Gruhalakshmi Scheme: ಗೃಹಲಕ್ಷ್ಮಿ ಪಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಈ ದಿನ ಹಣ ಬಿಡುಗಡೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್
ನಮಸ್ಕಾರ ಗೆಳೆಯರೇ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ನಾಯಕತ್ವದ ಚರ್ಚೆ ಸದನದಲ್ಲಿ ಜೋರಾಗುತ್ತಿದೆ.
ಇದರಲ್ಲಿ ವಿಶೇಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ವಿಚಾರ ನನಗೆ ಗೊತ್ತಿಲ್ಲ ಎಂಬ ಪ್ರಶ್ನೆ ಸಂಚಲನ ಮೂಡಿಸಿತ್ತು.
ಅದೇ ರೀತಿ ಈ ಒಂದು ವಿಷಯ ಸದನದಲ್ಲಿ ತುಂಬಾ ಕೋಲಹಾಲ ಸೃಷ್ಟಿ ಮಾಡಿತ್ತು ಹಾಗೂ ಕಳೆದ ಮೂರು ತಿಂಗಳಿಂದ ಹಣ ಬಂದಿಲ್ಲ ಎಂದು ತುಂಬಾ ಜನರು ದೂರ ನೀಡಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ

ಇನ್ನೂ ಒಂದು ವಾರದ ಒಳಗಡೆ ಮಹಿಳೆಯರ ಖಾತೆಗೆ ಹಣ ಬಿಡುಗಡೆ (Gruhalakshmi Scheme).?
ಹೌದು ಗೆಳೆಯರೇ ಸದನದಲ್ಲಿ ಮಹಿಳೆಯರಿಗೆ ಯಾವಾಗ ಗೃಹಲಕ್ಷ್ಮಿ ಹಣ ಬಿಡುಗಡೆಯಾಗುತ್ತದೆ ಎಂದು ಮಾಹಿತಿ ಕೇಳಲಾಯಿತು ಇದಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮುಂದಿನ ವಾರ ಅಂದರೆ ಸೋಮವಾರದಿಂದ ಶನಿವಾರದ ಒಳಗಡೆ 24ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸ್ಪಷ್ಟ ಮಾಹಿತಿ ನೀಡಿದ್ದಾರೆ
ಹಾಗಾಗಿ ಇದು ಮಹಿಳೆಯರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಹೌದು ಗೆಳೆಯರೇ, ಬೆಳಗಾವಿಯಲ್ಲಿ ನಡೆದ ಪೊಲೀಸ್ ಅಭಿಯಾನ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈಗಾಗಲೇ ಗೃಹಲಕ್ಷ್ಮಿ ಮಹಿಳೆಯರಿಗೆ 23ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಅದೇ ರೀತಿ ಸೋಮವಾರದಿಂದ ಶನಿವಾರದ ಒಳಗಡೆ ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ.
ಸತ್ತವರ ಅಕೌಂಟಿಗೂ ಕೂಡ ಗೃಹಲಕ್ಮಿ ಹಣ ಜಮಾ ಆಗುತ್ತದೆ (Gruhalakshmi Scheme).?
ಹೌದು ಗೆಳೆಯರೆ ಸದನದಲ್ಲಿ ಈ ಬಗ್ಗೆ ಬಹಳ ಚರ್ಚೆಯಾಗಿದ್ದು ಸತ್ತವರ ಅಕೌಂಟಿಗೂ ಕೂಡ ಗೃಹಲಕ್ಷ್ಮಿ ಹಣ ಸಂದಾಯವಾಗುತ್ತಿರುವ ಕುರಿತು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸದಾನದಲ್ಲಿ ಚರ್ಚೆ ಮಾಡಿದ್ದಾರೆ ಈ ಬಗ್ಗೆ ಸಿ ಎಸ್ ನೇತೃತ್ವದಲ್ಲಿ ಎರಡು ಬಾರಿ ಸಭೆ ಮಾಡಲಾಗಿದ್ದು ಇನ್ನು ಮುಂದೆ ಸತ್ತವರ ಅಕೌಂಟಿಗೆ ಹಣ ಸಂದಾಯವಾಗದಂತೆ ತಡೆಹಿಡಿಯಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ.
ಮುಂದುವರೆದು ಇನ್ನು ಮುಂದೆ ಸತ್ತವರ ಮರಣ ಪ್ರಮಾಣ ಪತ್ರವನ್ನು ಅಂಗನವಾಡಿ ಆಶ ಕಾರ್ಯಕರ್ತರು ಪರಿಶೀಲನೆ ಮಾಡುತ್ತಾರೆ ಹಾಗೂ ಹೊಸ ಸಾಫ್ಟ್ವೇರ್ ಅಭಿವೃದ್ಧಿಪಡಿಸಿದ್ದೇವೆ ಎಂದು ಮಾಹಿತಿ ತಿಳಿಸಿದ್ದಾರೆ ಒಂದು ವೇಳೆ ಸತ್ತವರ ಅಕೌಂಟಿಗೆ ಈಗಾಗಲೇ ಜಮಾ ಆಗುತ್ತಿದ್ದರೆ ಅಂತ ಹಣವನ್ನು ರಿಕವರಿ ಮಾಡಿಕೊಳ್ಳಲಾಗುತ್ತದೆ ಎಂದು ಮಾಹಿತಿ ತಿಳಿಸಿದ್ದಾರೆ ಹಾಗೂ ಈ ರಿಕವರಿ ಮಾಡುವ ಕೆಲಸ ಬ್ಯಾಂಕುಗಳಿಗೆ ವಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ
ಹಣ ಪಡೆಯಲು ಮಹಿಳೆಯರು ಈ ಕೆಲಸ ಕಡ್ಡಾಯವಾಗಿ ಮಾಡಬೇಕು (Gruhalakshmi Scheme).?
