SSP scholarship Update: SSP ಸ್ಕಾಲರ್ಶಿಪ್ ಪಡೆಯುವ ವಿದ್ಯಾರ್ಥಿಗಳಿಗೆ ಹೊಸ ಅಪ್ಡೇಟ್.! 

SSP scholarship Update: SSP ಸ್ಕಾಲರ್ಶಿಪ್ ಪಡೆಯುವ ವಿದ್ಯಾರ್ಥಿಗಳಿಗೆ ಹೊಸ ಅಪ್ಡೇಟ್.! 

ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ತಿಳಿಸುವುದೇನೆಂದರೆ ಎಸ್ ಎಸ್ ಪಿ ಸ್ಕಾಲರ್ಶಿಪ್ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗಾಗಿ ರಾಜ್ಯ ಸರ್ಕಾರ ಕೆಲವೊಂದು ರೂಲ್ಸ್ ಗಳನ್ನು ಜಾರಿಗೆ ತಂದಿದ್ದು ಈ ಒಂದು ಪಾಲಿಸಿದ ವಿದ್ಯಾರ್ಥಿಗಳಿಗೆ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ತಿಳಿದು ಬಂದಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಎಸ್ ಎಸ್ ಸಿ ಸ್ಕಾಲರ್ಶಿಪ್ ಅಂದ್ರೆ ಏನು ಹಾಗೂ ಈ ಯಶಸ್ವಿ ಸ್ಕಾಲರ್ಶಿಪ್ ಪಡೆಯಲು ವಿದ್ಯಾರ್ಥಿಗಳು ಏನು ಮಾಡಬೇಕು ಎಂಬ ಮಾಹಿತಿಯನ್ನು ಈ ಒಂದು ಲೇಖನಯ ಮೂಲಕ ತಿಳಿದುಕೊಳ್ಳೋಣ

ಜಿಯೋ ಹೊಸ ರಿಚಾರ್ಜ್ ಪ್ಲಾನ್..! ಕೇವಲ 479 ರೂಪಾಯಿಗೆ 84 ದಿನ ಮಾನ್ಯತೆ ಹೊಂದಿರುವ ರಿಚಾರ್ಜ್ ಪ್ಲಾನಿಂಗ್ ಬಗ್ಗೆ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

 

SSP ಸ್ಕಾಲರ್ಶಿಪ್ (SSP scholarship Update)..?

ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ವಿವಿಧ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಬಡ ವಿದ್ಯಾರ್ಥಿಗಳಿಗೆ ಮತ್ತು ಉನ್ನತ ಶಿಕ್ಷಣ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳಿಗಾಗಿ ವಿವಿಧ ಸಮುದಾಯದ ಇಲಾಖೆಯ ಮೂಲಕ 1ನೇ ತರಗತಿಯಿಂದ pg ವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ನಮ್ಮ ರಾಜ್ಯ ಸರ್ಕಾರ SSP ಸ್ಕಾಲರ್ ಶಿಪ್ ಯೋಜನೆ ಅಥವಾ SSP ಪೋರ್ಟಲ್ ಪರಿಚಯಿಸಿದೆ ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವನ್ನು ರಾಜ್ಯ ಸರ್ಕಾರ ಕಡೆಯಿಂದ ನೀಡಲಾಗುತ್ತದೆ

SSP scholarship Update
SSP scholarship Update

 

WhatsApp Group Join Now
Telegram Group Join Now       

ಹೌದು ಸ್ನೇಹಿತರೆ ನಮ್ಮ ರಾಜ್ಯ ಸರ್ಕಾರವು ಈ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ವಿವಿಧ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ 1 ರಿಂದ 12ನೇ ತರಗತಿ ಮತ್ತು ಪದವಿ ಹಾಗೂ ಸ್ನಾತಕೋತ್ತರ ಪದವಿ , ಅದೇನು ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನವಾಗಿ ರೂ.1000 ಯಿಂದ ಸುಮಾರು ಐವತ್ತು ಸಾವಿರ ರೂಪಾಯಿವರೆಗೆ ಈ ವಿದ್ಯಾರ್ಥಿ ವೇತನ ಅಡಿಯಲ್ಲಿ ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಬಹುದು

