New Ration Card 2025: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶ.! 15 ದಿನಗಳ ಒಳಗಡೆ ರೇಷನ್ ಕಾರ್ಡ್ ಸಿಗುತ್ತದೆ
ಹೌದು ಗೆಳೆಯರೆ ಇತ್ತೀಚಿಗೆ ತುಂಬಾ ಬಿಪಿಎಲ್ ರೇಷನ್ ಕಾರ್ಡ್ ಕುಟುಂಬದ ಕಾರ್ಡ್ ರದ್ದತಿ ಪ್ರಕ್ರಿಯೆ ತುಂಬಾ ಜೋರಾಗಿ ನಡೆಯುತ್ತಿದೆ ಈ ನಡುವೆ ಕಾರ್ಡ್ ರದ್ದಾದಂತೆ ಜನರು ಕಚೇರಿಗೆ ಹೋಗಿಬಂದು ಸಾಕಾಗಿದೆ.
ಅಂತವರಿಗೆ ಇದೀಗ ಆಹಾರ ಇಲಾಖೆಯ ಸಚಿವ k.h ಮುನಿಯಪ್ಪನವರು ಕರ್ನಾಟಕದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ.
ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಯಾರು ಮಾಡಬಹುದು ಹಾಗೂ ರದ್ದಾದ ರೇಷನ್ ಕಾರ್ಡ್ ಪಡೆಯುವುದು ಹೇಗೆ ಮತ್ತು ಸಚಿವ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿರುವುದು ಏನು ಎಂಬ ವಿಷಯದ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ

ರೇಷನ್ ಕಾರ್ಡ್ ವಿತರಣೆ (New Ration Card 2025).?
ಹೌದು ಗೆಳೆಯರೇ ಈಗಾಗಲೇ ರದ್ದಾಗಿರುವ ಅಂತ ರೇಷನ್ ಕಾರ್ಡ್ ಕುಟುಂಬದವರಿಗೆ ಇದೀಗ ಸಚಿವ ಕೆಎಚ್ ಮುನಿಯಪ್ಪನವರು ಹೊಸ ಅಪ್ಡೇಟ್ ನೀಡಿದ್ದಾರೆ.
ಅರ್ಹತೆ ಹೊಂದಿರುವಂತ ಕುಟುಂಬದ ಬಿಪಿಎಲ್ ರೇಷನ್ ಕಾರ್ಡ್ ರದ್ದಾಗಿದ್ದರೆ ಅಂತವರಿಗೆ ಇನ್ನು 15 ದಿನಗಳ ಒಳಗಡೆ ಮತ್ತೆ ರೇಷನ್ ಕಾರ್ಡ್ ವಿತರಣೆ ಮಾಡಲಾಗುತ್ತದೆ ಎಂದು k.h ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ
ಬಿಪಿಎಲ್ ರೇಷನ್ ಕಾರ್ಡ್ ರದ್ದಾದಂತ ಕುಟುಂಬದವರು ಎಲ್ಲಾ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಹತ್ತಿರದ ಆಹಾರ ಇಲಾಖೆಗೆ ಭೇಟಿ ನೀಡಿ ಮತ್ತೆ ರದ್ದಾದ ಕಾರ್ಡ್ ವಾಪಸ್ ಪಡೆಯಬಹುದು.
ಆದರೆ ವಾಪಸ್ ಪಡೆಯಲು ಕಡ್ಡಾಯವಾಗಿ ರೇಷನ್ ಕಾರ್ಡ್ ಗೆ ವಿಧಿಸಲಾದ ಎಲ್ಲಾ ಅರ್ಹತಮಾನದಂಡಗಳನ್ನು ಪೂರೈಸಬೇಕು ಅಂತವರಿಗೆ ಮಾತ್ರ ಮತ್ತೆ ರದ್ದಾದ ಕಾರ್ಡ್ ವಿತರಣೆ ಮಾಡಲಾಗುತ್ತದೆ
ಇಂಥವರಿಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು (New Ration Card 2025)..?
ಹೌದು ಗೆಳೆಯರೇ ಕೂಲಿ ಕಾರ್ಮಿಕರಿಗೆ ಹಾಗೂ ದಿನಗೂಲಿ ಕೆಲಸ ಮಾಡುವಂತಹ ಕಾರ್ಮಿಕರಿಗೆ ಮತ್ತು ಈ ಶ್ರಮ ಕಾರ್ಡ್ ಹೊಂದಿದಂತ ಫಲಾನುಭವಿಗಳಿಗೆ ಹೊಸದಾಗಿ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಮಾಡಿಕೊಡಲಾಗಿದೆ ಹಾಗಾಗಿ ಆಸಕ್ತಿ ಇರುವವರು ದಿನಾಂಕ 31 ಮಾರ್ಚ್ 2026 ರ ಒಳಗಡೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5:00 ವರೆಗೆ ಅರ್ಜಿ ಸಲ್ಲಿಸಬಹುದು
ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಅಥವಾ ನಿಮ್ಮ ಹತ್ತಿರದ ಗ್ರಾಮ್ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಇತರೆ ಆನ್ಲೈನ್ ಕೇಂದ್ರಗಳಿಗೆ ಭೇಟಿ ನೀಡಿ ಹೊಸ ಅರ್ಜಿಯ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ಪಡೆದುಕೊಳ್ಳಿ
ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲಾತಿಗಳು (New Ration Card 2025).?
- ಇ – ಶ್ರಮ ಕಾರ್ಡ್ (ಕಡ್ಡಾಯ)
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ಸಂಖ್ಯೆ
- ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
- ಆರು ವರ್ಷದ ಒಳಗಿನ ಮಕ್ಕಳಿಗೆ ಜನನ ಪ್ರಮಾಣ ಪತ್ರ
- ಇತರೆ ಅಗತ್ಯ ದಾಖಲಾತಿಗಳು
ಮಾಹಿತಿ ಇಷ್ಟವಾದರೆ ಆದಷ್ಟು ಈ ಲೇಖನೆಯನ್ನು ಶೇರ್ ಮಾಡಿ ಮತ್ತು ಇದೇ ರೀತಿ ಮಾಹಿತಿ ಪಡೆಯಲು ನೀವು ನಮ್ಮ ವಾಟ್ಸಪ್ ಚಾನೆಲ್ ಹಾಗೂ ಟೆಲಿಗ್ರಾಂ ಚಾನಲ್ ಗಳಿಗೆ ಸೇರಿಕೊಳ್ಳಬಹುದು









