NIMHANS Recruitment 2024: ಬೆಂಗಳೂರಿನಲ್ಲಿ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿ.! ಈ ರೀತಿ ಅರ್ಜಿ ಸಲ್ಲಿಸಿ
ನಮಸ್ಕಾರ ಸ್ನೇಹಿತರೆ ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ (NIMHANS) ಕಾಲಿರುವ ವಿವಿಧ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ 14 ಡಿಸೆಂಬರ್ 2024ರ ಒಳಗಡೆ ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಇತರ ವಿವರಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಕೊನೆಯವರೆಗೂ ಓದಿ
ಹೊಸ ನೇಮಕಾತಿ (NIMHANS Recruitment 2024)..?
ಸ್ನೇಹಿತರೆ ನಮ್ಮ ಬೆಂಗಳೂರಿನ ರಾಷ್ಟೀಯ ಮಾನಸಿಕ ಆರೋಗ್ಯ & ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವಂತ ವಿವಿಧ 40 ಫೀಲ್ಡ್ ಡೇಟಾ ಕಲೆಕ್ಟರ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಅರ್ಜಿ ಆಹ್ವಾನಿಸಲಾಗಿತ್ತು ಆಸಕ್ತಿ ಇರುವ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಡಿಸೆಂಬರ್ 14 2024ರ ಒಳಗಡೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ.! ಹೌದು ಸ್ನೇಹಿತರೆ, ನೀವು ಸರ್ಕಾರಿ ಉದ್ಯೋಗ ಮಾಡಲು ಬಯಸುತ್ತಿದ್ದರೆ ಈ ಒಂದು ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಿ
![NIMHANS Recruitment 2024](https://karnatakasamachar.in/wp-content/uploads/2024/12/20241214_144551.jpg)
ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕ್ ಮತ್ತು ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಇತರ ವಿವರಗಳ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ
ಎಸ್ ಎಸ್ ಪಿ ಸ್ಕಾಲರ್ಶಿಪ್ ಅರ್ಜಿ ಆರಂಭ..! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಇಲ್ಲಿದೆ ಸಂಪೂರ್ಣ ವಿವರ
ಹುದ್ದೆಗಳ ವಿವರ (NIMHANS Recruitment 2024)..?
ನೇಮಕಾತಿ ಸಂಸ್ಥೆ:- NIMHANS
ಒಟ್ಟು ಹುದ್ದೆಗಳು:- 40 ಕಾಲಿ ಹುದ್ದೆಗಳು
ಹುದ್ದೆಗಳ ಹೆಸರು:- ವಿವಿಧ ಹುದ್ದೆಗಳು
ಅರ್ಜಿ ಸಲ್ಲಿಸುವ ವಿಧಾನ:- ಆನ್ಲೈನ್ ಮೂಲಕ
ವಿದ್ಯಾರ್ಹತೆ:- PUC/ ITI
ಉದ್ಯೋಗ ಸ್ಥಳ:- ಬೆಂಗಳೂರು
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:- 14/12/2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು..?
ಶೈಕ್ಷಣಿಕ ಅರ್ಹತೆ
ಸ್ನೇಹಿತರೆ NIMHANS ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ, ITI, ಡಿಪ್ಲೋಮೋ, ಪದವಿ ಮುಂತಾದ ವಿದ್ಯಾಭ್ಯಾಸಗಳನ್ನು ಹೊಂದಿದ ಅಭ್ಯರ್ಥಿಗಳು ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ
ಸ್ನೇಹಿತರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷದ ಒಳಗಿನ ವಯೋಮಿತಿಯವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಮಾಡಲಾಗಿದ್ದು ಈ ಮಾಹಿತಿಯನ್ನು ತಿಳಿಯಲು ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ನೋಡಿ
ವೇತನ ಶ್ರೇಣಿ
ಸ್ನೇಹಿತರೆ NIMHANS ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಉದ್ದಗಳಿಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ತಿಂಗಳಿಗೆ 15000 ವರೆಗೆ ಸಂಬಳ ನೀಡಲಾಗುತ್ತದೆ
ಆಯ್ಕೆಯ ವಿಧಾನ
ಸ್ನೇಹಿತರೆ NIMHANS ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಹೆಚ್ಚಿನ ವಿವರಕ್ಕಾಗಿ ನೀವು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ
ಅರ್ಜಿ ಸಲ್ಲಿಸುವುದು ಹೇಗೆ..?
ಸ್ನೇಹಿತರೆ ನೀವು ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ನಲವತ್ತು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ನೀವು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿತ್ತು ಅರ್ಜಿ ಸಲ್ಲಿಸಲು ಬೇಕಾಗುವ ಪ್ರಮುಖ ಲಿಂಕನ್ನು ನಾವು ಕೆಳಗಡೆ ನೀಡಿದ್ದೇವೆ
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ಸರಕಾರಿ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಮತ್ತು ವಿವಿಧ ಹುದ್ದೆಗಳ ನೇಮಕಾತಿ ಕುರಿತು ಪ್ರತಿದಿನ ಮಾಹಿತಿ ಪಡೆಯಲು ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಮತ್ತು ಇತರ ವಿಷಯಗಳ ಬಗ್ಗೆ ಪ್ರತಿದಿನ ಮಾಹಿತಿಗಾಗಿ ನೀವು ನಮ್ಮ ವಾಟ್ಸಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜೋಯಿನ್ ಆಗಬಹುದು