ಆದ್ದರಿಂದ ನೀವು ಈ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಿಲ್ಲವೆಂದರೆ ಈ ಕೆಳಗಡೆ ನೀಡಿದಂತ ಲಿಂಕ್ ಅನ್ನು ಬಳಸಿಕೊಂಡು ನೀವು SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕಬಹುದು

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

ಹೌದು ಸ್ನೇಹಿತರೆ ಸಾಕಷ್ಟು ವಿದ್ಯಾರ್ಥಿಗಳು ಈ SSP ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಪ್ರತಿ ವರ್ಷ ವಿದ್ಯಾರ್ಥಿ ವೇತನ ಪಡೆದುಕೊಳ್ಳುತ್ತಿದ್ದು ಈ ವಿದ್ಯಾರ್ಥಿ ವೇತನ ಪಡೆಯಲು ಬಯಸುವಂತಹ ವಿದ್ಯಾರ್ಥಿಗಳು ಕೆಲವೊಂದು ರೂಲ್ಸ್ ಗಳನ್ನು ಪಾಲಿಸಬೇಕು ಅಂತವರಿಗೆ ಮಾತ್ರ ವಿದ್ಯಾರ್ಥಿ ವೇತನ ಸಿಗುತ್ತದೆ ಹಾಗಾಗಿ SSP ವಿದ್ಯಾರ್ಥಿ ವೇತನ ಪಡೆಯಲು ಇರುವ ರೂಲ್ಸ್ ಗಳು ಏನು ಎಂಬ ಮಾಹಿತಿಯನ್ನು ತಿಳಿಯೋಣ

 

WhatsApp Group Join Now
Telegram Group Join Now       

SSP ಸ್ಕಾಲರ್ಶಿಪ್ ಪಡೆಯಲು ಇರುವ ನಿಯಮಗಳು (SSP scholarship Update)..?

ಆಧಾರ್ ಕಾರ್ಡ್ ಲಿಂಕ್:– ಸ್ನೇಹಿತರೆ SSP ವಿದ್ಯಾರ್ಥಿ ವೇತನ ಪಡೆಯಲು ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿರಬೇಕು ಮತ್ತು ತಮ್ಮ ಬ್ಯಾಂಕ್ ಖಾತೆಗೆ ಸಂಬಂಧಿಸಿದ E-KYC ಪೂರ್ಣಗೊಳಿಸಿರಬೇಕು ಮತ್ತು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸುವುದು ಕಡ್ಡಾಯವಾಗಿದ್ದು ಅಂತ ವಿದ್ಯಾರ್ಥಿಗಳಿಗೆ ಮಾತ್ರ SSP ಸ್ಕಾಲರ್ಶಿಪ್ ಯೋಜನೆಯ ಹಣ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ

KYC ಮಾಡುವುದು ಕಡ್ಡಾಯ:– ಹೌದು ಸ್ನೇಹಿತರೆ SSP ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಅಥವಾ ಹೊಸದಾಗಿ SSP ಸ್ಕಾಲರ್ಶಿಪ್‌ಗೆ ಅರ್ಜಿ ಸಲ್ಲಿಸಲು ಬಯಸುವಂತಹ ವಿದ್ಯಾರ್ಥಿಗಳು ಕಡ್ಡಾಯವಾಗಿ SSP ಪೋರ್ಟಲ್ ಮೂಲಕ ತಮ್ಮ E-KYC ಯನ್ನು OTP ಮೂಲಕ ದೃಢೀಕರಡಿಸಿ ಪೂರ್ಣಗೊಳಿಸಬೇಕು ಅಂತ ವಿದ್ಯಾರ್ಥಿಗಳಿಗೆ ಮಾತ್ರ ಈ SSP ವಿದ್ಯಾರ್ಥಿ ವೇತನದ ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ

ಆಧಾರ್ ನಂಬರ್ ಲಿಂಕ್:- ಸ್ನೇಹಿತರೆ ಯಶಸ್ವಿ ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಸಲ್ಲಿಸಿದಂತ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಆಧಾರ್ ನಂಬರಿಗೆ ಪೋಷಕರ ನಂಬರ್ ಅಥವಾ ನಿಮ್ಮ ಬಳಿ ಇರುವಂತ ಮೊಬೈಲ್ ನಂಬರ್ ಅನ್ನು ಲಿಂಕ್ ಮಾಡಿಸಬೇಕು ಅಂದರೆ ಮಾತ್ರ SSP ಸ್ಕಾಲರ್ಶಿಪ್ ಪಡೆದುಕೊಳ್ಳಲು ವಿದ್ಯಾರ್ಥಿಗಳು ಅರ್ಹತೆ ಹೊಂದಿರುತ್ತಾರೆ

ಪ್ರತಿ ವರ್ಷ ಅಪ್ಡೇಟ್ ಮಾಡಿ:- ಸ್ನೇಹಿತರ ಒಂದು ಸಲ SSP ಪೋರ್ಟಲ್ ಮೂಲಕ ನೀವು ಲಾಗಿನ್ ಐಡಿ ಮತ್ತು ಪಾಸ್ವರ್ಡ್ ಪಡೆದ ನಂತರ ನೀವು ಪ್ರತಿ ವರ್ಷವೂ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಹಾಕುವಂತ ಅವಶ್ಯಕತೆ ಇಲ್ಲ ಆ ಸ್ಕಾಲರ್ಶಿಪ್ ಐಡಿ ಮತ್ತು ಪಾಸ್ವರ್ಡ್ ಬಳಸಿಕೊಂಡು ಪ್ರತಿವರ್ಷ SSP ಪೋರ್ಟಲ್ ಮೂಲಕ ನೀವು ಸ್ಕಾಲರ್ಶಿಪ್ ಅನ್ನು ಅಪ್ಡೇಟ್ ಮಾಡಬಹುದು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

ವಿಶೇಷ ಸೂಚನೆ:- ಸ್ನೇಹಿತರೆ ಇದೇ ರೀತಿ ವಿದ್ಯಾರ್ಥಿ ವೇತನಗಳ ಬಗ್ಗೆ ಮಾಹಿತಿ ಹಾಗೂ ವಿವಿಧ ಸ್ಕಾಲರ್ಶಿಪ್ ಯೋಜನೆಗಳ ಬಗ್ಗೆ ಮಾಹಿತಿ ಮತ್ತು SSP ಸ್ಕಾಲರ್ಶಿಪ್ ಬಗ್ಗೆ ಮಾಹಿತಿ ಹಾಗೂ ವಿವಿಧ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ಮತ್ತು ನಮ್ಮ ರಾಜ್ಯ ಹಾಗೂ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಹಾಗೂ ಇತರ ವಿವರಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಬೇಕೆ

 

ಇದರ ಜೊತೆಗೆ ನಮ್ಮ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ನೇಮಕಾತಿ ಮಾಡಿಕೊಳ್ಳುವ ವಿವಿಧ ಸರಕಾರಿ ಹುದ್ದೆಗಳ ಮಾಹಿತಿ ಹಾಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಕೊನೆಯ ದಿನಾಂಕ ಮತ್ತು ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು ಇತರ ವಿವರಗಳನ್ನು ಪ್ರತಿದಿನ ಪ್ರಮುಖ ಸುದ್ದಿಗಳ ಮೂಲಕ ಪಡೆಯಬೇಕೆ ಇದರ ಜೊತೆಗೆ ವಿವಿಧ ಪ್ರೈವೇಟ್ ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಹಾಗೂ ನಮ್ಮ ಕರ್ನಾಟಕದಲ್ಲಿ ನಡೆಯುವಂತ ವಿವಿಧ ಪ್ರಮುಖ ಸುದ್ದಿಗಳು ಮತ್ತು ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ಹಾಗೂ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ವಿವಿಧ ಸುದ್ದಿಗಳ ಬಗ್ಗೆ ಮಾಹಿತಿ ಹಾಗೂ ರೈತರಿಗೆ ಸಂಬಂಧಿಸಿದ ಮಾಹಿತಿಗಳನ್ನು ಪ್ರತಿದಿನ ಪಡೆಯಲು ವಾಟ್ಸಾಪ್ ಹಾಗೂ ಟೆಲಿಗ್ರಾಂ ಗ್ರೂಪ್ಗಳಿಗೆ ಜಾಯಿನ್ ಆಗಬಹುದು

Leave a Comment