ಗೃಹಲಕ್ಷ್ಮಿ ಅರ್ಜಿ E-KYC: ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಯಾವುದೇ ರೀತಿ ಹಣ ಜಮಾ ಆಗುತ್ತಿಲ್ಲವೆಂದರೆ ಮತ್ತೊಂದು ಸಲ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ ಗೃಹಲಕ್ಷ್ಮಿ ಅರ್ಜಿ ಈ ಕೆವೈಸಿ ಮಾಡಿಸಬೇಕು ಎಂದು ಮಾಹಿತಿ ತಿಳಿಸಿದ್ದಾರೆ
ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರಬೇಕು: ಹೌದು ಗೆಳೆಯರೇ ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಮಹಿಳೆಯರ ಬ್ಯಾಂಕ್ ಖಾತೆ ಚಾಲ್ತಿಯಲ್ಲಿ ಇರಬೇಕು ಇದರ ಜೊತೆಗೆ ಮಹಿಳೆಯರು ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ e-kyc ಪೂರ್ಣಗೊಳಿಸಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಮೂಲಕ ಹಣ ವರ್ಗಾವಣೆಯಾಗುವ NPCI ಮ್ಯಾಪಿಂಗ್ ಮಾಡಿಸಿರಬೇಕು ಅಂದರೆ ಮಾತ್ರ ನಿಮಗೆ ಬಾಕಿ ಕಂತಿನ ಹಾಗೂ ಮುಂದೆ ಬರುವ ಎಲ್ಲಾ ಕಂತಿನ ಹಣ ಬರುತ್ತದೆ
ರೇಷನ್ ಕಾರ್ಡ್ ಅಪ್ಡೇಟ್: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ಮೊದಲು ತಮ್ಮ ರೇಷನ್ ಕಾರ್ಡ್ ನಲ್ಲಿ ಇರುವ ಕುಟುಂಬದ ಎಲ್ಲಾ ಸದಸ್ಯರಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸುವುದರ ಜೊತೆಗೆ ekyc ಮಾಡಿಸುವುದು ಕಡ್ಡಾಯವಾಗಿದೆ ಹಾಗಾಗಿ ಕೂಡಲೇ ನಿಮ್ಮ ಎಲ್ಲಾ ಸದಸ್ಯರ ಕೆವೈಸಿ ಹಾಗೂ ಆಧಾರ್ ಕಾರ್ಡ್ ಲಿಂಕ್ ಆಗಿದೆ ಎಂದು ಪರಿಶೀಲಿಸಿ
ಆಧಾರ್ ಕಾರ್ಡ್ ಅಪ್ಡೇಟ್: ಗೃಹಲಕ್ಷ್ಮಿ ಯೋಜನೆಯ ಮಹಿಳೆಯರು ಈಗಾಗಲೇ ಆಧಾರ್ ಕಾರ್ಡ್ ತೆಗೆಸಿ 10 ವರ್ಷಗಳ ಕಾಲ ಆಗಿದ್ದರೆ ಅಂತವರು ಕಡ್ಡಾಯವಾಗಿ ಮತ್ತೊಮ್ಮೆ ಫೋಟೋ ಹಾಗೂ ಫಿಂಗರ್ ಪ್ರಿಂಟ್ಸ್ ಮತ್ತು ಇತರೆ ಅಪ್ಡೇಟ್ ಮಾಡಿಸುವುದು ಕಡ್ಡಾಯ ಹಾಗಾಗಿ ಆಧಾರ್ ಕಾರ್ಡ್ ಇಳಿದು ಹತ್ತು ವರ್ಷಗಳ ಕಾಲ ಯಾವುದೇ ರೀತಿ ಬದಲಾವಣೆ ಅಥವಾ ಅಪ್ಡೇಟ್ ಮಾಡಿಲ್ಲ ಅಂದರೆ, ಕೂಡಲೇ ಅಪ್ಡೇಟ್ ಮಾಡಿಸಿ
ಸ್ನೇಹಿತರೆ ಎಲ್ಲ ಕೆಲಸ ಮಾಡಿದರು ನಿಮಗೆ ಹಣ ಸಿಗುತ್ತಿಲ್ಲವೇ ಹಾಗಾದರೆ ನೀವು ಕೂಡಲೇ ನಿಮ್ಮ ಹತ್ತಿರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.
ಇದೇ ರೀತಿ ನಿಮಗೆ ಪ್ರತಿದಿನ ಹೊಸ ವಿಷಯಗಳು ಹಾಗೂ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಬೇಕಾದರೆ ನೀವು ಕೂಡಲೇ ನಮ್ಮ ವಾಟ್ಸಾಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನೆಲ್ ಗಳಿಗೆ ಸೇರಿಕೊಳ್ಳುವುದು ಉತ್ತಮ ಹಾಗೂ ಪ್ರತಿದಿನ ಹೊಸ ಅಪ್ಡೇಟ್ ಪಡೆಯಿರಿ
New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಇಂಥವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ









