕ್ತಿ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಭೇಟಿ ನೀಡಬಹುದು
PM Kisan Yojana: ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಪಡೆಯಲು ಹೊಸ ರೂಲ್ಸ್.! ತಪ್ಪದೆ ಮಾಹಿತಿ ನೋಡಿ









